ಆಹಾರ ಅರಸಿ ನಾಡಿನತ್ತ ಆಗಮಿಸಿರುವ ಒಂಟಿ ಆನೆ. ನರಸೀಪುರ ತಾ.ನ ವಿವಿಧ ಗ್ರಾಮಗಳಲ್ಲಿ ಆನೆ ಪ್ರತ್ಯಕ್ಷ. ರಾಮಸ್ವಾಮಿ ಕಾಲುವೆ ಏರಿ ಬಳಿ ಕಾಣಿಸಿಕೊಂಡ ಗಜ.
ಭಯಭೀತಗೊಂಡಿರುವ ಸುತ್ತಮುತ್ತಲಿನ ಗ್ರಾಮಸ್ಥರು. ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಪೊಲೀಸರ ಮನವಿ.
ಜೀ ಕನ್ನಡ ನ್ಯೂಸ್ಗೆ ಡಿಎಫ್ಓ ಪ್ರಸನ್ನ ಕೃಷ್ಣ ಪಟಗಾರ್ ಪ್ರತಿಕ್ರಿಯೆ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ ಆರ್ಎಫ್ಓ ಹಾಗೂ ಎಸಿಎಫ್ಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ
ಕೊಡಗು ಜಿಲ್ಲೆಯ ಸಿದ್ದಾಪುರ ಭಾಗದಲ್ಲಿ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಮನುಷ್ಯರ ಮೇಲೆ ದಾಳಿ ಮಾಡಿ ಕೃಷಿ ಫಸಲುಗಳನ್ನು ತಿಂದು, ತುಳಿದು ನಾಶ ಮಾಡಿ ಬೆಳೆಗಾರರು, ಕಾರ್ಮಿಕರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಅದು ಬದುಕಿನ ದಾರಿ. ಓದಿನ ಮಾರ್ಗ. ಜೀವ ಉಳಿಸೋ ಸಂಜೀವಿನಿಯ ಹೆದ್ದಾರಿ. ಆ ರಸ್ತೆ ಉಳಿಸಿರೋ ಜೀವಗಳಿಗೆ ಲೆಕ್ಕವೇ ಇಲ್ಲ. ನಿಸರ್ಗ ಮಾತೆಯ ಸೊಬಗನ್ನ ಸವಿಯೋಕೆ ಪ್ರಕೃತಿಯೇ ಮಾಡಿರೋ ಆ ಮಾರ್ಗ ಪ್ರಯಾಣವೇ ರಣರೋಚಕ. ಆದ್ರೆ, ಆ ಮಾರ್ಗಕ್ಕೂ ಈಗ ಸಂಚಕಾರ ಬಂದೊದಗಿದೆ. ಅಂತಹ ಅನಿವಾರ್ಯತೆಯ ಮಾರ್ಗದಲ್ಲೀಗ ಸಾವಿನ ಸುಳಿವು ಎದ್ದು ಕಾಣುತ್ತಿದೆ. ಆದ್ರೂ, ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಳ್ತಿಲ್ಲ. ಹಾಗಾದ್ರೆ, ಸಂಜೀವಿನಿಯ ಮಾರ್ಗದಲ್ಲೇನು ಜೀವಕ್ಕೆ ಸಂಚಕಾರ ಅಂತೀರಾ. ಈ ಸ್ಟೋರಿ ನೋಡಿ.
Baby Elephant Viral video : ಭಾರತೀಯ ಅರಣ್ಯಾಧಿಕಾರಿ ಸುಸಂತ ನಂದಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮನಮಿಡಿಯುವ ವೀಡಿಯೊ ಒಂದನ್ನು ಹಂಚಿಕೊಂಡಿದ್ದಾರೆ. ತಾಯಿ ಆನೆಯು ತನ್ನ ಮಗುವನ್ನು ರಕ್ಷಿಸಲು ಮೊಸಳೆಯೊಂದಿಗೆ ಹೋರಾಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು.
Elephant Video : ಸೋಷಿಯಲ್ ಮೀಡಿಯಾದಲ್ಲಿ ಸ್ಮಾರ್ಟ್ ಆನೆಯ ವಿಡಿಯೋವೊಂದು ವೈರಲ್ ಆಗಿದೆ. ಬಾಳೆಹಣ್ಣನ್ನು ಈ ಆನೆ ಸೇವಿಸುವ ಪರಿ ಎಲ್ಲರ ಗಮನ ಸೆಳೆಯುತ್ತಿದೆ. ಲಕ್ಷಾಂತರ ಜನರು ಈ ವಿಡಯೋವನ್ನು ವೀಕ್ಷಿಸಿದ್ದು, ಲೈಕ್ಸ್ - ಕಾಮೆಂಟ್ಸ್ ಕೂಡ ಬಂದಿವೆ.
