English हिन्दी हिंदुस्तान मराठी বাংলা தமிழ் മലയാളം ગુજરાતી తెలుగు ಕನ್ನಡ ଓଡ଼ିଶା ਪੰਜਾਬੀ Business Tech World Movies Health
  • Kannada news
  • News
  • Karnataka
  • Photos
  • ResMed
  • Live• IND ENG 135 (54.5)
  • Home
  • Karnataka
  • India
  • Entertainment
  • World
  • Sports
  • Business
  • Lifestyle
  • Health
  • Technology
  • Photos
  • CONTACT.
  • PRIVACY POLICY.
  • LEGAL DISCLAIMER.
  • COMPLAINT.
  • INVESTOR INFO.
  • CAREERS.
  • WHERE TO WATCH.
  • India
  • Entertainment
  • World
  • Sports
  • Business
  • Lifestyle
  • Health
  • Technology

BREAKING NEWS

  • Ramesh Jarakiholi : ರಾಸಲೀಲೆ ಪ್ರಕರಣದಲ್ಲಿ ಮಹತ್ವದ ತಿರುವು, ರಮೇಶ್ ಜಾರಕಿಹೊಳಿ ರಾಜೀನಾಮೆ
  • Corona Vaccine ಮೊದಲ ಡೋಸ್ ಪಡೆದ ಪ್ರಧಾನಿ ಮೋದಿ
  • Kannada News
  • Election Commission

Election Commission News

ಕೋಮು ಟ್ವೀಟ್ ಮಾಡಿದ ಬಿಜೆಪಿ ಕಪಿಲ್ ಮಿಶ್ರಾಗೆ 48 ಗಂಟೆಗಳ ಪ್ರಚಾರ ನಿಷೇಧ
Election Commission Jan 25, 2020, 04:08 PM IST
ಕೋಮು ಟ್ವೀಟ್ ಮಾಡಿದ ಬಿಜೆಪಿ ಕಪಿಲ್ ಮಿಶ್ರಾಗೆ 48 ಗಂಟೆಗಳ ಪ್ರಚಾರ ನಿಷೇಧ
ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಫೆಬ್ರವರಿ 8 ರ ಚುನಾವಣೆಗೆ ದೆಹಲಿಯ ಮಾಡೆಲ್ ಟೌನ್ ಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಕಪಿಲ್ ಮಿಶ್ರಾ ಅವರ ಮೇಲೆ ಚುನಾವಣಾ ಆಯೋಗವು 48 ಗಂಟೆಗಳ ಪ್ರಚಾರ ನಿಷೇಧವನ್ನು ವಿಧಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ದೂರು ದಾಖಲಿಸುವಂತೆ ಚುನಾವಣಾ ಆಯೋಗ ಸೂಚನೆ
Election Commission Jan 24, 2020, 08:51 PM IST
ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ದೂರು ದಾಖಲಿಸುವಂತೆ ಚುನಾವಣಾ ಆಯೋಗ ಸೂಚನೆ
ವಿಧಾನಸಭಾ ಚುನಾವಣೆಗೆ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರತಿಭಟಿಸುವವರ ವಿರುದ್ಧ ಕೋಮು ಟ್ವೀಟ್ ಮಾಡಿರುವ ಬಗ್ಗೆ ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ದೂರು ದಾಖಲಿಸುವಂತೆ ಚುನಾವಣಾ ಆಯೋಗ ಪೊಲೀಸರಿಗೆ ಸೂಚಿಸಿದೆ.
