Union Budget 2024: ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್ಪ್ರೆಸ್ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಇದೇ ವೇಳೆ ಅವರು ತಿಳಿಸಿದರು.
ದೇಶದ ಆದಿವಾಸಿಗಳ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಅತ್ಯಲ್ಪ ಪ್ರಮಾಣದ ಹಣವನ್ನು ಖರ್ಚು ಮಾಡುತ್ತಿದೆ ಮತ್ತು ಆರ್ಥಿಕ ಸಮೀಕ್ಷೆಯ ನಂತರದ ಜಾತಿ ಗಣತಿಯು ಈ ವಿಷಯದಲ್ಲಿ ಸರ್ಕಾರದ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.
Budget 2022: ಇತ್ತೀಚಿನ ದಿನಗಳಲ್ಲಿ ಬಜೆಟ್ ಎಂಬ ವಿಷಯದ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಪದವು ಎಲ್ಲಿಂದ ಬಂದಿದೆ ಮತ್ತು ಇದರ ಅರ್ಥವೇನು ಎಂದು ತಿಳಿಯಲು ನೀವು ಎಂದಾದರೂ ಪ್ರಯತ್ನಿಸಿದ್ದೀರಾ?
Economic Survey 2022: ಸಂಸತ್ತಿನಲ್ಲಿ ಬಜೆಟ್ ಅಧಿವೇಶನ (Budget Session) ಆರಂಭವಾಗಿದೆ. ರಾಷ್ಟ್ರಪತಿಗಳ ಭಾಷಣದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸದನದಲ್ಲಿ 2021-22ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸುತ್ತಿದ್ದಾರೆ.
Budget Session 2022 Updates: ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ (Ramnath Kovind) ಅವರ ಭಾಷಣದ (President Address) ಮೂಲಕ ಈ ವರ್ಷದ ಮೊದಲ ಬಜೆಟ್ ಅಧಿವೇಶನ ಆರಂಭಗೊಂಡಿದೆ.
ಇತ್ತೀಚಿನ ವರದಿಯ ಪ್ರಕಾರ, ಭಾರತದ ಆರ್ಥಿಕ ಕೊರತೆ ಸ್ಥಿರವಾಗಿ ಕುಸಿಯುತ್ತಿದೆ. 2010-11ರಲ್ಲಿ ಹಣಕಾಸಿನ ಕೊರತೆ ಶೇಕಡಾ 4.8 ರಷ್ಟಿತ್ತು. ಆದರೆ ಪ್ರಸ್ತುತ 2019-20ರಲ್ಲಿ ಹಣಕಾಸಿನ ಕೊರತೆ ಕಡಿಮೆಯಾಗಿದೆ.
ಕೇಂದ್ರೀಯ ಹಣಕಾಸು ಸಚಿವ ಅರುಣ್ ಜೇಟ್ಲಿ 2018ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದಾರೆ. ಆರ್ಥಿಕ ಸಮೀಕ್ಷೆಯು ಆರ್ಥಿಕ ವರ್ಷ 2018ರಲ್ಲಿ ಶೇ.6.75 ಜಿಡಿಪಿ ಬೆಳವಣಿಗೆಯನ್ನು ಅಂದಾಜಿಸಿದೆ. ಆರ್ಥಿಕ ವರ್ಷ 2019 ರಲ್ಲಿ GDP ಬೆಳವಣಿಗೆ ಶೇ.7-7.5 ರಷ್ಟು ಹೆಚ್ಚಿದೆ ಎಂದು ಅಂದಾಜಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.