Kartika Purnima 2024: 30 ವರ್ಷಗಳ ನಂತರ ಕಾರ್ತಿಕ ಪೂರ್ಣಿಮೆಯ ದಿನದಂದು ಶನಿಗ್ರಹದ ಶುಭ ಶಶ ಯೋಗವು ರೂಪುಗೊಳ್ಳಲಿದೆ. ಈ ಯೋಗದಿಂದ ಯಾವ ರಾಶಿಯವರಿಗೆ ಲಾಭವಾಗಬಹುದು ಎಂದು ತಿಳಿಯಿರಿ...
Saturn Mercury 2024: ಬುಧವು ಕನ್ಯಾ ರಾಶಿಗೆ ಪ್ರವೇಶಿಸಿದಾಗ ಮತ್ತು ಶನಿಯು ತನ್ನದೇಯಾದ ಕುಂಭ ರಾಶಿಯಲ್ಲಿದ್ದಾಗ ಈ ಎರಡು ಗ್ರಹಗಳು ಪರಸ್ಪರ ಮುಖಾಮುಖಿಯಾಗುತ್ತವೆ. ಶನಿ ಮತ್ತು ಬುಧ ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಸಾಗುವಾಗ ಅದರ ಪ್ರಭಾವ ಎಲ್ಲಾ ರಾಶಿಗಳ ಮೇಲೂ ಕಂಡುಬರುತ್ತದೆ.
Numerology: 12 ತಿಂಗಳುಗಳಲ್ಲಿ ದಿನಾಂಕ 1, 10, 19, 28ರಂದು ಜನಿಸಿದವರ ರಾಡಿಕ್ಸ್ ಸಂಖ್ಯೆ 1 ಆಗಿರುತ್ತದೆ. ಈ ದಿನಾಂಕದಂದು ಜನಿಸಿದವರು ಪ್ರಜ್ಞೆ, ನಾಯಕತ್ವ ಕೌಶಲ್ಯ & ಸಾಧಿಸುವ ಗುಣಲಕ್ಷಣಗಳನ್ನು ಹೊಂದಿರುತ್ತಾರೆ. ಇವರು ಯಾವಾಗಲೂ ವ್ಯಾಪಾರ-ಉದ್ಯಮಗಳಲ್ಲಿ ಯಶಸ್ಸನ್ನು ಹೊಂದಿರುತ್ತಾರೆ.
Neechbhang Yoga 2024: ನೀಚಭಂಗ ರಾಜಯೋಗವನ್ನು ಅತ್ಯಂತ ಶಕ್ತಿಶಾಲಿ ಮತ್ತು ಶಕ್ತಿಯುತ ರಾಜಯೋಗವೆಂದು ಪರಿಗಣಿಸಲಾಗಿದೆ. ಈ ಯೋಗವು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಕೈಗೆತ್ತಿಕೊಂಡ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಶಕ್ತಿಯನ್ನು ನೀಡುತ್ತದೆ.
Saturn Retrogrades In Aquarius: ಕುಂಭ ರಾಶಿಯಲ್ಲಿರುವ ಶನಿಯು ಆಗಸ್ಟ್ 29ರ ರಾತ್ರಿ 11.40ಕ್ಕೆ ಹಿಮ್ಮುಖ ಚಲನೆ ಪ್ರಾರಂಭಿಸಿದೆ. ಈ ನವೆಂಬರ್ 15ರವರೆಗೆ ಶನಿಯು ಹಿಮ್ಮುಖ ಚಲನೆಯಲ್ಲಿರಲಿದೆ. ಎರಡೂವರೆ ತಿಂಗಳು ಶನಿಯು ಹಿಮ್ಮುಖ ಚಲನೆಯಲ್ಲಿರುವಾಗ ಕೆಲ ರಾಶಿಗೆ ಬಂಪರ್ ಲಾಭವಾಗಲಿದೆ.
Mercury Moon Conjunction 2024: ಸಿಂಹರಾಶಿಯಲ್ಲಿ ಬುಧ ಮತ್ತು ಚಂದ್ರರ ಸಂಯೋಜನೆಯು 3 ರಾಶಿಗಳಿಗೆ ಅದೃಷ್ಟವನ್ನು ತರಲಿದೆ. ವ್ಯಾಪಾರದಲ್ಲಿ ಪ್ರಗತಿ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಸುಖ-ಸಂಪತ್ತು ಸೇರಿದಂತೆ ಜೀವನದ ಎಲ್ಲಾ ರಂಗಗಳಲ್ಲಿಯೂ ಯಶಸ್ಸು ದೊರೆಯಲಿದೆ.
