ನಾಗರಿಕ ಪತ್ರಿಕೋದ್ಯಮದ ಪ್ರಖರ ಧ್ವನಿ ಟ್ವಿಟ್ಟರ್ ಆಗಿದೆ, ಆದರೆ ಅದನ್ನು ಜಾರಿ ಗೊಳಿಸಲು ಪ್ರತಿಷ್ಠಿತ ಮಾಧ್ಯಮಗಳು ತಡೆಗೋಡೆಯಾಗಿವೆ ಎಂದು ಟ್ವಿಟ್ಟರ್ ಮುಖ್ಯಸ್ಥ ಎಲೋನ್ ಮಸ್ಕ್ ಟೀಕಿಸಿದ್ದಾರೆ.
ಪ್ರಮುಖ ಬ್ರಾಂಡ್ಗಳನ್ನು ಅನುಕರಿಸುವ ಬಳಕೆದಾರರ ಹೆಚ್ಚುತ್ತಿರುವ ಸಮಸ್ಯೆಯನ್ನು ಎದುರಿಸಲು Twitter Inc. ಈ ವಾರದ ಆರಂಭದಲ್ಲಿ ಪ್ರಾರಂಭಿಸಿದ $8 ಚಂದಾದಾರಿಕೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದೆ.
Twitter Blue Tick: ಎಲೋನ್ ಮಸ್ಕ್ ಟ್ವಿಟ್ಟರ್ ಮಾಲೀಕರಾದ ನಂತರ ಹಲವು ದೊಡ್ಡ ಬದಲಾವಣೆಗಳನ್ನು ಮಾಡಿದ್ದಾರೆ. ಇದೀಗ ಎಲೋನ್ ಮಸ್ಕ್ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ಬಳಕೆದಾರರು ಹೆಸರನ್ನು ಬದಲಾಯಿಸಲು ಹೊಸ ನಿಯಮಗಳನ್ನು ರಚಿಸಿದ್ದಾರೆ.
Twitter Blue Tick Subscription: ಪ್ರಸ್ತುತ ಟ್ವಿಟರ್ ಬ್ಲೂ ಟಿಕ್ ಚಂದಾದಾರಿಕೆ ವಿಷಯ ವಿಶ್ವದಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಭಾರತದಲ್ಲಿ ಟ್ವಿಟರ್ ಬ್ಲೂ ಟಿಕ್ ಚಂದಾದಾರಿಕೆ ಯಾವಾಗ ಆರಂಭವಾಗಲಿದೆ ಎಂಬ ಪ್ರಶ್ನೆಗಳು ಸಹ ಸಾಕಷ್ಟು ಚರ್ಚೆಯಾಗುತ್ತಿದೆ. ಇದೀಗ ಈ ಪ್ರಶ್ನೆಗೆ ಸ್ವತಃ ಎಲೋನ್ ಮಸ್ಕ್ ಅವರೇ ಉತ್ತರವನ್ನು ನೀಡಿದ್ದಾರೆ.
ಟ್ವಿಟ್ಟರ್ ಸಾಮಾಜಿಕ ಮಾಧ್ಯಮವನ್ನು ಎಲೋನ್ ಮಸ್ಕ್ ಸ್ವಾಧೀನಪಡಿಸಿಕೊಳ್ಳುತ್ತಿದ್ದಂತೆ ಹಲವು ಮಹತ್ವದ ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ಅದರಲ್ಲೂ ಇನ್ಮುಂದೆ ದುಡ್ಡು ಕೊಟ್ರೆ ಅಷ್ಟೇ ಬ್ಲೂ ಟಿಕ್ ಎನ್ನುವ ನಿಯಮವಂತೂ ಬಹುತೇಕರ ಕೆಂಗಣ್ಣಿಗೆ ಗುರಿಯಾಗಿದೆ.
ಎಲೋನ್ ಮಸ್ಕ್ ಅವರ ಮಹತ್ವಾಕಾಂಕ್ಷೆಯ ಪುನರುಜ್ಜೀವನ ಯೋಜನೆಯ ಭಾಗವಾಗಿ ಸಾಮಾಜಿಕ ಮಾಧ್ಯಮ ಕಂಪನಿಯು ತನ್ನ ಶೇ 50 ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ಒಂದು ದಿನದ ನಂತರ ಟ್ವಿಟರ್ ಸಂಸ್ಥಾಪಕ ಜಾಕ್ ಡಾರ್ಸೆ ಇಂದು ಕಂಪನಿಯ ಉದ್ಯೋಗಿಗಳಿಗೆ ಕ್ಷಮೆಯಾಚಿಸಿದ್ದಾರೆ. ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಅನ್ನು ಶೀಘ್ರವಾಗಿ ವಿಸ್ತರಿಸಿದ್ದಕ್ಕಾಗಿ ವಿಷಾದಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಮೈಕ್ರೋಬ್ಲಾಗಿಂಗ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಟ್ವಿಟರ್ ಎಲೋನ್ ಮಸ್ಕ್ ಸ್ವಾಧೀನಪಡಿಸಿಕೊಂಡ ನಂತರ ಅನೇಕ ಬದಲಾವಣೆಗಳಿಗೆ ಒಳಗಾಗುತ್ತಿದೆ. ಇತ್ತೀಚಿನ ಬೆಳವಣಿಗೆಯಲ್ಲಿ, Twitter ತನ್ನ ಹೆಚ್ಚಿನ ಉದ್ಯೋಗಿಗಳನ್ನು ನವೆಂಬರ್ 4, 2022 ರಂದು ಭಾರತದಲ್ಲಿ ವಜಾಗೊಳಿಸಿದೆ.
