Bangalore Power Cut: ಸಿಲಿಕಾನ್ ಸಿಟಿಯ ಕೆಲವು ಕಡೆ ಬೆಸ್ಕಾಂ ಕಾಮಗಾರಿ ನಡೆಯುತ್ತಿದೆ, ಕೆಲವು ಕಡೆ ನವೀಕರಣವಾಗುತ್ತಿದೆ. ಅಂತಹ ಪ್ರದೇಶಗಳಲ್ಲಿ ಹಾಗು ಮಳೆಯಿಂದ ಹಾನಿಗೊಳಗಾಗುವ ಕೆಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಸರಬರಾಜು ಇರುವುದಿಲ್ಲ.
ಕಳೆದ ಒಂದು ತಿಂಗಳಿನಿಂದ ಗ್ರಾಮಸ್ಥರು ಸಂಬಂಧಪಟ್ಟ ಚೆಸ್ಕಾಂ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ದುರಸ್ತಿಗೆ ಮುಂದಾಗದೆ ಇರುವುದರಿಂದ ಒಂದು ತಿಂಗಳಿನಿಂದ ಕತ್ತಲಲ್ಲೇ ಇವರ ಜೀವನವಾಗಿದೆ.
Electricity consumption : 2023-24ರ ಹಣಕಾಸು ವರ್ಷದಲ್ಲಿ ಏಪ್ರಿಲ್ ಜನವರಿ ಅವಧಿಯಲ್ಲಿ ಆರ್ಥಿಕ ಚಟುವಟಿಕೆಗಳ ಹೆಚ್ಚಳದಿಂದಾಗಿ ದೇಶದಲ್ಲಿ 1.35ಕೋಟಿ ಯೂನಿಟ್ ವಿದ್ಯುತ್ ಬಳಕೆಯಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.
ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡಬಹುದು. 5 ಬದಲಾವಣೆಗಳನ್ನು ಮಾಡುವ ಮೂಲಕ ನೀವು ಬಹಳಷ್ಟು ಹಣವನ್ನು ಹೇಗೆ ಉಳಿಸಬಹುದು ಎನ್ನುವ ಮಾಹಿತಿ ಇಲ್ಲಿದೆ ಓದಿ
HD Kumaraswamy: ಉತ್ತರಪ್ರದೇಶದಲ್ಲಿ ಮೂರಂಕಿಗೆ ಕುಸಿದಿತ್ತು. ತೆಲಂಗಾಣ ಸೇರಿ 5 ರಾಜ್ಯಗಳಲ್ಲಿ ಏದುಸಿರು ಬಿಡುತ್ತಿದೆ. ವಿಕಾರ, ವಿಕೃತಿಗೆ ತುತ್ತಾಗಿ ಕತ್ತಲಾದ ಮೇಲೆ ಗೋಡೆ ಮೇಲೆ ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ 'ಶಿಖಂಡಿ'ಸ್ಥಿತಿಗೆ ಬಂದಿದೆ. ಪಾಪ.. ಆ ಪಕ್ಷ ಭೂಗಳ್ಳ, ಕಲ್ಲುಕಳ್ಳ, ಕೊತ್ವಾಲನ ಶಿಷ್ಯನ ಕೈಗೆ ಸಿಕ್ಕಿ ಹುಚ್ಚುನಾಯಿಯಂತೆ ಒದ್ದಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಎಚ್ಡಿಕೆ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರಕ್ಕೆ ಇಂಧನ ಇಲಾಖೆ ಸಲ್ಲಿಸಿರುವ ಪ್ರಸ್ತಾಪದ ಪ್ರಕಾರ ಪ್ರತಿ ಯುನಿಟ್ ಗೆ 85 ಪೈಸೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಮುಂದಿನ ತಿಂಗಳಿನಿಂದ ವಿದ್ಯುತ್ ಬಿಲ್ ನಲ್ಲಿ ಯೂನಿಟ್ ಗೆ 85 ಪೈಸೆ ಹೆಚ್ಚಳ ಮಾಡಿದೆ. ಜೊತೆಗೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ 35 ಪೈಸೆ ವಿಧಿಸಲಾಗಿದೆ.