ಇಂದು ಜಾರ್ಖಂಡ್ ವಿಧಾನಸಭೆ ಚುನಾವಣಾ ಫಲಿತಾಂಶ
harkhand Assembly elections Dec 23, 2019, 06:32 AM IST
ಇಂದು ಜಾರ್ಖಂಡ್ ವಿಧಾನಸಭೆ ಚುನಾವಣಾ ಫಲಿತಾಂಶ
ನವೆಂಬರ್ 30 ರಿಂದ ಡಿಸೆಂಬರ್ 20 ರವರೆಗೆ ಐದು ಹಂತಗಳಲ್ಲಿ ಚುನಾವಣೆಗೆ ಹೋದ ಜಾರ್ಖಂಡ್‌ನ 81 ವಿಧಾನಸಭಾ ಸ್ಥಾನಗಳ ಮತ ಎಣಿಕೆ ಸೋಮವಾರ (ಡಿಸೆಂಬರ್ 23) ನಡೆಯಲಿದೆ. 24 ಜಿಲ್ಲೆಗಳ  ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆ 8:00 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಫಲಿತಾಂಶ ಹೊರಬರುವ ನಿರೀಕ್ಷಿಸಲಾಗಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆ: 20 ವಿ.ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ
Jharkhand Assembly elections Dec 7, 2019, 08:40 AM IST
ಜಾರ್ಖಂಡ್ ವಿಧಾನಸಭಾ ಚುನಾವಣೆ: 20 ವಿ.ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ
ಎರಡನೇ ಹಂತದಲ್ಲಿ ಮತದಾನಕ್ಕೆ ಸಜ್ಜಾಗಿರುವ 20 ವಿಧಾನಸಭಾ ಕ್ಷೇತ್ರಗಳಲ್ಲಿ 29 ಮಹಿಳೆಯರು ಸೇರಿದಂತೆ ಒಟ್ಟು 260 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 23,93,437 ಮಹಿಳೆಯರು ಮತ್ತು 90 ತೃತೀಯ ಲಿಂಗಿಗಳು ಸೇರಿದಂತೆ 48,25,038 ಮತದಾರರು ಅವರ ಭವಿಷ್ಯವನ್ನು ನಿರ್ಧರಿಸುತ್ತಾರೆ. ಮತದಾನಕ್ಕಾಗಿ 6,066 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ನಗರ ಪ್ರದೇಶಗಳಲ್ಲಿ 1,016 ಮತಗಟ್ಟೆಗಳು ಮತ್ತು ಉಳಿದವು ಗ್ರಾಮೀಣ ಪ್ರದೇಶಗಳಲ್ಲಿವೆ.
ಜಾರ್ಖಂಡ್ ವಿಧಾನಸಭಾ ಚುನಾವಣೆ: 13 ಕ್ಷೇತ್ರಗಳಲ್ಲಿ ಮತದಾನ ಆರಂಭ
Jharkhand Assembly elections Nov 30, 2019, 07:36 AM IST
ಜಾರ್ಖಂಡ್ ವಿಧಾನಸಭಾ ಚುನಾವಣೆ: 13 ಕ್ಷೇತ್ರಗಳಲ್ಲಿ ಮತದಾನ ಆರಂಭ
ತಮ್ಮ ಮತದಾನದ ಹಕ್ಕು ಚಲಾಯಿಸಲು ಅರ್ಹರಾಗಿರುವ 37 ಲಕ್ಷಕ್ಕೂ ಹೆಚ್ಚು ಮತದಾರರು, ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 15 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 189 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಕಾಂಗ್ರೆಸ್ ರಾಜಕೀಯಕ್ಕಾಗಿ ನಕ್ಸಲರನ್ನು ಬಳಸಿಕೊಂಡಿತು; ಜಾರ್ಖಂಡ್‌ನಲ್ಲಿ ಪ್ರಧಾನಿ ಮೋದಿ
Jharkhand Assembly elections Nov 25, 2019, 03:17 PM IST
ಕಾಂಗ್ರೆಸ್ ರಾಜಕೀಯಕ್ಕಾಗಿ ನಕ್ಸಲರನ್ನು ಬಳಸಿಕೊಂಡಿತು; ಜಾರ್ಖಂಡ್‌ನಲ್ಲಿ ಪ್ರಧಾನಿ ಮೋದಿ
ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಜಾರ್ಖಂಡ್‌ನ ಡಾಲ್ಟೋನ್‌ಗಂಜ್ ನಂತರ ಗುಮ್ಲಾಗೆ ತೆರಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿದರು.
ಜಾರ್ಖಂಡ್‌ನಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬರಲಿದೆ: ಸಂಜಯ್ ಪಾಸ್ವಾನ್
Jharkhand Assembly elections Nov 18, 2019, 03:42 PM IST
ಜಾರ್ಖಂಡ್‌ನಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬರಲಿದೆ: ಸಂಜಯ್ ಪಾಸ್ವಾನ್
ಖನಿಜ ಸಮೃದ್ಧ ರಾಜ್ಯದಲ್ಲಿ 'ಮಹಾಘಟಬಂಧನ್' ಅಧಿಕಾರಕ್ಕೆ ಬರಲಿದೆ ಎಂದು ಜಾರ್ಖಂಡ್ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷ ಸಂಜಯ್ ಪಾಸ್ವಾನ್ ಹೇಳಿಕೊಂಡಿದ್ದಾರೆ.  
