ನಿನ್ನೆ ಮುಂಜಾನೆ 6.30ಕ್ಕೆ ಶಾಂತಿನಗರ ಶಾಸಕ ಹ್ಯಾರೀಸ್ ಹಾಗೂ ನಲಪಾಡ್ ನಿವಾಸಕ್ಕೆ ಎಂಟ್ರಿ ಕೊಟ್ಟ 14 ಅಧಿಕಾರಿಗಳ ತಂಡ, ಸತತ 21 ಗಂಟೆಗಳ ಕಾಲ ಜಾಲಾಡಿದೆ.ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಮೂರು ಕಾರುಗಳಲ್ಲಿ ಅಧಿಕಾರಿಗಳು ತೆರಳಿದ್ದಾರೆ
CM Siddaramaiah: ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿ ಇಡಿ ದಾಳಿ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.
ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ ಸಿ ವಿರೇಂದ್ರ ಪಪ್ಪಿ ಬಂಧನ ಕೇಸ್ ಮತ್ತೊಂದು ತಿರುವು ಪಡೆದು ಕೊಂಡಿದೆ. ಕಾರುಗಳ ಜಪ್ತಿ ಸೇರಿ ಇತರ ಕ್ರಮಕ್ಕೆ ಆಗಮಿಸಿದ ಇಡಿ ಅಧಿಕಾರಿಗಳು ಶೋಧ ಕಾರ್ಯ ಶುರು ಮಾಡಿದ್ದಾರೆ.
ED Raid: ಆತ ಅನ್ಯ ರಾಜ್ಯದ ಆಸಾಮಿ ಛೋಟಾ ಮುಂಬಯಿ ಹುಬ್ಬಳ್ಳಿಗೆ ಬಂದು ತನ್ನ ಕರಾಳ ವ್ಯವಹಾರದಿಂದ ಬಹಳಷ್ಟು ಖ್ಯಾತಿಯಾಗಿದ್ದ ಪ್ರತಿಷ್ಠಿತ ರಾಜಕಾರಣಿಗಳು, ಉದ್ಯಮಿಗಳು, ಗಣ್ಯರ ಜೊತೆಗೆ ನಂಟು ಹೊಂದಿದ್ದ ಹವಾಲಾ ವ್ಯವಹಾರದ ಮೂಲಕ ಕೋಟ್ಯಂತರ ರೂಪಾಯಿ ಗಳಿಸಿದ್ದ. ಇಂದು ಅದೇ ಹವಾಲಾ ದಂಧೆಗಾರನ ನಿವಾಸಿದ ಮೇಲೆ ಇಡಿ ದಾಳಿ ಆಗಿದೆ. ಎಲ್ಲಿ ಯಾರು ಎಂಬ ಮಾಹಿತಿ ಇಲ್ಲಿದೆ...
ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಉದ್ಯಮಿಗಳ ಮನೆ, ಕಚೇರಿ ಹಾಗೂ ಅಂಗಡಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಮುಡಾದಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
Assembly Session 2024:"ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು" ಎಂದು ಅಶ್ವತ್ಥ್ ನಾರಾಯಣ್ ಹೇಳಿದಾಗ, “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಡಿಕೆಶಿ ಗುಡುಗಿದರು.
ನಾಗೇಂದ್ರ ಮತ್ತಿಕೆರೆಯ ಐಸಿಐಸಿಐ ಬ್ಯಾಂಕ್ ಖಾತೆದಾರರಾಗಿರಾಗಿದ್ದು, ಕಳೆದ ಆರು ತಿಂಗಳಿಂದ ಹಣ ವರ್ಗಾವಣೆ ಮಾಹಿತಿಗಳನ್ನ ತರಿಸಿಕೊಂಡು ಸಿಕ್ಕಿರುವ ದಾಖಲಾತಿ ಪತ್ರಗಳಿಗೂ ತುಲನೆ ಮಾಡಿದ್ದಾರೆ. ಹಣದ ಮೂಲದ ಬಗ್ಗೆ ಮಾಜಿ ಸಚಿವರನ್ನ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಆದರೆ ನಾಗೇಂದ್ರ ಯಾವುದಕ್ಕೂ ಸರಿಯಾಗಿ ಉತ್ತರ ಕೊಟ್ಟಿಲ್ಲ ಎಂಬ ಮಾಹಿತಿ ಇದೆ.
ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಅತ್ಯುತ್ತಮ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸಿದ್ದೆವು. ಎಲ್ಲಾ ಕಡೆ ಒಟ್ಟಾಗಿ ಚುನಾವಣೆ ನಡೆಸಲಾಗಿತ್ತು. ಆದರೆ ಜನರ ಮಧ್ಯೆ ಗುಪ್ತಗಾಮಿನಿಯಲ್ಲಿ ಯಾವ ವಿಚಾರ ಪರಿವರ್ತನೆ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪರಿಣಾಮಕಾರಿಯಾಗಲಿದೆ ಎಂದು ನಾವು ಮೊದಲೇ ಅಂದಾಜಿಸಿದ್ದೆವು.