close

News WrapGet Handpicked Stories from our editors directly to your mailbox

Election Results 2019

ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಹೆಚ್ಡಿಕೆ ಭೇಟಿ ಮಾಡಿದ ಚಂದ್ರಬಾಬು ನಾಯ್ಡು

ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಹೆಚ್ಡಿಕೆ ಭೇಟಿ ಮಾಡಿದ ಚಂದ್ರಬಾಬು ನಾಯ್ಡು

ಬಿಜೆಪಿಯೇತರ ಸರ್ಕಾರ ರಚನೆಗೆ ಪಣತೊಟ್ಟಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈಗ ಹಲವು ರಾಷ್ಟ್ರೀಯ ಪ್ರಾದೇಶಿಕ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ ನಂತರ ಇಂದು ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಹೆಚ್ಡಿಕೆ ಅವರನ್ನು ಭೇಟಿ ಮಾಡಿ ಮಹತ್ವದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

May 22, 2019, 12:30 AM IST
 ಮತ ಎಣಿಕೆಗೂ ಮುನ್ನ ಮೋದಿ, ಅಮಿತ್ ಶಾ ರಿಂದ ಮಿತ್ರ ಪಕ್ಷಗಳಿಗೆ ವಿಶೇಷ ಭೋಜನ

ಮತ ಎಣಿಕೆಗೂ ಮುನ್ನ ಮೋದಿ, ಅಮಿತ್ ಶಾ ರಿಂದ ಮಿತ್ರ ಪಕ್ಷಗಳಿಗೆ ವಿಶೇಷ ಭೋಜನ

ಲೋಕಸಭಾ ಚುನಾವಣಾ ಮತ ಎಣಿಕೆಗೆ ಕೇವಲ ಎರಡೇ ದಿನಗಳು ಬಾಕಿ ಇದ್ದು, ಇದಕ್ಕೂ ಮುನ್ನ ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎನ್ ಡಿ ಎ ಮಿತ್ರ ಪಕ್ಷಗಳಿಗೆ ವಿಶೇಷ ಭೋಜನಕ್ಕಾಗಿ ಆಹ್ವಾನ ನೀಡಿದ್ದಾರೆ. 

May 21, 2019, 07:04 PM IST
ಬಿಜೆಪಿಯೇತರ ಸರ್ಕಾರವೇ ಆಡಳಿತಕ್ಕೆ ಬರಲಿದೆ; ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಬಿಜೆಪಿಯೇತರ ಸರ್ಕಾರವೇ ಆಡಳಿತಕ್ಕೆ ಬರಲಿದೆ; ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಪಕ್ಷ ತಾಯಿ ಇದ್ದಂತೆ. ತಾಯಿ ಪಕ್ಷಕ್ಕೆ ಯಾರೇ ಮುಜುಗರ ತರುವ ಕೆಲಸ ಮಾಡಿದರು ಅಥವಾ ಹೇಳಿಕೆ ನೀಡಿದರು ಅದನ್ನು ನಿಯಂತ್ರಿಸುವ ಕೆಲಸ ಆಗಬೇಕು- ಡಾ.ಜಿ. ಪರಮೇಶ್ವರ 

May 21, 2019, 02:50 PM IST
ಲೋಕಸಭೆ ಚುನಾವಣೆಯಲ್ಲಿ 3 ಲಕ್ಷ ಪ್ಯಾರಾಮಿಲಿಟರಿ, 20 ಲಕ್ಷ ರಾಜ್ಯ ಪೊಲೀಸ್ ಸಿಬ್ಬಂದಿ   ನಿಯೋಜನೆ

ಲೋಕಸಭೆ ಚುನಾವಣೆಯಲ್ಲಿ 3 ಲಕ್ಷ ಪ್ಯಾರಾಮಿಲಿಟರಿ, 20 ಲಕ್ಷ ರಾಜ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ

2019 ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿ ಮಾಹಿತಿ ನೀಡಿರುವ ಗೃಹ ಸಚಿವಾಲಯದ ಅಧಿಕಾರಿಗಳು, ಭಾರತದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಹೇಳಿದರು.

May 21, 2019, 08:56 AM IST