ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಈ ಹುದ್ದೆಗಳಿಗೆ ವಯಸ್ಸಿನ ಮಿತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯಸ್ಸಿನ ಮಿತಿಯು 25 ವರ್ಷದಿಂದ 35 ವರ್ಷಗಳ ನಡುವೆ ಇರಬೇಕು. ಮೀಸಲು ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಹೆಚ್ಚಿನ ವಯೋಮಿತಿ ಇದೆ
ಅಂಚೆ ಇಲಾಖೆ ವತಿಯಿಂದ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ.
A.P.J.AbdulKalam: ಎಪಿಜೆ ಅಬ್ದುಲ್ ಕಲಾಂ ತಮಿಳುನಾಡಿನ ರಾಮೇಶ್ವರಂನಲ್ಲಿ 1931ರಲ್ಲಿ ಜನಿಸಿದರು. ಮಗು ತನ್ನ ಬಾಲ್ಯವನ್ನು ಅತ್ಯಂತ ಬಡತನದಲ್ಲಿ ಕಳೆದ ಇವರ ತಂದೆ ಸರಳ ಮೀನುಗಾರರಾಗಿದ್ದರು. ಕುಟುಂಬವನ್ನು ಪೋಷಿಸಲು ತಂದೆಗೆ ತುಂಬಾ ಕಷ್ಟವಾಗಿತ್ತು. ಇಷ್ಟೆಲ್ಲಾ ಬಡತನ, ಮನೆಯಲ್ಲಿ ಇಂತಹ ವಾತಾವರಣ ಇದ್ದರೂ ಅಬ್ದುಲ್ ಕಲಾಂ ಅವರಿಗೆ ಮೊದಲಿನಿಂದಲೂ ಓದುವ ಆಸೆ ಇತ್ತು. ಅವರ ಕುಟುಂಬದಲ್ಲಿ 4 ಸಹೋದರರು ಮತ್ತು ಒಬ್ಬ ಸಹೋದರಿಯಲ್ಲಿ ಅವರು ಕಿರಿಯರಾಗಿದ್ದರು.
Karnataka Second PUC Supplementary Exam Results 2024: ಕನಾರ್ಟಕದ ದ್ವಿತಿಯ ಪಿಯುಸಿ ಪರೀಕ್ಷೆಯ 3 ರ ಫಲಿತಾಂಶ ಜುಲೈ 16 ರಂದು ಬಿಡುಗಡೆಯಾಗಿದೆ. ಮೊದಲನೇ ಸುತ್ತಿನಲ್ಲಿ ಅನುತ್ತಿರ್ಣರಾಗಿ ಅಥವಾ ಮಾರ್ಕ್ಸ್ ಹಚ್ಚಿಸಿಕೊಳ್ಳು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಅಂಕಪಟ್ಟಿ karresults.nic.in ಬಿಡುಗಡೆಯಾಗಿದೆ.
Alia Bhatt: ಬಾಲಿವುಡ್ ನಟಿ ಆಲಿಯಾ ಭಟ್ ಪ್ರಸ್ತುತ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರು. ಅವರ ಇತ್ತೀಚಿನ ಚಲನಚಿತ್ರಗಳಾದ "ಗಂಗೂಬಾಯಿ ಕಥಿಯಾವಾಡಿ" ಮತ್ತು "ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ" ಗಳಲ್ಲಿ ಅವರ ಬಹುಮುಖ ನಟನೆಯು ಹೆಚ್ಚು ಮೆಚ್ಚುಗೆ ಗಳಿಸಿತು.
HIV : ಎಚ್ಐವಿ ಪೀಡಿತರಿಗೆ ಇದೊಂದು ಸಂತಸದ ಸುದ್ದಿ, ದಕ್ಷಿಣ ಆಫ್ರಿಕಾ ಮತ್ತು ಉಗಾಂಡಾದಲ್ಲಿ ದೊಡ್ಡ ಕ್ಲಿನಿಕಲ್ ಪ್ರಯೋಗವನ್ನು ನಡೆಸಲಾಗಿದ್ದು, ಎಚ್ಐವಿ ಸೋಂಕಿಗೆ ಔಷಧದ ಪ್ರಯೋಗವೂ ಯಶಸ್ವಿಯಾಗಿ ಪೂರ್ಣಗೊಂಡಿದೆ.
ದಿನಬೆಳಗಾದರೆ ದೇಶ ದೇಶಗಳ ನಡುವೆ ಯುದ್ದ, ದಾಳಿ ಇಂಥಹ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿರುತ್ತದೆ. ಇಲ್ಲಿ ಯೋಚಿಸಬೇಕಾದ ಅಂಶ ಎಂದರೆ ದೇಶ ನಾಶವಾಗಲು ಹೀಗೆ ಹೊರಗಿನ ಶತ್ರುಗಳು ನಿಜಕ್ಕೂ ಅಗತ್ಯವಿದೆಯೇ?.
ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ: ಸಿಎಂ ಸಿದ್ದರಾಮಯ್ಯ
ಆರ್ಟಿಇ ಕಾಯಿದೆಯಲ್ಲಿನ ನಿಯಮಗಳನ್ನು ಪಾಲಿಸದ ಕಾರಣಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು 2021ರ ನ.23ರಂದು 1.61 ಕೋಟಿ ರೂ. ದಂಡ ವಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಮಾಹಿತಿಯ ಪ್ರಕಾರ, ನಮ್ಮ-ನಿಮ್ಮೆಲ್ಲರ ಪ್ರೀತಿಯ ಅಪ್ಪು ಅವರು ಬದುಕಿದಷ್ಟು ದಿನ ತಾವು ದುಡಿದ ಹಣದಲ್ಲಿ ಅರ್ಧದಷ್ಟು ಹಣವನ್ನು ಸಮಾಜ ಸೇವೆಗೆಂದು ಬಳಸುತ್ತಿದ್ದರು. ಸಾಕಷ್ಟು ವೃದ್ಧಾಶ್ರಮ, ಅನಾಥಾಶ್ರಮ ಮತ್ತು ಹೆಣ್ಣುಮಕ್ಕಳ ಉದ್ಯೋಗಕ್ಕೆ ಹಾಗೂ ಗೋಶಾಲೆಗಳಿಗೆ ದಾನ ಮಾಡಿದ್ದಾರೆ.
D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
SSLC Results : SSLC ಫಲಿತಾಂಶ ಇಂದು ಹೊರಬಿದ್ದಿದ್ದು, ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ವಿದ್ಯಾರ್ಥಿನಿಗೆ ರಿಷಬ್ ಶೆಟ್ಟಿ ಶುಭಕೋರುವ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.