ಚುನಾವಣಾ ನೀತಿ ಸಂಹಿತೆ ಜಾರಿಯ ಹರಿಕಾರ ಟಿ.ಎನ್.ಶೇಷನ್ ಇನ್ನಿಲ್ಲ
TN Sheshan Nov 11, 2019, 06:02 AM IST
ಚುನಾವಣಾ ನೀತಿ ಸಂಹಿತೆ ಜಾರಿಯ ಹರಿಕಾರ ಟಿ.ಎನ್.ಶೇಷನ್ ಇನ್ನಿಲ್ಲ
ಡಿಸೆಂಬರ್ 12, 1990 ರಿಂದ ಡಿಸೆಂಬರ್ 11, 1996ರವರೆಗೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ, ಚುನಾವಣಾ ನೀತಿ ಸಂಹಿತೆ ಜಾರಿಯ ಹರಿಕಾರ ಖ್ಯಾತಿ ಪಡೆದಿದ್ದ ಟಿ.ಎನ್. ಶೇಷನ್.
ಜಾರ್ಖಂಡ್ ಚುನಾವಣೆಗೆ ವಿಶೇಷ ಖರ್ಚು ವೀಕ್ಷಕರನ್ನು ನೇಮಿಸಿದ ಚುನಾವಣಾ ಆಯೋಗ
ಜಾರ್ಖಂಡ್ ವಿಧಾನಸಭಾ ಚುನಾವಣೆ Nov 3, 2019, 06:40 PM IST
ಜಾರ್ಖಂಡ್ ಚುನಾವಣೆಗೆ ವಿಶೇಷ ಖರ್ಚು ವೀಕ್ಷಕರನ್ನು ನೇಮಿಸಿದ ಚುನಾವಣಾ ಆಯೋಗ
"ನಗದು, ಮದ್ಯ ಅಥವಾ ಇನ್ನಾವುದೇ ಆಮಿಷಗಳ ಮೂಲಕ ಮತದಾರರನ್ನು ಪ್ರೇರೇಪಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳು ಮತ್ತು ಘಟಕಗಳ ವಿರುದ್ಧ ಸಿ-ವಿಜಿಐಎಲ್, ಮತದಾರರ ಸಹಾಯವಾಣಿ 1950 ರ ಮೂಲಕ ಗುಪ್ತಚರ ಒಳಹರಿವು ಮತ್ತು ದೂರುಗಳ ಆಧಾರದ ಮೇಲೆ ಕಠಿಣ ಮತ್ತು ಪರಿಣಾಮಕಾರಿ ಜಾರಿ ಕ್ರಮ ಕೈಗೊಳ್ಳುವುದನ್ನು ವೀಕ್ಷಕರು ಖಚಿತಪಡಿಸಿಕೊಳ್ಳುತ್ತಾರೆ" ಎಂದು ಇಸಿ ಹೇಳಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 5 ಹಂತಗಳಲ್ಲಿ ಮತದಾನ
ಜಾರ್ಖಂಡ್ ವಿಧಾನಸಭಾ ಚುನಾವಣೆ Nov 1, 2019, 05:08 PM IST
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 5 ಹಂತಗಳಲ್ಲಿ ಮತದಾನ
ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಪ್ರಕಟಿಸಿದ್ದಾರೆ.  
ನ.25ಕ್ಕೆ ಉತ್ತರಾಖಂಡ, ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಉಪಚುನಾವಣೆ
Assembly Bypoll Oct 25, 2019, 03:52 PM IST
ನ.25ಕ್ಕೆ ಉತ್ತರಾಖಂಡ, ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಉಪಚುನಾವಣೆ
ಉತ್ತರಾಖಂಡದ ಪಿಥೋರಗರ್ ಮತ್ತು ಪಶ್ಚಿಮ ಬಂಗಾಳದ ಕಲಿಯಗಂಜ್, ಕರಿಂಪೂರ್ ಮತ್ತು ಖರಗ್‌ಪುರ್ ಸದರ್ ವಿಧಾನಸಭಾ ಕ್ಷೇತ್ರಗಳಿಗೆ ನ.25ರಂದು ಉಪಚುನಾವಣೆ ನಡೆಯಲಿದೆ. 
