KERALA BYPOLLS 2024: ಕೇರಳ ರಾಜ್ಯದಲ್ಲಿ ಪಾಲಕ್ಕಾಡ್ ಮತ್ತು ಚೇಲಕ್ಕರ ವಿಧಾನಸಭಾ ಕ್ಷೇತ್ರಗಳ ಚಣಾವಣೆ ನಡೆದಿತ್ತು, ಇದರ ಜೊತೆಗೆ ವಯನಾಡು ಲೋಕಾಸಭಾ ಕ್ಷೇತ್ರದ ಚಣಾವಣೆ ಕೂಡ ನಡೆದಿತ್ತು. ಇದೀಗ ಇಂದೇ ವಯನಾಡು ಲೋಕಾಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ ಇದರೊಂದಿಗೆ ಪ್ರಿಯಾಂಕ ವಾದ್ರಾ ಅವರ ಭವಿಷ್ಯ ಬಯಲಾಗಿದೆ.
ನರೇಂದ್ರ ಮೋದಿ ಹೇಳುವ ಸುಳ್ಳನ್ನು ಜನರು ಎಷ್ಟು ದಿನ ಕೇಳ್ತಾರೆ. ಮೋದಿ ಸುಳ್ಳು ಗೊತ್ತಾಗಿದೆ, ಮುಂದಿನ ದಿನ ಕಾಂಗ್ರೆಸ್ಗೆ ಶಕ್ತಿ ಬರುತ್ತೆ. ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿಕೆ .
Karnataka Elections 2023: ಯಾರಿಗೆ ಶಾಸಕರ ಬೆಂಬಲ ಇದೆಯೆಂಬುದು ಮುಖ್ಯವಲ್ಲ. ಸಿಎಂ ಆಯ್ಕೆಯನ್ನು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇವೆಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Karnataka election result 2023: ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Karnataka Election Result 2023: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರ ಇದೀಗ ದೊಡ್ಡ ತಲೆನೋವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಯಾರನ್ನು ಆಯ್ಕೆ ಮಾಡುತ್ತಾರೆ ಅನ್ನೋದು ತೀವ್ರ ಕೂತುಹಲ ಮೂಡಿಸಿದೆ. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯರಾ ಅನ್ನೋ ಪ್ರಶ್ನೆ ಮೂಡಿದೆ.
Karnataka Assembly election: ಚುನಾವಣೆ ಮುಗಿದರೂ ಕಾವು ಇನ್ನೂ ಕೂಡ ಬಿಸಿಲಿನ ಬೇಗೆಗಿಂತ ಹೆಚ್ಚು ರಾಜಕೀಯದ ತಾಪವಿದ್ದು ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಜಯಶಾಲಿಯಾಗಿದ್ದಕ್ಕೆ ಕೈ ಅಭಿಮಾನಿ ಹಸ್ತದ ಗುರುತಿನ ಹೇರ್ ಕಟಿಂಗ್ ಮಾಡಿಸಿಕೊಂಡಿದ್ದಾರೆ.
Karnataka Election Result 2023: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಸಿಎಂ ಗಾದಿಗಾಗಿ ಭರ್ಜರಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಮುಂದಿನ ಸಿಎಂ ಯಾರಾಗುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.
Karnataka Election Result 2023: ಬಿಜೆಪಿಯ ಸೋಲು ಪ್ರಧಾನಿ ಮೋದಿಯವರ ಸೋಲು ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ನ ನಾಯಕತ್ವ ಇಡೀ ದೇಶದಲ್ಲಿ ಸೋತಿದೆ ಎಂದು ಹೇಳಿದರು.
Karnataka Election Result 2023: ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಮಹತ್ವದ ಸಭೆಗೆ ಸಿದ್ಧತೆ ನಡೆದಿದೆ. ಸಭೆಯಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ಭಾಗಿಯಾಗಲಿದ್ದಾರೆ.