Saturn Transit 2025: ಶನಿಯು ಜನವರಿ 2023ರಲ್ಲಿ ತನ್ನ ಸ್ವಂತ ರಾಶಿ ಕುಂಭವನ್ನು ಪ್ರವೇಶಿಸಿದ್ದಾನೆ. ಎರಡೂವರೆ ವರ್ಷಗಳ ಕಾಲ ಈ ರಾಶಿಯಲ್ಲಿ ಉಳಿಯುತ್ತಾನೆ. 2025ರ ಮಾರ್ಚ್ 29ರಂದು ಶನಿಯು ಕುಂಭ ರಾಶಿಯನ್ನು ಬಿಟ್ಟು ಮೀನ ರಾಶಿಯನ್ನು ಪ್ರವೇಶಿಸುತ್ತಾನೆ.
Shani Margi 2024: ನವೆಂಬರ್ ತಿಂಗಳಿನಿಂದ ಕೆಲವು ರಾಶಿಯವರು ಶನಿದೇವರ ಆಶೀರ್ವಾದದಿಂದ ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಹೊಂದುತ್ತಾರೆ. ಅವರು ವ್ಯಾಪಾರ ಮತ್ತು ವ್ಯವಹಾರದಲ್ಲಿ ದೊಡ್ಡ ಯಶಸ್ಸನ್ನು ಪಡೆಯುತ್ತಾರೆ.
Investments: ಯಾರಿಗೇ ಆದರೂ ಹೂಡಿಕೆಯು ಆರ್ಥಿಕ ಪ್ರಯಾಣಕ್ಕೆ ದಿಕ್ಸೂಚಿಯಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ನೀವು ಉದ್ಯೋಗಸ್ಥರಾಗಿದ್ದರೆ ಕೆಲವು ಯೋಜನೆಗಳಲ್ಲಿ ಹೂಡಿಕೆ ಮಾಡಿ, ಉತ್ತಮ ಆದಾಯ ಗಳಿಸುವ ಜೊತೆಗೆ ಆದಾಯ ತೆರಿಗೆಯನ್ನು ಕೂಡ ಉಳಿಸಬಹುದು.
Grace of Mercury: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಬುಧನಿಗೆ ಹಿಂಗು ಅತ್ಯಂತ ಪ್ರಿಯವಾದ ವಸ್ತು. ಬುಧನ ಅನುಗ್ರಹವಿದ್ದರೆ ಉದ್ಯೋಗದ ವಿಷಯದಲ್ಲಿ ಅಭಿವೃದ್ಧಿ ಕಾಣಬಹುದು. ವ್ಯಾಪಾರದಲ್ಲೂ ವಿವಿಧ ರೀತಿ ಅಭಿವೃದ್ಧಿ ಹೊಂದಬಹುದು ಮತ್ತು ಹಣವು ಕೈಯಲ್ಲಿ ಚೆನ್ನಾಗಿ ಓಡಾಡುತ್ತದೆ. ಸಾಲದ ಸುಳಿಯಿಂದ ನೀವು ಬೇಗ ಹೊರಬರಬಹುದು.
KSRTC : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ, ಇದೇ ಮೇ 15ರಿಂದ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ದಾರ್ಢ್ಯತಾ ಪರೀಕ್ಷೆಗಳು ನಡೆಯಲಿವೆ.
Kalaburagi Women and Child Development Department Job Openings:ಒಂದು ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಹುದ್ದೆ ಮತ್ತು ಒಂದು ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್) ಹುದ್ದೆ ಖಾಲಿ ಇವೆ.
Hassan Gram Panchayat Recruitment 2024: ಹಾಸನ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.
ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ.
ನಿಯಮಾವಳಿಗಳ ಪ್ರಕಾರ, ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಈಗ ಸಂಕಷ್ಟಕ್ಕೆ ಸಿಲುಕಿರುವವರ ಬದುಕನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ಎಸ್ಇಜೆಡ್ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ.
Job opportunities: ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಸೂಚ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 8, 2024ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Ayodhya Ram Mandir: ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನವೇ ಇಲ್ಲಿ ದೊಡ್ಡ ದೊಡ್ಡ ಕಂಪನಿಗಳು ಸ್ಥಾವರಗಳನ್ನು ಸ್ಥಾಪಿಸಲು ಸಿದ್ಧತೆ ನಡೆಸಿದ್ದು, ಭವಿಷ್ಯದಲ್ಲಿ ಅಯೋಧ್ಯೆ ಉದ್ಯೋಗ ಕೇಂದ್ರವಾಗಲಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ಬಗ್ಗೆ ಡಿಟೇಲ್ಸ್ ನಿಮ್ಮ ಮುಂದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.