ಮಹಾರಾಷ್ಟ್ರ, ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಸರ್ಕಾರ ರಚಿಸಲಿದೆ: ಅಮಿತ್ ಶಾ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019 Oct 25, 2019, 08:54 AM IST
ಮಹಾರಾಷ್ಟ್ರ, ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಸರ್ಕಾರ ರಚಿಸಲಿದೆ: ಅಮಿತ್ ಶಾ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ + ಶಿವಸೇನೆ ಮೈತ್ರಿ ಗೆಲುವು ಸಾಧಿಸಿದರೆ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಕೆಲವು ಸ್ಥಾನಗಳಿಂದ ದೂರ ಉಳಿದಿದೆ. ಆದರೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮಹಾರಾಷ್ಟ್ರ-ಹರಿಯಾಣ ವಿಧಾನಸಭಾ ಚುನಾವಣೆ: ಬೆಳಿಗ್ಗೆ 8ರಿಂದ ಮತಎಣಿಕೆ ಆರಂಭ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019 Oct 24, 2019, 07:49 AM IST
ಮಹಾರಾಷ್ಟ್ರ-ಹರಿಯಾಣ ವಿಧಾನಸಭಾ ಚುನಾವಣೆ: ಬೆಳಿಗ್ಗೆ 8ರಿಂದ ಮತಎಣಿಕೆ ಆರಂಭ
ಹರಿಯಾಣ ವಿಧಾನಸಭಾ ಚುನಾವಣೆ 2019 (Haryana Assembly Elections 2019)  ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019 (Maharashtra Assembly Elections 2019)ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೇ ಅಕ್ಟೋಬರ್ 21ರಂದು ಎರಡೂ ರಾಜ್ಯಗಳಲ್ಲಿ ನಡೆದಿದ್ದ ಚುನಾವಣೆಯ ಮತಎಣಿಕೆ ಇಂದು ಬೆಳಿಗ್ಗೆ ಎಂಟು ಗಂಟೆಗೆ ಪ್ರಾರಂಭವಾಗಲಿದೆ.
ಮತದಾರರಿಗೆ ಕೇವಲ ಒಂದು ಕ್ಲಿಕ್‌ನಲ್ಲಿ ಫೋನ್‌ನಲ್ಲೇ ಸಿಗಲಿದೆ ಮಾಹಿತಿ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019 Oct 21, 2019, 10:55 AM IST
ಮತದಾರರಿಗೆ ಕೇವಲ ಒಂದು ಕ್ಲಿಕ್‌ನಲ್ಲಿ ಫೋನ್‌ನಲ್ಲೇ ಸಿಗಲಿದೆ ಮಾಹಿತಿ
ಮತದಾರರ ಅನುಕೂಲಕ್ಕಾಗಿ ಚುನಾವಣಾ ಆಯೋಗವು ವೋಟರ್ ಹೆಲ್ಪ್ಲೈನ್ ಎಂಬ ಆ್ಯಪ್ ಅನ್ನು ಪ್ರಾರಂಭಿಸಿತು.
ಹರಿಯಾಣ-ಮಹಾರಾಷ್ಟ್ರದಲ್ಲಿ ಮತದಾನ; ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಎಂದು ಮೋದಿ ಮನವಿ
ನರೇಂದ್ರ ಮೋದಿ Oct 21, 2019, 08:51 AM IST
ಹರಿಯಾಣ-ಮಹಾರಾಷ್ಟ್ರದಲ್ಲಿ ಮತದಾನ; ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಎಂದು ಮೋದಿ ಮನವಿ
'ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ ಎಂದು ನಾನು ಭಾವಿಸುತ್ತೇನೆ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಮಹಾರಾಷ್ಟ್ರ-ಹರಿಯಾಣ ವಿಧಾನಸಭಾ ಚುನಾವಣೆಗೆ ಇಂದು ಮತದಾನ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019 Oct 21, 2019, 06:08 AM IST
ಮಹಾರಾಷ್ಟ್ರ-ಹರಿಯಾಣ ವಿಧಾನಸಭಾ ಚುನಾವಣೆಗೆ ಇಂದು ಮತದಾನ
ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದೆ.
ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ: ವಿ.ಎಸ್.ಉಗ್ರಪ್ಪ
central government Oct 20, 2019, 03:34 PM IST
ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ: ವಿ.ಎಸ್.ಉಗ್ರಪ್ಪ
ತ್ರಿಪುರದಲ್ಲಿ ಅನರ್ಹ ವ್ಯಕ್ತಿಯನ್ನು ಚುನಾವಣೆಯಲ್ಲಿ ನಿಲ್ಲಲು ಅವಕಾಶ ಮಾಡಿಕೊಡುವ ಮೂಲಕ ಚುನಾವಣಾ ಆಯೋಗ ದ್ವಂದ್ವ ನಿಲುವು ಪ್ರದರ್ಶಿಸುತ್ತಿದೆ. ಈ ಮೂಲಕ ಆಯೋಗ ಕುಂಭಕರ್ಣ ನಿದ್ದೆಯಲ್ಲಿದೆ ಎಂದು ವಿ.ಎಸ್.ಉಗ್ರಪ್ಪ ಟೀಕಿಸಿದ್ದಾರೆ.
ಕೊಲಾಬಾ ವಿಧಾನಸಭಾ ಕ್ಷೇತ್ರ: ಲೆಕ್ಕವಿಲ್ಲದ 78 ಲಕ್ಷ ಹಣ ವಶಪಡಿಸಿಕೊಂಡ ಚುನಾವಣಾ ಆಯೋಗ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019 Oct 19, 2019, 07:24 AM IST
ಕೊಲಾಬಾ ವಿಧಾನಸಭಾ ಕ್ಷೇತ್ರ: ಲೆಕ್ಕವಿಲ್ಲದ 78 ಲಕ್ಷ ಹಣ ವಶಪಡಿಸಿಕೊಂಡ ಚುನಾವಣಾ ಆಯೋಗ
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಇದೇ ಅಕ್ಟೋಬರ್ 21 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದೆ.
#AmitshahonZEE: ಮಹಾರಾಷ್ಟ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದರೆ ಫಡ್ನವೀಸ್ ಅವರೇ ಸಿಎಂ
ಅಮಿತ್ ಶಾ Oct 16, 2019, 08:09 AM IST
#AmitshahonZEE: ಮಹಾರಾಷ್ಟ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದರೆ ಫಡ್ನವೀಸ್ ಅವರೇ ಸಿಎಂ
ಮಹಾರಾಷ್ಟ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದರೆ ದೇವೇಂದ್ರ ಫಡ್ನವೀಸ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೀ ನ್ಯೂಸ್‌ನೊಂದಿಗೆ ವಿಶೇಷ ಸಂವಾದದಲ್ಲಿ ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ: 798 ನಾಮಪತ್ರಗಳು ಅಮಾನ್ಯ ಎಂದು ಘೋಷಿಸಿದ ಚುನಾವಣಾ ಆಯೋಗ
Election Commission Oct 6, 2019, 12:32 PM IST
ಮಹಾರಾಷ್ಟ್ರ ಚುನಾವಣೆ: 798 ನಾಮಪತ್ರಗಳು ಅಮಾನ್ಯ ಎಂದು ಘೋಷಿಸಿದ ಚುನಾವಣಾ ಆಯೋಗ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಇರುವ ಹಿನ್ನಲೆಯಲ್ಲಿ ಈಗ ಚುನಾವಣಾ ಆಯೋಗವು ಒಟ್ಟು 5543 ನಾಮನಿರ್ದೇಶನಗಳಲ್ಲಿ 798 ಅಮಾನ್ಯವಾಗಿದೆ ಎಂದು ಘೋಷಿಸಿತು.
