ವರ್ಗಾವಣೆಗೆ ದುಡ್ಡು ತಗೋಬೇಡ್ರಿ ಮೊದಲಿನಂತಿಲ್ಲ ಕಾಲ
ಶಿಕ್ಷಕರ ಬಳಿ ಟ್ರಾನ್ಸ್ಫರ್ಗೆ ಕಾಸು ಇಸ್ಕೋಬೇಡ್ರಿ ಡಿಡಿಪಿಐ
ಯಾದಗಿರಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸೋಮಣ್ಣ ಗರಂ
ಡಿಡಿಪಿಐ ಮಂಜುನಾಥಗೆ ಸೋಮಣ್ಣ ಹಿಗ್ಗಾಮುಗ್ಗಾ ತರಾಟೆ
ಚಾಮರಾಜನಗರದಿಂದ ಬಂದಿದ್ದೀರಿ ಹೇಳಲು ನಾಚಿಕೆ ಆಗುತ್ತೆ
New Guidelines For Schools: ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ ಆಯುಕ್ತರು, ರಾಜ್ಯದ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.
Job Openings: ಶಿಕ್ಷಣ ಇಲಾಖೆಯಲ್ಲಿ 62,145, ಆರೋಗ್ಯ ಇಲಾಖೆಯಲ್ಲಿ 35,196, ಗೃಹ ಇಲಾಖೆಯಲ್ಲಿ 22,069, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,013, ಕಂದಾಯ ಇಲಾಖೆಯಲ್ಲಿ 10,987, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,946 ಮತ್ತು ಪಶು ಸಂಗೋಪನೆ ಇಲಾಖೆಯಲ್ಲಿ 10,393 ಹುದ್ದೆಗಳು ಖಾಲಿಯಿವೆ.
Department Of Education : ಖಾಸಗಿ ಶಾಲೆಗಳು ನಿಗದಿಪಡಿಸಿರುವ ಫಲಕ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಹಾಗೂ ಇಲಾಖಾ ಜಾಲತಾಣದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕೆಂದು ಸುತ್ತೋಲೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ.
ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
Karnataka Board Exam: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲೆಗಳಲ್ಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನದ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಫಲಿತಾಂಶ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.
SSLC and PUC exam time table 2024: ಇನ್ನೂ ವಿದ್ಯಾರ್ಥಿಗಳು ೩ ಪರೀಕ್ಷೆಯಲ್ಲಿ ಭಾಗಿಯಾಗಬಹುದು. ಮೊದಲ ಪರೀಕ್ಷಾ ಫಲಿತಾಂಶವು ಸಮಾಧಾನವಾಗದಿದ್ದರೆ ಮತ್ತೆರಡು ಪರೀಕ್ಷೆ ಬರೆದಿದ್ರೂ ನಡೆಯುತ್ತದೆ. ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದ್ದು, ಗ್ರೆಸ್ ಮಾರ್ಕ್ಸ್ಗೆ ಅವಕಾಶ ಮಾಡಿಕೊಡಲಾಗಿದೆ.
Belagavi: ಬೆಳಗಾವಿ ಜಿಲ್ಲೆಯ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜನವರಿ 11 ರಂದು ಗುರುವಾರ ಬೆಳಿಗ್ಗೆ ಸತ್ತು ಬಿದ್ದ ಹಲ್ಲಿಯ ಹಾಲನ್ನು ಸೇವಿಸಿ 23 ವಿದ್ಯಾರ್ಥಗಳನ್ನು ಸಂಕೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲಾ ಮಕ್ಕಳ ಮೇಲೆ ದೌರ್ಜನ್ಯ ಹಿನ್ನೆಲೆ ವೆರಿಫಿಕೇಷನ್ ಕಡ್ಡಾಯ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಬಸ್, ವ್ಯಾನ್, ಆಟೋ ರಿಕ್ಷಾ ಮತ್ತುಇತರೆ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮೇಲೆ ನಿಗಾ.