CM Siddaramaiah: ನಮ್ಮ ಸರ್ಕಾರವು ಬಳಕೆದಾರರ ಹಿಂದಿನ ಒಂದು ವರ್ಷದ ಸರಾಸರಿ ವಿದ್ಯುತ್ ಬಳಕೆ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅದಕ್ಕೆ ಶೇ.10 ಹೆಚ್ಚುವರಿಯಾಗಿ ಸೇರಿಸಿ ಗರಿಷ್ಟ 200 ಯುನಿಟ್ ವರೆಗೆ ಉಚಿತ್ ವಿದ್ಯುತ್ ನೀಡುತ್ತಿರುವುದರಿಂದ ನಿಮ್ಮದೇ ಸರ್ಕಾರ ದರ ಏರಿಕೆ ಮಾಡಿದ್ದರೂ ಆ ಹೊರೆ ನಾಡಿನ 1.58 ಕೋಟಿ ನೊಂದಾಯಿತ ಕುಟುಂಬಗಳನ್ನು ಬಾಧಿಸದಂತೆ ತಡೆದಿದ್ದೇವೆ ಎಂದರು.
Disadvantages Of Geyser: ಇನ್ಸ್ಟಂಟ್ ವಾಟರ್ ಹೀಟರ್ ಬಿಸಿನೀರನ್ನು ತತ್ಕ್ಷಣ ಒದಗಿಸಿದರೆ, ಸ್ಟೋರೇಜ್ ಗೀಸರ್ ಬಿಸಿನೀರನ್ನು ಸಂಗ್ರಹಿಸುತ್ತದೆ ಮತ್ತು ದೀರ್ಘಕಾಲದವರೆಗೆ ಬಿಸಿನೀರನ್ನು ಒದಗಿಸುತ್ತದೆ.
LED Lights: ನೀವು ವಿದ್ಯುತ್ ಇಲ್ಲದಿದ್ದರೂ ನಿಮ್ಮ ಮನೆಯನ್ನು ಬೆಳಗಿಸಬಹುದು. ಅದಕ್ಕಾಗಿ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸೌರಶಕ್ತಿ ಚಾಲಿತ ಎಲ್ಇಡಿ ಲೈಟ್ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಡಿಕೆಶಿ, ‘ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.
Bihar Love Story: ತಾವಿಬ್ಬರೂ ಪ್ರೀತಿಸುತ್ತಿದ್ದು ಪರಸ್ಪರ ಭೇಟಿಯಾಗಲು ಹೀಗೆ ಮಾಡುತ್ತಿದ್ದೇವೆ ಎಂದು ಪ್ರೀತಿ ತಪ್ಪು ಒಪ್ಪಿಕೊಂಡಿದ್ದಾಳೆ. ಬಳಿಕ ಗ್ರಾಮಸ್ಥರೆಲ್ಲರೂ ಸೇರಿ ಪ್ರೀತಿ ಮತ್ತು ರಾಜ್ಕುಮಾರ್ ಮದುವೆ ಮಾಡಿಸಿ ಶುಭ ಹಾರೈಸಿದ್ದಾರೆ.
200 ಯೂನಿಟ್ ಉಚಿತ ವಿದ್ಯುತ್ ಯೋಜನೆ ಇಂದಿನಿಂದ ಜಾರಿ ಇಂದಿನಿಂದ ಬಳಸುವ ಕರೆಂಟ್ಗೆ ಹಣ ಪಾವತಿಸುವಂತಿಲ್ಲ..! ತಿಂಗಳಿಗೆ 200 ಯೂನಿಟ್ ಬಳಸುವ ಮನೆಗಳಿಗೆ ಫ್ರೀ ಕರೆಂಟ್ ಜೂನ್ನಲ್ಲಿ ಬಳಸಿದ ವಿದ್ಯುತ್ಗೆ ಜುಲೈನಲ್ಲಿ ಬಿಲ್ ಕಟ್ಟಬೇಕು ಕಲ್ಬುರ್ಗಿಯಿಂದ ಮೊದಲ ಗೃಹಜ್ಯೋತಿ ಬಿಲ್ ಪ್ರಕಟ..!
