ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ
ನಳಿನ್ ಕುಮಾರ್ ಕಟೀಲ್ ಅರ್ಜಿ ಪುರಸ್ಕರಿಸಿ ಕೇಸ್ ರದ್ದು
ದೂರಿನಲ್ಲಿ ಐಪಿಸಿ ಸೆ. 383 ಅಡಿ ಸುಲಿಗೆಯ ಅಂಶಗಳಿಲ್ಲ
ದೂರುದಾರರಿಗೆ ಹಣ ವಸೂಲು ಮಾಡಿದ ಆರೋಪವಿಲ್ಲ
ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ
Top 10 Donars-Electoral Bond Data: ಸುಪ್ರೀಂ ಕೋರ್ಟ್ನ ಆದೇಶದ ಬಳಿಕ ಇದೀಗ ಚುನಾವಣಾ ಆಯೋಗ ಚುನಾವಣಾ ಬಾಂಡ್ಗಳ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಎಸ್ಬಿಐನಿಂದ ಪಡೆದ ದತ್ತಾಂಶಗಳ (Electoral Bond Data) ಪಟ್ಟಿಯನ್ನು ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. (Lok Sabha Election 2024 News In Kannada)
ಎಲೆಕ್ಟೋರಲ್ ಬಾಂಡ್ ಯೋಜನೆಯ ಕುರಿತಾಗಿ ಕೆಲವೊಂದು ಆಕ್ಷೇಪಗಳನ್ನು ವ್ಯಕ್ತಪಡಿಸಿ ಸರಕಾರೇತರ (ಎ.ಡಿ.ಆರ್.) ಸಂಘಟನೆಯಾದ 'ಪ್ರಜಾಪ್ರಭುತ್ವ ಸುಧಾರಣಾ ಸಂಘ' ಸುಪ್ರಿಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.