Edible Price Cut Update: ದೇಶದ ಶ್ರೀಸಾಮಾನ್ಯರ ಪಾಲಿಗೆ ಭಾರಿ ಸಮಾಧಾನಕರ ಸುದ್ದಿಯೊಂದು ಪ್ರಕಟವಾಗಿದೆ. ದೇಶದ ಪ್ರಮುಖ ಖಾದ್ಯ ತೈಲ ಉತ್ಪಾದಕ ಕಂಪನಿಗಳಿಗೆ ಅಡುಗೆ ಎಣ್ಣೆ ಬೆಲೆಯನ್ನು 15 ರೂ.ವರೆಗೆ ಕಡಿತಗೊಳಿಸುವಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.