Elon Musk effect on Twitter : ಟ್ವಿಟರ್ನ ಹೊಸ ಮಾಲೀಕ ಎಲೋನ್ ಮಸ್ಕ್ ಅವರು ಪ್ರೊಫೈಲ್ ಹೆಸರಿನ ಪಕ್ಕದಲ್ಲಿ ನೀಲಿ ಟಿಕ್ ಅನ್ನು ಸೇರಿಸುವ ಪ್ಲಾಟ್ಫಾರ್ಮ್ನಲ್ಲಿನ ಪರಿಶೀಲನೆ ಪ್ರಕ್ರಿಯೆಯನ್ನು ನವೀಕರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪರಾಗ್ ಅಗರವಾಲ್, ಸಿಎಫ್ಒ ನೆಡ್ ಸೆಗಲ್ ಮತ್ತು ಕಾನೂನು ವ್ಯವಹಾರಗಳು ಮತ್ತು ನೀತಿ ಮುಖ್ಯಸ್ಥ ವಿಜಯ ಗಡ್ಡೆ ಸೇರಿದಂತೆ ಉನ್ನತ ಕಾರ್ಯನಿರ್ವಾಹಕರನ್ನು ವಜಾಗೊಳಿಸಿರುವುದು ಹಲವರಿಗೆ ಸಂತಸ ತಂದಿದೆ.
ಕಾಲೇಜಿಗೆ ಚಕ್ಕರ್ ಹೊಡೆದಿದ್ದ ಯುವಕನೊಬ್ಬ ಮುಂದೆ ಜಗತ್ತಿನ ಶ್ರೀಮಂತ ವ್ಯಕ್ತಿಯಾಗುತ್ತಾನೆ ಎಂದರೆ ನೀವು ನಂಬುತ್ತೀರಾ? ಹೌದು ನೀವು ನಂಬಲೇಬೇಕು. ಈಗ ನಾವು ಹೇಳಲಿಕ್ಕೆ ಹೊರಟಿರುವುದು ಭಾರತೀಯ ಉದ್ಯಮಿ ಗೌತಮ್ ಅದಾನಿ ಬಗ್ಗೆ...
Elon Musk Twitter Deal: ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಎಲಾನ್ ಮಸ್ಕ್ ಮತ್ತು ಅತ್ಯಂತ ಪ್ರಭಾವಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಒಂದಾದ ಟ್ವಿಟರ್ ನಡುವಿನ ನಾಟಕೀಯ ಒಪ್ಪಂದ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ನಕಲಿ ಮತ್ತು ಬೋಟ್ ಖಾತೆಗಳ ಮೇಲೆ ಹೆಚ್ಚು ಬೆಳಕು ಚೆಲ್ಲುವ ಉದ್ದೇಶದಿಂದ ಬ್ರೀಫಿಂಗ್ನಲ್ಲಿ ಗುರುವಾರ ಕಾರ್ಯನಿರ್ವಾಹಕರೊಂದಿಗಿನ ಕರೆಯಲ್ಲಿ ಪ್ರತಿದಿನ 1 ಮಿಲಿಯನ್ ಸ್ಪ್ಯಾಮ್ ಖಾತೆಗಳನ್ನು ತೆಗೆದುಹಾಕುತ್ತದೆ ಎಂದು ಟ್ವಿಟರ್ ಹೇಳಿದೆ.
Paid Twitter: ಎಲೋನ್ ಮಸ್ಕ್ ಟ್ವಿಟರ್ ಬಳಕೆದಾರರಿಗೆ ದೊಡ್ಡ ಹೊಡೆತ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟ್ವಿಟರ್ ಅನ್ನು ಉಚಿತವಾಗಿ ಬಳಸುವುದಿಲ್ಲ ಎಂದು ಅವರು ಸೂಚಿಸಿದ್ದಾರೆ. ಎಲೋನ್ ಮಸ್ಕ್ ಅವರ ಈ ಟ್ವೀಟ್ ತುಂಬಾ ವೇಗವಾಗಿ ವೈರಲ್ ಆಗುತ್ತಿದೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.