Karnataka Assembly Election Result 2023: ರಾಜ್ಯದ ಮತದಾರರು ಬಿಜೆಪಿಯ ಹಿಂದುತ್ವದ ರಾಜಕೀಯವನ್ನು ತಿರಸ್ಕರಿಸಿ, ಕಾಂಗ್ರೆಸ್ ಪಕ್ಷದ ಬಂಧುತ್ವದ ರಾಜಕೀಯವನ್ನು ಪುರಸ್ಕರಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Karnataka Election Result 2023: ಸ್ಪಷ್ಟಬಹುಮತ ಪಡೆದ ಬಳಿಕ ಖುಷಿ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ರಾಜ್ಯದ ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಆಶೀರ್ವಾದ ಮಾಡಿದ್ದಾರೆ, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದ್ದಾರೆ.
Karnataka Election Results: ಐತಿಹಾಸಿಕ ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ವಾರ್ಷಿಕೋತ್ಸವ ಕೆಲವು ತಿಂಗಳ ಹಿಂದೆಯಷ್ಟೇ ಅದ್ಧೂರಿಯಾಗಿ ನಡೆದಿತ್ತು. ಆ ವೇಳೆ ಗೊರವಯ್ಯ ರಾಮಪ್ಪಜ್ಜಕಾರಣಿಕ ರಾಜ್ಯದ ರಾಜಕೀಯ ಕುರಿತು ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್ ಭವಿಷ್ಯ ನುಡಿದಿದ್ದರು.
Karnataka Assembly Election Result 2023: ಕೆ.ಆರ್.ನಗರ ಸೇರಿದಂತೆ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಮಂಡ್ಯದ ಅಭಿವೃದ್ಧಿಗಾಗಿ ತಾವೆಲ್ಲರೂ ಧನಾತ್ಮಕವಾಗಿ ಕೆಲಸ ಮಾಡಲಿದ್ದೀರಿ ಎನ್ನುವ ನಂಬಿಕೆ ಮತ್ತು ಹಾರೈಕೆ ನನ್ನದು ಎಂದು ಸುಮಲತಾ ಹೇಳಿದ್ದಾರೆ.
Karnataka Assembly Election Result 2023: ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಬದ್ಧವಾಗಿದ್ದು, ಪಾರದರ್ಶಕ ಆಡಳಿತದ ಮೂಲಕ ಪ್ರತಿ ಕನ್ನಡಿಗರ ಸೇವೆಗೆ ಸಿದ್ಧವಾಗಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
Karnataka Assembly Election Result 2023: ರಾಜ್ಯದ ಜನರ ಹಿತದೃಷ್ಟಿ ಮತ್ತು ಅಭಿವೃದ್ಧಿ ದೃಷ್ಟಿಯಿಂದ ನಾವು ಆಡಳಿತ ನಡೆಸುತ್ತೇವೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಮತ ನೀಡಿದ ರಾಜ್ಯದ ಎಲ್ಲಾ ಮತದಾರರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆಂದು ಸಿದ್ದರಾಮಯ್ಯ ಹೇಳಿದರು.
Koppal Assembly Election Result 2023: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗಾಲಿ ಜನಾರ್ದನರೆಡ್ಡಿ ಭರ್ಜರಿ ಗೆಲುವು ಸಾಧಿಸಿದ್ದು, ಹಾಲಿ ಶಾಸಕ ಬಿಜೆಪಿಯ ಪರಣ್ಣ ಮುನವಳ್ಳಿಗೆ ಸೋಲಿನ ರುಚಿ ತೋರಿಸಿದ್ದಾರೆ.
Kalaburagi Assembly Election Result 2023: ಕಳೆದ ಚುನಾವಣೆಯಲ್ಲಿ ಕಲಬುರಗಿಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು 4 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 5ರಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ 7ರಲ್ಲಿ ಜಯ ಸಾಧಿಸಿದ್ದರೆ, ಬಿಜೆಪಿ ಕೇವಲ 2 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.