“ಭಾರತದ ಜನರು ಪರದೆಯ ಮೇಲೆ ಸರಾಸರಿ ಆರು ಗಂಟೆಗಳ ಕಾಲ ಕಳೆಯುತ್ತಾರೆ. ಇದು ಕಳವಳಕಾರಿ ವಿಷಯ ಎಂದು ದೆಹಲಿಯಲ್ಲಿ ನಡೆದ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಆರನೇ ಆವೃತ್ತಿಯಲ್ಲಿ ಪ್ರಧಾನಿ ಮೋದಿ ಹೇಳಿದರು. ನಮ್ಮ ದೇಶದಲ್ಲಿ ಗ್ಯಾಜೆಟ್ ಬಳಕೆದಾರರಿಗೆ ಸರಾಸರಿ ಆರು ಗಂಟೆಗಳ ಸ್ಕ್ರೀನ್ ಸಮಯವು ಅರ್ಥಹೀನವಾಗಿದೆ ಅದು ತಯಾರಕರಿಗೆ ಮಾತ್ರ ಪ್ರಯೋಜನಕಾರಿಯಾಗಿದೆ ಎಂದು ಅವರು ಹೇಳಿದರು.
ಪರೀಕ್ಷಾ ಪೇ ಚರ್ಚಾ–2022 ಐದನೇ ಆವೃತ್ತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏಪ್ರೀಲ್ 1 ರಂದು ಬೆಳಿಗ್ಗೆ 10 ಗಂಟೆಯಿಂದ ನವದೆಹಲಿಯ ತಾಲ್ಕಡೋರಾ ಕ್ರೀಡಾಂಗಣದಲ್ಲಿ ನಡೆಸಲಿದ್ದಾರೆ. ಪ್ರಧಾನಮಂತ್ರಿಯವರೊಂದಿಗೆ ಸಂವಾದದಲ್ಲಿ ಭಾಗವಹಿಸಲು ಧಾರವಾಡ ಕೇಂದ್ರೀಯ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಪೋಷಕರು ಆಯ್ಕೆಯಾಗಿದ್ದಾರೆ.
ಸಚಿವಾಲಯದ ಈ ಮಾರ್ಗಸೂಚಿಯು ಮನೆಯಲ್ಲಿ ಪೋಷಕರು ಶಿಕ್ಷಣ ಸೇರಿದಂತೆ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುವ ಅಗತ್ಯವನ್ನು ಒತ್ತಿಹೇಳುತ್ತದೆ ಮತ್ತು ಸಕಾರಾತ್ಮಕ ವಿಷಯಗಳನ್ನು ಕಲಿಯುವ ವಾತಾವರಣವನ್ನು ಸೃಷ್ಟಿಸುತ್ತದೆ.
JEE Main 2021 April Session Postponed: ದೇಶಾದ್ಯಂತ ವೇಗವಾಗಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency) ಏಪ್ರಿಲ್ ನಲ್ಲಿ ನಡೆಯಬೇಕಿದ್ದ JEE Main 2021 ಪರೀಕ್ಷೆಯನ್ನು ಸ್ಥಗಿತಗೊಳಿಸಿದೆ.
ಈ ನೂತನ ಶಿಕ್ಷಣ ನೀತಿಗೆ ಅನುಮೋದನೆಯ ಬಳಿಕ, ಇದೀಗ ಇಡೀ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಕೇವಲ ಒಂದು ನಿಯಂತ್ರಕ ಸಂಸ್ಥೆ ಇರಲಿದೆ. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿನ ಅವ್ಯವಸ್ಥೆಗಳನ್ನು ತೊಡೆದು ಹಾಕಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.