ಒಂದೆಡೆ ಸರ್ಕಾರಿ ಶಾಲೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರೋ ಪಾಲಕರು. ಮತ್ತೊಂದೆಡೆ ಸರ್ಕಾರದಿಂದ ಮನರು ನಿಯೋಜನೆ ಕೈಯಲ್ಲಿ ಹಿಡಿದು ಶಾಲೆಗೆ ಹಾಜರಾದ ಶಿಕ್ಷಕ. ಇಂತಹ ದೃಶ್ಯ ಕಂಡು ಬಂದಿದ್ದು ಬಾಗಲಕೋಟೆಯ ಬಿಟಿಡಿಎ ಆವರಣದಲ್ಲಿರೋ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ.
Education Department vs Parents : ಶಿಕ್ಷಣ ಇಲಾಖೆಯ ನೂತನ ಪರೀಕ್ಷಾ ಪದ್ಧತಿಯಿಂದ ಮಕ್ಕಳಿಗೆ ಫೋಬಿಯಾ ಶುರುವಾಗಿದೆ ಎಂಬ ಆತಂಕ ಪೋಷಕರಲ್ಲಿ ಮನೆ ಮಾಡಿದೆ. ವರ್ಷಕ್ಕೆ ಮೂರ ಮೂರು ಪರೀಕ್ಷೆ ಮಾಡಲು ಹೊರಡಿರುವ ಶಿಕ್ಷಣ ಇಲಾಖೆಗೆ ಬುದ್ದಿ ಕೆಟ್ಟಿದೆಯಾ ಎಂಬ ಪ್ರಶ್ನೆ ಪೋಷಕರು ಹಾಕಿದ್ದಾರೆ.
ಕಳೆದ 7 ವರ್ಷದಿಂದಶಾಲೆಗೆ ಬರದೆ ಕಳ್ಳಾಟ..ಎಸ್ಡಿಎಂಸಿ ಸಭೆಯ ವೇಳೆ ಕತರ್ನಾಕ್ ಶಿಕ್ಷಕನ ಕಳ್ಳಾಟ ಬಯಲು... ಈತ ಶಾಲೆಗೆ ಬರದಿದ್ರು ಇಲಾಖೆಯಿಂದ ಇಲಾಖೆಯಿಂದ ಸರ್ಕಾರಿ ಸಂಬಳ.....2014 ರಲ್ಲಿ ಈತ ಈ ಶಾಲೆಗೆ ಬಂದು 2 ವರ್ಷವಷ್ಟೇ ಕರ್ತವ್ಯ.....ಬಳಿಕ ಈತ ಶಾಲೆಗೆ ಶಾಲೆಗೆ ಚಕ್ಕರ್ ,ಆದರೆ ತಿಂಗಳ ಕೊನೆಗೆ ಹಾಜರಾತಿ ಪುಸ್ತಕಕ್ಕೆ ನಿತ್ಯ ಸಹಿ....
ಸಿಬ್ಬಂದಿಗೆ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಸೂಚನೆ ಶಿಕ್ಷಣ ಇಲಾಖೆಯಿಂದ ಅಡುಗೆ ಸಿಬ್ಬಂದಿಗೆ ಮಾರ್ಗಸೂಚಿ ಪ್ರಕಟ ಹಸಿ ಸೊಪ್ಪು ತರಕಾರಿಗಳನ್ನ ಶುದ್ಧ ನೀರಿಂದ ಚೆನ್ನಾಗಿ ತೊಳೆಯಬೇಕು ಅಡುಗೆ ಸಿಬ್ಬಂದಿ ತಲೆಗವಸು ಮತ್ತು ಕೈಗವಸುಗಳನ್ನು ಧರಿಸಬೇಕು ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಹುದ್ದೆಗೆ ಆಯ್ಕೆಯಾದ 89 ಅಭ್ಯರ್ಥಿಗಳನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ ಎಂಬ ಆರೋಪ ಕೇಳಿಬಂದಿದೆ.. ವಿವಾಹಿತ ಮಹಿಳಾ ಅಭ್ಯರ್ಥಿಗಳು ಗಂಡನ ಆದಾಯ ಪ್ರಮಾಣ ಸಲ್ಲಿಸಬೇಕಿತ್ತು.. ಆದರೆ ಕೆಲವರು ತಂದೆಯ ಆದಾಯ ಪ್ರಮಾಣ ಪತ್ರ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.