Maharasthra Jharkhand election: ಮಹಾರಾಷ್ಟ್ರ, ಜಾರ್ಖಂಡ್ ಮತ ಎಣಿಕೆಗೆ ಕೌಂಟ್ಡೌನ್ ಶುರುವಾಗಿದೆ, ಈ ಎರಡು ರಾಜ್ಯಗಳ ಗದ್ದುಗೆ ಯಾರ ಪಾಲಾಗಿದೆ ಎನ್ನುವ ಕುತೂಹಲ ಈಗಾಗಲೇ ಎಲ್ಲರಲ್ಲೂ ಶುರುವಾಗಿದೆ. ಒಟ್ಟು 4,136 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಈ ಪೈಕಿ 2,086 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿ ಮಹಾರಾಷ್ಟ್ರದಲ್ಲಿ 2,086 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ.
"ಅವರಿಗೆ ನಿಜವಾಗಿಯೂ ಕ್ರೀಡಾಪಟುಗಳ ಬಗ್ಗೆ ಕಾಳಜಿ ಇದ್ದರೆ, ಅವರು ಅದನ್ನು ರೆಕಾರ್ಡ್ ಮಾಡದೆಯೇ ಕರೆ ಮಾಡಬಹುದಿತ್ತು, ಅದಕ್ಕೆ ನಾನು ಕೃತಜ್ಞನಾಗಿರುತ್ತಿದ್ದೆ. ಬಹುಶಃ ನಾನು ವಿನೇಶ್ ಜೊತೆ ಮಾತನಾಡಿದರೆ ಅವಳು ಕಳೆದ ಎರಡು ವರ್ಷಗಳ ಬಗ್ಗೆ ಕೇಳುತ್ತಾಳೆ ಎಂದು ಅವರಿಗೆ ತಿಳಿದಿದೆ.
Lokasabha Election : ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು.
Hassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಶನಿವಾರ ಮಾರ್ಚ್ 16 ರಂದು ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾಗಿದ್ದು, ಚುನಾವಣೆ ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳ ನಿರ್ಬಂಧ ಹೇರಿದೆ.
Who is Next Telangana CM?: ಇಂದಿನ ಸಭೆಯಲ್ಲಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿಯವರು ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಬಿಡುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಎಲ್ಲಾ ಶಾಸಕರು ಒಮ್ಮತದಿಂದ ಒಪ್ಪಿದರು. ಇದರ ಜೊತೆಗೆ ಎಲ್ಲಾ 64 ಶಾಸಕರ ಜೊತೆಗೆ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಡಿಕೆಶಿ ಹೇಳಿದರು.
ವಿಧಾನಸಭೆ ಚುನಾವಣೆ ಫಲಿತಾಂಶದ ಘೋಷಣೆಯ ಹಿನ್ನೆಲೆಯಲ್ಲಿ ಒಂದೆಡೆಗೆ ಗೆಲುವಿನ ಬ್ಯಾಂಡ್ ಬಾರಿಸುತ್ತಿದ್ದರೆ ಕೆಲವೆಡೆ ಹತಾಶೆಯ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವಿಶ್ಲೇಷಣೆಗಳ ಮಹಾಪೂರವೇ ಹರಿದುಬರುತ್ತಿದೆ.
ASSEMBLY Election Results 2023: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು.
Assembly Election Result 2023: ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕಾಂಗ್ರೆಸ್ ಮಾಸ್ಟರ್ ಸ್ಟೋಕ್ ನೀಡಿದೆ. ಡಿಕೆ ಶಿವಕುಮಾರ್ ಹವಾದಿಂದ ಅಲ್ಲಿ ಭಾರತ್ ರಾಷ್ಟ್ರ ಸಮತಿ(BRS) ನೆಲಕಚ್ಚಿದೆ.
Assembly elections Results 2023: ಭಾನುವಾರ-ಸೋಮವಾರದ ಜನಾದೇಶದೊಂದಿಗೆ 2024ರ ಲೋಕಸಭಾ ಚುನಾವಣೆಯ ಸಂದೇಶವು ಸ್ಪಷ್ಟವಾಗುತ್ತದೆಯೇ ಅಥವಾ ಈ ಚುನಾವಣೆಯ ಚಿತ್ರಣವನ್ನು ಅರ್ಥಮಾಡಿಕೊಳ್ಳಲು ನಾವು ಸ್ವಲ್ಪ ಸಮಯ ಕಾಯಬೇಕೇ? ಕಾದು ನೋಡಬೇಕಿದೆ.
ಅಮಾವಾಸ್ಯೆಗೆ ಈ ಪರಿ ಭಕ್ತರು ಆಗಮಿಸುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
Actors React To Election Results:ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ರಾಜಕೀಯ ನಾಯಕರಿಗೆ ಮಾತ್ರವಲ್ಲದೇ ಪ್ರಜಾಪ್ರಭುತ್ವ ಅಡಿಯಲ್ಲಿ ಬರುವ ಪ್ರತಿಯೊಬ್ಬರಿಗೂ ಸಂಬಂಧಿಸಿದಾಗಿದೆ. ಇದೀಗ ಸ್ಯಾಂಡಲ್ವುಡ್ ಸ್ಟಾರ್ಸ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
Reacts To Karnataka Assembly Election Results: ಆಡಳಿತ ಪಕ್ಷಗಳ ವಿರುದ್ದ ಧ್ವನಿ ಎತ್ತಿದ್ದವರಲ್ಲಿ ಪ್ರಕಾಶ್ ರೈ ಕೂಡ ಒಬ್ಬರು. ಇದೀಗ ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.