ರಾಜ್ಯಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜನ ಹಾಗೂ ಉದ್ಯೋಗ ಸೃಷ್ಟಿಗೂ ಒತ್ತು ನೀಡಿ, ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಸಿ ₹6,407.82 ಕೋಟಿ ಬಂಡವಾಳ ಮೌಲ್ಯದ ಒಟ್ಟು 128 ಯೋಜನೆಗಳಿಗೆ ಒಪ್ಪಿ ನೀಡಲಾಗಿದ್ದು, 33,771 ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.