Economic Growth 2024: ಬಲವಾದ ದೇಶೀಯ ಬೇಡಿಕೆಯಿಂದಾಗಿ 2024 ಕ್ಯಾಲೆಂಡರ್ ವರ್ಷದಲ್ಲಿ ಭಾರತೀಯ ಆರ್ಥಿಕತೆಯು ಶೇಕಡಾ 6.7 ರ ದರದಲ್ಲಿ ಬೆಳೆಯುವ ನಿರೀಕ್ಷೆಯಿದೆ. ಇದನ್ನು ವಿಶ್ವಸಂಸ್ಥೆಯ ವರದಿಯಲ್ಲಿ ಅಂದಾಜಿಸಲಾಗಿದೆ.
Retail inflation CPI: ಭಾರತದ ಚಿಲ್ಲರೆ ಹಣದುಬ್ಬರ ದರವು ಜೂನ್ ತಿಂಗಳಲ್ಲಿ ಶೇ 6.26 ಕ್ಕೆ ಇಳಿಕೆಯಾಗಿದೆ. ಮೇ ತಿಂಗಳಿಗೆ ಹೋಲಿಸಿದರೆ ಇದರಲ್ಲಿ ಅತ್ಯಲ್ಪ ಪರಿಹಾರ ದೊರೆತಿದೆ ಎಂದೇ ಹೇಳಬಹುದು. ಚಿಲ್ಲರೆ ಹಣದುಬ್ಬರವು ಮೇ ತಿಂಗಳಲ್ಲಿ ಶೇ 6.30 ರಷ್ಟಿತ್ತು.
IMF Predicts India Growth - 2020ರಲ್ಲಿ ಭಾರತದ ಆರ್ಥಿಕತೆ ದಾಖಲೆಯ ಶೇಕಡಾ 8 ರಷ್ಟು ಕುಸಿದಿದೆ ಎಂದು ವಿಶ್ವ ಹಣಕಾಸು ನಿಧಿ ಹೇಳಿದೆ. ಆದರೆ ಈ ವರ್ಷ ಭಾರತದ ಆರ್ಥಿಕ ಬೆಳವಣಿಗೆಯ ದರ ಶೇಕಡಾ 12.5 ರಷ್ಟಿರಲಿದೆ ಎಂದು ಹಣಕಾಸು ನಿಧಿ ತನ್ನ ಅಂದಾಜು ವ್ಯಕ್ತಪಡಿಸಿದೆ.
Economic Growth Rate - ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ವಿಕಾಸ ದರ ದಾಖಲೆಯ ಶೇಕಡಾ 11.5ಕ್ಕೆ ತಲುಪಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಮಂಗಳವಾರ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.