ಪತ್ರಕರ್ತನ ಸಮಯಪ್ರಜ್ಞೆಯಿಂದ ನೀರಿನಲ್ಲಿ ಮುಳುಗುತ್ತಿದ್ದ ಮರಿಯಾನೆಯೊಂದು ತಾಯಿ ಮಡಿಲು ಸೇರಿದ ಘಟನೆ ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಪಾಲಾರ್ ಅರಣ್ಯ ಪ್ರದೇಶದ ಬೀಟ್ ನಲ್ಲಿ ಗುರುವಾರ ನಡೆದಿದೆ.
Elephant Bathing With Pipe: ಆನೆಗಳ ಅನೇಕ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತವೆ, ಅದರಲ್ಲಿ ಅವು ತಮ್ಮ ತಮಾಷೆಯ ಶೈಲಿಯಿಂದ ಜನರನ್ನು ನಗಿಸುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದು ಕಾಣಿಸಿಕೊಂಡಿದ್ದು ಅದು ನಿಮಗೂ ಆಶ್ಚರ್ಯವನ್ನುಂಟು ಮಾಡುತ್ತದೆ.
ನಗರದ ಗೋಪಾಲಪುರ ಗ್ರಾಮದ ಮಹಾದೇವಪ್ಪ ಎಂಬವರು ತಮ್ಮ ಹೊಲದಲ್ಲಿ ಕೆಲಸ ಮಾಡುತಿದ್ದ ವೇಳೆಯಲ್ಲಿ ಏಕಾಏಕಿ ಆನೆಯೊಂದು ಮೇಲೆರಗಿದೆ. ಆನೆಯಿಂದ ಜೀವ ಉಳಿಸಿಕೊಳ್ಳುವ ಬರದಲ್ಲಿ ರೈತನ ಎರಡೂ ಕಾಳುಗಳು ಮುರಿದಿವೆ ಎಂದು ವರದಿ ಆಗಿದೆ.
ಶಿವಮೊಗ್ಗದ ಜಿಲ್ಲೆಯ ಹಲವು ಗ್ರಾಮಸ್ಥರು ಕಾಡು ಪ್ರಾಣಿಗಳ ಉಪಟಳದಿಂದ ನಲುಗಿ ಹೋಗಿದ್ದಾರೆ.. ಕಷ್ಟಪಟ್ಟು ಬೆಳೆದ ಬೆಳೆಗಳು ನಮ್ಮ ಕೈಗೆ ಸಿಗುತ್ತಿಲ್ಲ. ದಯಮಾಡಿ ಇವುಗಳ ಕಾಟದಿಂದ ನಮಗೆ ರಕ್ಷಣೆ ನೀಡಿ ಅಂತಾ ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ.
Viral Video : ಜನಸಂಖ್ಯೆ ಹೆಚ್ಚಾದಂತೆ ಮತ್ತು ಪ್ರಾಣಿಗಳ ಆವಾಸಸ್ಥಾನಗಳು ಕಳೆದುಹೋದಂತೆ ಮಾನವ-ವನ್ಯಜೀವಿ ಸಂಘರ್ಷಗಳು ವ್ಯಾಪಕವಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ, ವಸತಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ವೀಕ್ಷಣೆ ಮತ್ತು ದಾಳಿಗಳ ಸಂಖ್ಯೆ ಹೆಚ್ಚಾಗಿದೆ.
Trending Video : ಆನೆಗಳು ಕೆಲವೊಮ್ಮೆ ನೋಡುಗರನ್ನು ಸಾಕಷ್ಟು ರಂಜಿಸುತ್ತವೆ. ಆನೆ - ಮಾನವನ ಸಂಘರ್ಷ ಎಷ್ಟು ಕೆಟ್ಟದಾಗಿರುತ್ತದೋ, ಇಬ್ಬರ ನಡುವಿನ ಸ್ನೇಹವೂ ಅಷ್ಟೇ ಗಾಢವಾಗಿರುತ್ತದೆ. ಇಂದು ನಾವು ನಿಮಗೊಂದು ಅತ್ಯಂತ ಪ್ರತಿಭಾವಂತ ಆನೆಯ ವಿಡಿಯೋವನ್ನು ತೋರಿಸಲಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.