ಚುನಾವಣೆಗಳನ್ನು ಮತ್ತೆ ಬ್ಯಾಲೆಟ್ ಪೇಪರ್ ಮತದಾನದ ಮೂಲಕ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಚುನಾವಣೆಯಲ್ಲಿ ಸೋತಾಗ ಮಾತ್ರ ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಟ್ಯಾಂಪರಿಂಗ್ ಆರೋಪಗಳು ಕೇಳಿಬರುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮತಗಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಸರದಿ ಸಾಲು ತಪ್ಪಿಸಿಕೊಂಡು ಬಂದ ಶಾಸಕನ ವರ್ತನೆಗೆ ಮತದಾರನೊಬ್ಬ ಆಕ್ಷೇಪ ವ್ಯಕ್ತಪಡಿಸಿದ್ದ. ಇದರಿಂದ ಕುಪಿತಗೊಂಡ ಶಾಸಕ ಆ ಮತದಾರನ ಕೆನ್ನೆಗೆ ಬಾರಿಸಿದ್ದಾನೆ. ಕೂಡಲೇ ಮತದಾರನೂ ಶಾಸಕನಿಗೆ ತಿರುಗಿ ಬಾರಿಸಿದ್ದಾನೆ.
Kangana Ranaut: ಕಂಗನಾ ರಣಾವತ್ ಅವರು ಬಿಜೆಪಿ ಟಿಕೆಟ್ನಲ್ಲಿ ಮಂಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಗೆದ್ದರೆ ರಾಜಕೀಯ ಮಾತ್ರ ಮಾಡುತ್ತೇನೆ ಎಂದು ಕಂಗನಾ ಹೇಳಿದ್ದಾರೆ.
Lok Sabha Election 2024: ದೇಶದ 543 ಸ್ಥಾನಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆದರೆ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 1ರಂದು ದೇಶದಲ್ಲಿ ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
Deepak Thimmayya joins Congress: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಬಿಸಿ..!
ಮರಾಠ ಸಮುದಾಯಕ್ಕೆ ಟಿಕೆಟ್ ಮಿಸ್, ಅಸಮಾಧಾನ
ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧಾರ
ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ನೇತೃತ್ವದಲ್ಲಿ ಸಭೆ
ಕುಮಾರಸ್ವಾಮಿ ನನಗೆ ವೈಯುಕ್ತಿಕವಾಗಿ ಸ್ನೇಹಿತರು
ನಾನು ಯಾವತ್ತು ಅವರನ್ನ ವೈರಿಗಳ ತರ ನೋಡಿಲ್ಲ
ಮೇಲುಕೋಟೆಯಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿಕೆ
ನಮ್ಮ ಅಭ್ಯರ್ಥಿ ಪರ ದುಡಿಯುವುದು ನಮ್ಮ ಕರ್ತವ್ಯ
ಹಾಲಿ ಮೂವರು ಹಿಂದೂ ಸಂಸದರಿಗೆ ಟಿಕೆಟ್ ಕೈ ತಪ್ಪೋ ಹಿನ್ನೆಲೆ
ಈ ಹಿಂದೆ ನನ್ನನ್ನು ಸೋಲಿಸೋಕೆ ಬಿ.ವೈ.ವಿಜಯೇಂದ್ರ ಹಣ ಕಳುಹಿಸಿದ್ದ
ಪೂಜ್ಯ ತಂದೆ, ಮಗ ಇಬ್ಬರೂ ಸೇರಿ BJP ಅಭ್ಯರ್ಥಿ ಸೋಲಿಸೋ ದಂಧೆ
ಮಾಜಿ ಸಿಎಂ BSY, ಪುತ್ರ ವಿಜಯೇಂದ್ರಗೆ ಶಾಸಕ ಯತ್ನಾಳ್ ಗುದ್ದು
BSY ಕುಟುಂಬದಲ್ಲಿ ಒಬ್ಬ ಮಗ ಕ್ಯಾಬಿನೆಟ್ ಮಂತ್ರಿಯಾಗಬೇಕು
ಇನ್ನೊಬ್ಬ ಮಗ ಮುಖ್ಯಮಂತ್ರಿಯಾಗಬೇಕು- ಬಸನಗೌಡ ಯತ್ನಾಳ್
ಮನೆಯ ಕೆಲವು ಚಿಳ್ಳಿ, ಮಿಳ್ಳಿ ಸದಸ್ಯರು ಪರಿಷತ್, ರಾಜ್ಯಸಭಾ ಸದಸ್ಯರಾಗಬೇಕು
ಇದು ಮಾಜಿ ಸಿಎಂ ಯಡಿಯೂರಪ್ಪ ಅವರ ಕೊನೆಯ ಕನಸು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.