DCM DK Shivakumar: "ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನರೇಂದ್ರ ಮೋದಿ ಹೇಳುವ ಸುಳ್ಳನ್ನು ಜನರು ಎಷ್ಟು ದಿನ ಕೇಳ್ತಾರೆ. ಮೋದಿ ಸುಳ್ಳು ಗೊತ್ತಾಗಿದೆ, ಮುಂದಿನ ದಿನ ಕಾಂಗ್ರೆಸ್ಗೆ ಶಕ್ತಿ ಬರುತ್ತೆ. ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿಕೆ .
DCM DK Shivakumar: “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಆಂತರಿಕ ಸಮೀಕ್ಷೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಸುಳಿವು
ಬಿಬಿಎಂಪಿ ಚುನಾವಣೆ ಮತ್ತೆ ಮುಂದೂಡಿಕೆ ಸಾಧ್ಯತೆ
ಚುನಾವಣೆ ಬೇಡವೆಂದು ಶಾಸಕರಿಂದಲೇ ಲಾಬಿ
ಅಧಿಕಾರ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್
ಬೆಂಗಳೂರು ಗದ್ದುಗೆ ಏರಲು ಕಾಂಗ್ರೆಸ್ ಪಣ
Kangana Ranaut : ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದ ಸಂಸದೆಯಾಗಿ ಸ್ಪರ್ಧಿಸಿ, ತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಭಾರಿ ಬಹುಮತದೊಂದಿಗೆ ಗೆದ್ದಿದ್ದಾರೆ. ಸಂಸದೆಯಾಗಿ ಗೆದ್ದ ನಂತರ ಕೊಯಮತ್ತೂರಿನ ಇಶಾ ಫೌಂಡೇಶನ್ಗೆ ಹೋಗಿ, ಅಲ್ಲಿ ಆದಿಯೋಗಿಯನ್ನು ಭೇಟಿ ಮಾಡಿ ಸದ್ಗುರುಗಳ ಆಶೀರ್ವಾದ ಪಡೆದಿರುವ ಫೋಟೋಸ್ ಸದ್ಯಕ್ಕೇ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಸ್ ವೈರಲ್ ಆಗುತ್ತಿವೆ.
ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಮತದಾರರನ್ನು ಸಂಪರ್ಕಿಸುವಂತಹ ಕಾರ್ಯ ಮಾಡುವ ಮೂಲಕ ಪಕ್ಷದ ಬಾವುಟಗಳನ್ನು ಹಿಡಿದು ಉಸಿ ಭರವಸೆ ನೀಡುತ್ತಿದ್ದಾರೆ. ಅಲ್ಲದೇ ಚುನಾವಣೆಯ ಬಳಿಕ ಕಾಣೆಯಾಗುವ ಮೂಲಕ ಮತದಾರರ ಸಮಸ್ಯೆಗೆ ಸ್ಪಂದಿಸುವ ಕಾರ್ಯಕೈಗೊಳ್ಳುವುದಿಲ್ಲ ಎಂದವರು ಆರೋಪಿಸಿದರು.
Modi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ನಂತರ ಮೊದಲ ಚುನಾವಣೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಒಂದು ಕ್ಷೇತ್ರದಲ್ಲಿ ಮತದಾನ. ಒಡಿಶಾ, ಆಂಧ್ರಪ್ರದೇಶದಲ್ಲಿ ಇಂದೇ ವಿಧಾನಸಭೆ ಚುನಾವಣೆ.
BT Lalita Naik: ನರೇಂದ್ರ ಮೋದಿ ಅವರ ಸರ್ಕಾರ ಬಂದರೆ ಈ ದೇಶದಲ್ಲಿ ಚುನಾವಣೆ ಇರುವುದಿಲ್ಲ. ದೇಶ, ಸಂವಿಧಾನ ಉಳಿಸಲು ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕೈ ಬಲಪಡಿಸಬೇಕು. ಇಲ್ಲದಿದ್ದರೆ ಸಂವಿಧಾನ ಕಳೆದುಕೊಂಡು ನೂರು ವರ್ಷ ಹಿಂದಕ್ಕೆ ಹೋಗಬೇಕಾಗುತ್ತದೆ ಎಂದು ಮಾಜಿ ಸಚಿವರು, ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಬಿ.ಟಿ.ಲಲಿತಾ ನಾಯಕ್ ಹೇಳಿದರು.
Voter ID: ಮತದಾನ ಹಕ್ಕನ್ನು ಚಲಾಯಿಸಲು ವೋಟರ್ ಐಡಿ ಹೊಂದಿರುವುದು ಬಹಳ ಮುಖ್ಯ. ಆದರೆ, ನೀವು ವೋಟರ್ ಐಡಿ ಮಾಡಿಸಿದ್ದು ನಿಮ್ಮ ವೋಟರ್ ಐಡಿ ಏನಾದರೂ ಕಳೆದು ಹೋಗಿದ್ದರೆ ಅಂತಹ ಸಂದರ್ಭದಲ್ಲಿ ಚಿಂತಿಸಬೇಕಿಲ್ಲ. ನೀವು ಕೆಲವು ದಾಖಲೆಗಳನ್ನು ತೋರಿಸುವ ಮೂಲಕ ಮತ ಚಲಾಯಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.