Elon Musk: ಎಲಾನ್ ಮಸ್ಕ್...ವಿಶ್ವದ ನಂ. 01 ಶ್ರೀಮಂತ. ಈತ ಏನೇ ಮಾಡಿದರೂ ಅದು ಸೆನ್ಸೇಷನಲ್ ನ್ಯೂಸ್. ಒಂದಲ್ಲ ಒಂದು ವಿಷಯದ ಬಗ್ಗೆ ಸದಾ ಸುದ್ದಿಯಲ್ಲಿರುವ ಎಲಾನ್ ಮಸ್ಕ್ ಇದೀಗ ಮತ್ತೆ ಸದ್ದು ಮಾಡ್ತಿದ್ದಾರೆ.
Zika virus 1st case : ರಾಯಚೂರು ಜಿಲ್ಲೆಯ ಐದು ವರ್ಷದ ಬಾಲಕಿಗೆ ಸೋಮವಾರ (ಡಿ 12) ಝಿಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ. ದಕ್ಷಿಣ ರಾಜ್ಯದಲ್ಲಿ ಇದು ಮೊದಲ ಬಾರಿಗೆ ಝಿಕಾ ವೈರಸ್ ದೃಢಪಟ್ಟಿದೆ. ಝಿಕಾ ವೈರಸ್ನ ಸುದ್ದಿ ಬಗ್ಗೆ ಭಯಪಡುವ ಅಗತ್ಯವಿಲ್ಲ. ಸರ್ಕಾರವು ರೋಗವನ್ನು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಮತ್ತು ಮಾರ್ಗಸೂಚಿಗಳನ್ನು ಸಹ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.
Twitter Blue Tick: ಎಲೋನ್ ಮಸ್ಕ್ ಟ್ವಿಟ್ಟರ್ ಮಾಲೀಕರಾದ ನಂತರ ಹಲವು ದೊಡ್ಡ ಬದಲಾವಣೆಗಳನ್ನು ಮಾಡಿದ್ದಾರೆ. ಇದೀಗ ಎಲೋನ್ ಮಸ್ಕ್ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ಬಳಕೆದಾರರು ಹೆಸರನ್ನು ಬದಲಾಯಿಸಲು ಹೊಸ ನಿಯಮಗಳನ್ನು ರಚಿಸಿದ್ದಾರೆ.
ಪರಾಗ್ ಅಗರವಾಲ್, ಸಿಎಫ್ಒ ನೆಡ್ ಸೆಗಲ್ ಮತ್ತು ಕಾನೂನು ವ್ಯವಹಾರಗಳು ಮತ್ತು ನೀತಿ ಮುಖ್ಯಸ್ಥ ವಿಜಯ ಗಡ್ಡೆ ಸೇರಿದಂತೆ ಉನ್ನತ ಕಾರ್ಯನಿರ್ವಾಹಕರನ್ನು ವಜಾಗೊಳಿಸಿರುವುದು ಹಲವರಿಗೆ ಸಂತಸ ತಂದಿದೆ.
Elon Musk Twitter Deal: ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಎಲಾನ್ ಮಸ್ಕ್ ಮತ್ತು ಅತ್ಯಂತ ಪ್ರಭಾವಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಒಂದಾದ ಟ್ವಿಟರ್ ನಡುವಿನ ನಾಟಕೀಯ ಒಪ್ಪಂದ ಇದೀಗ ಹೊಸ ತಿರುವು ಪಡೆದುಕೊಂಡಿದೆ.
Paid Twitter: ಎಲೋನ್ ಮಸ್ಕ್ ಟ್ವಿಟರ್ ಬಳಕೆದಾರರಿಗೆ ದೊಡ್ಡ ಹೊಡೆತ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟ್ವಿಟರ್ ಅನ್ನು ಉಚಿತವಾಗಿ ಬಳಸುವುದಿಲ್ಲ ಎಂದು ಅವರು ಸೂಚಿಸಿದ್ದಾರೆ. ಎಲೋನ್ ಮಸ್ಕ್ ಅವರ ಈ ಟ್ವೀಟ್ ತುಂಬಾ ವೇಗವಾಗಿ ವೈರಲ್ ಆಗುತ್ತಿದೆ...
SparkToro ಎಂಬ ಆಡಿಟ್ನಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ಎಲಾನ್ ಮಸ್ಕ್ ಅವರ ಅಕೌಂಟ್ನಲ್ಲಿ 90.3 ಮಿಲಿಯನ್ ಫಾಲೋವರ್ಸ್ ಇದ್ದು, ಅದರಲ್ಲಿ ಶೇ.53.3ರಷ್ಟು ಅಕೌಂಟ್ಗಳು ಸ್ಪ್ಯಾಮ್ ಖಾತೆಗಳು ಮತ್ತು ಸಕ್ರಿಯವಾಗಿಲ್ಲದ ಖಾತೆಗಳು ಎಂದು ತಿಳಿದುಬಂದಿದೆ. ಆದರೆ ಈ ಸರ್ವೇ ಎಷ್ಟರ ಮಟ್ಟಿಗೆ ನಿಜ ಎಂದು ಹೇಳಲು ಸಾಧ್ಯವಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.