  • « first
  • Prev
  • 1
  • 2
  • 3
  • 4
  • 5
  • 6
  • 7
  • 8
  • 9
  • Next
  • last »

Trending News

  • Daily Horoscope: ದಿನ ಭವಿಷ್ಯ 05-03-2021 Today astrology
    Daily Horoscope

    Daily Horoscope: ದಿನ ಭವಿಷ್ಯ 05-03-2021 Today astrology

  • Tamil Nadu Assembly Elections: AIADMK ಪಕ್ಷದ ಮೊದಲ ಪಟ್ಟಿ ಬಿಡುಗಡೆ
    AIADMK
    Tamil Nadu Assembly Elections: AIADMK ಪಕ್ಷದ ಮೊದಲ ಪಟ್ಟಿ ಬಿಡುಗಡೆ
  • RailTel New Prepaid Plans: ಕೇವಲ 20 ರೂ.ಗಳಲ್ಲಿ 10 GB ಡೇಟಾ ಜೊತೆಗೆ High Speed Internet
    RailTel
    RailTel New Prepaid Plans: ಕೇವಲ 20 ರೂ.ಗಳಲ್ಲಿ 10 GB ಡೇಟಾ ಜೊತೆಗೆ High Speed Internet
  • LPG Cylinder: ಅಡುಗೆ ಅನಿಲ ಸಿಲಿಂಡರ್ ಸಿಗುವುದು ಇದೀಗ ಮತ್ತಷ್ಟು ಸುಲಭವಾಗಲಿದೆ
    LPG Cylinder
    LPG Cylinder: ಅಡುಗೆ ಅನಿಲ ಸಿಲಿಂಡರ್ ಸಿಗುವುದು ಇದೀಗ ಮತ್ತಷ್ಟು ಸುಲಭವಾಗಲಿದೆ
  •  India vs England, 4th Test: ಮಿಂಚಿದ ಆಶ್ವಿನ್, ಆಕ್ಸರ್ ಪಟೇಲ್, 205 ಕ್ಕೆ ಇಂಗ್ಲೆಂಡ್ ಆಲೌಟ್
    India vs England
    India vs England, 4th Test: ಮಿಂಚಿದ ಆಶ್ವಿನ್, ಆಕ್ಸರ್ ಪಟೇಲ್, 205 ಕ್ಕೆ ಇಂಗ್ಲೆಂಡ್ ಆಲೌಟ್
  • ಕೇಂದ್ರ ಸಚಿವರಿಗೆ ನಟಿ ತಪ್ಸಿ ಪನ್ನು ಬಾಯ್ ಫ್ರೆಂಡ್ ಮೆಸೇಜ್..Reply ಏನ್ ಗೊತ್ತಾ?
    Taapsee Pannu
    ಕೇಂದ್ರ ಸಚಿವರಿಗೆ ನಟಿ ತಪ್ಸಿ ಪನ್ನು ಬಾಯ್ ಫ್ರೆಂಡ್ ಮೆಸೇಜ್..Reply ಏನ್ ಗೊತ್ತಾ?
  • Ration Card: ಪಡಿತರ ಚೀಟಿದಾರರಿಗೊಂದು ಮಹತ್ವದ ಮಾಹಿತಿ!
    Ration Card
    Ration Card: ಪಡಿತರ ಚೀಟಿದಾರರಿಗೊಂದು ಮಹತ್ವದ ಮಾಹಿತಿ!
  • 'ಭಾರತದ ನೆಲದಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಅಷ್ಟು ಚೆನ್ನಾಗಿಲ್ಲ'
    Andrew Strauss
    'ಭಾರತದ ನೆಲದಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಅಷ್ಟು ಚೆನ್ನಾಗಿಲ್ಲ'
  • Daily Horoscope: ದಿನ ಭವಿಷ್ಯ 06-03-2021 Today astrology
    Daily Horoscope
    Daily Horoscope: ದಿನ ಭವಿಷ್ಯ 06-03-2021 Today astrology
  • Ease of Living Index: ಅತಿ ಹೆಚ್ಚು ವಾಸಯೋಗ್ಯ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಬೆಂಗಳೂರು
    Bengaluru
    Ease of Living Index: ಅತಿ ಹೆಚ್ಚು ವಾಸಯೋಗ್ಯ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಬೆಂಗಳೂರು
Quick Links Karnataka News | India News | World News | NRI News | Sports News | Entertainment News | Lifestyle News | Technology News | Astro News | Crime News | Photos

TRENDING TOPICS

  • Kannada
  • Coronavirus
  • Coronavaccine
  • Sushant Singh Rajput
  • Rhea Chakraborty
  • IPL 2020
Partner sites Zee News English| Zee News Hindi| Zee Biz English| Zee Biz Hindi| WION| DNA| Zee Marathi| Zee Hindustan Hindi| Zee Hindustan Tamil| Zee Hindustan Telugu| Zee Hindustan Malayalam| Zee Hindustan Kannada| Odisha| Zee Gujarati| Zee Bengali| Rajasthan| Bihar/JK| UP/UK| MP/CG| PHH| Salaam|
cookies policy| contact us| privacy policy| terms & conditions| legal| complaint| careers| where to watch| investor info| advertise with us
© 1998-2021 Zee Media Corporation Ltd (An Essel Group Company), All rights reserved.