ಆನೆಯನ್ನು ಗಣೇಶನ ಸಂಕೇತವೆಂದು ಪರಿಗಣಿಸಲಾಗಿದೆ. ಅದನ್ನು ಮನೆಯಲ್ಲಿ ಬೆಳ್ಳಿ ಲೋಹದ ರೂಪದಲ್ಲಿ ಇಡುವುದರಿಂದ ಅದೃಷ್ಟ ಖುಲಾಯಿಸುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ. ಇದು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸಿಗೆ ಕಾರಣವಾಗುತ್ತದೆ. ಬೆಳ್ಳಿ ಆನೆ ಜೋಡಿಯನ್ನು ಇಟ್ಟುಕೊಳ್ಳುವುದರಿಂದ ಸಮಾಜದಲ್ಲಿ ಖ್ಯಾತಿ ಸಿಗುತ್ತದೆ, ಜೊತೆಗೆ ಮನೆ ಮತ್ತು ಜೀವನದಲ್ಲಿ ಸಕಾರಾತ್ಮಕತೆ ಬರುತ್ತದೆ. ಬೆಳ್ಳಿ ಆನೆಯನ್ನು ಮನೆಯಲ್ಲಿ ಎಲ್ಲಿ ಮತ್ತು ಹೇಗೆ ಇಡಬೇಕು ಎಂದು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.