Uttar Pradesh Viral Video: ಇತ್ತೀಚೀನ ದಿನಗಳಲ್ಲಿ ನಿಷ್ಠಾವಂತ ಅಧಿಕಾರಿಗಳು ಕಾಣಸಿಗುವುದೇ ಅಪರೂಪ. ಆದರೆ ಇಲ್ಲೊಂದು ಪೊಲೀಸ್ ಅಧಿಕಾರಿ ತಂಡ ತಮ್ಮ ಕರ್ತವ್ಯದ ಜೊತೆಗೆ ನಿಷ್ಠೆಯನ್ನು ತೋರಿದ್ದಾರೆ.
New Power Tariff Rule: 2024ರ ಏಪ್ರಿಲ್ 1ರಿಂದ 10 KW ಮತ್ತು ಅದಕ್ಕಿಂತ ಹೆಚ್ಚಿನ ಬೇಡಿಕೆಯನ್ನು ಹೊಂದಿರುವ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ToD ಸುಂಕವು ಅನ್ವಯಿಸುತ್ತದೆ. ಕೃಷಿ ಹೊರತುಪಡಿಸಿ ಎಲ್ಲಾ ಇತರ ವರ್ಗದ ಗ್ರಾಹಕರಿಗೆ ಹೊಸ ನಿಯಮವು 2025ರ ಏಪ್ರಿಲ್ 1ರಿಂದ ಅನ್ವಯಿಸುತ್ತದೆ.
ಹಳ್ಳಿಗಳಲ್ಲಿ ನಡೆದ ಹಲ್ಲೆಯ ಘಟನೆಗಳು ನಮ್ಮ ಮೇಲೆ ಎಲ್ಲಿ ನಡೆಯುತ್ತೋ ಅನ್ನೋ ಭಯದಲ್ಲಿಯೇ ಬೆಸ್ಕಾಂ ಸಿಬ್ಬಂದಿಗಳು ಬಿಲ್ ಕಲೆಕ್ಟ್ ಮಾಡ್ತಿದ್ದಾರೆ. ಕೆಲವರು ಬೆಸ್ಕಾಂ ಸಿಬ್ಬಂಧಿಗಳಿಗೆ ಸಹಕರಿಸಿದ್ರೆ, ಇನ್ನೂ ಕೆಲವರು ಅನಗತ್ಯವಾಗಿ ಜಗಳ ತೆಗೆಯುತ್ತಿದ್ದಾರೆ.
ಮೇ 24 (ಬುಧವಾರ) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಟಷ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನಾಳೆ ಪವರ್ ಕಟ್ ಸಮಸ್ಯೆ ಎದುರಾಗಲಿದೆ ಎಂದು ತಿಳಿದುಬಂದಿದೆ.
Inverter Bulb: ರಾತ್ರಿ ವೇಳೆ ವಿದ್ಯುತ್ ಕಡಿತಗೊಂಡ ಸಂದರ್ಭಗಳಲ್ಲಿಯೂ ಕೂಡ ಈ ಬಲ್ಬ್ ಉರಿಯುತ್ತಲೇ ಇರುತ್ತದೆ, ಇದರ ಬೆಲೆಯೂ ತೀರಾ ಕಡಿಮೆ ಮತ್ತು ಇದನ್ನು ಅಳವಡಿಸುವ ಪ್ರಕ್ರಿಯೆಯು ಕೂಡ ತುಂಬಾ ಸರಳವಾಗಿದೆ.
Solar Fan: ಬಿರು ಬಿಸಿಲಿನ ಬೇಗೆಯಿಂದಾಗಿ ಬೇಸತ್ತಿದ್ದೀರಾ? ಈ ಬಿರು ಬೇಸಿಗೆಯಲ್ಲಿ ನಿಮ್ಮನ್ನು ತಂಪಾಗಿರಿಸಲು ಬಂದಿದೆ ಸೋಲಾರ್ ಫ್ಯಾನ್. ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವ ಈ ಫ್ಯಾನ್ ವಿದ್ಯುತ್ ಇಲ್ಲದೆಯೂ ಕಾರ್ಯನಿರ್ವಹಿಸಬಲ್ಲದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.