Hamida Banu : ಇಂದು ಗೂಗಲ್ ತನ್ನ ಹೊಸ ಡೂಡಲ್ ನೊಂದಿಗೆ ಬಂದಿದ್ದು, ಇಂದು ಭಾರತದ ಮೊದಲ ಕುಸ್ತಿಪಟು ಹಮೀದಾ ಬಾನು ಅವರನ್ನು ಸಂಭ್ರಮಿಸುತ್ತದೆ ಇವರು ಭಾರತದ ಮೊದಲ ವೃತ್ತಿಪರ ಕುಸ್ತಿಪಟು ಆಗಿದ್ದರು.
Anupama Gowda : ಕನ್ನಡದ ನಟಿ ಹಾಗೂ ನಿರೂಪಕಿ ಅನುಪಮಾ ಗೌಡ ಇತ್ತೀಚೆಗೆ ಪರ್ಪಲ್ ಕಲರ್ ಸ್ಯಾರಿಯಲ್ಲಿ ಫೋಟೋಶೂಟ್ ಮಾಡಿಸಿ ನೆಟ್ಟಿಗರ ಕಣ್ಮನ ಸೆಳೆದಿದ್ದಾರೆ. ಸದಾ ಸೋಶಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ, ಈಕೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
J. Baby Review : ಸುರೇಶ್ ಮಾರಿಯವರ ಜೆ ಬೇಬಿಯು ಕೌಟುಂಬಿಕ ಸಂಬಂಧಗಳು ಮತ್ತು ಮಾನಸಿಕ ಆರೋಗ್ಯದ ಸಂಕೀರ್ಣ ಸ್ವರೂಪದ ಕುರಿತಾದ ಚಲನಚಿತ್ರವಾಗಿದೆ . ಸಿನಿಮಾದಲ್ಲಿ ಊರ್ವಶಿ, ತನ್ನ ಗಂಡನ ಮರಣದ ನಂತರ ತನ್ನ ಮನೆಯನ್ನು ಸಂಭಾಳಿಸುವಲ್ಲಿ ಉಗ್ರ ಮಹಿಳೆಯಾಗಿ ಕಾಣಿಸಿಕೊಳ್ಳುತ್ತಾಳೆ.
Suhana khan : ಶಾರುಖ್ ಖಾನ್ ಅವರ ಮಗಳು ಸುಹಾನಾ ಖಾನ್ ಹೊಸ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ, ಲಕ್ಸ್ ಸೋಪ್ ನ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಬ್ರೇಕಪ್ ಕುರಿತಂತೆ ಈ ವಿಡಿಯೋದಲ್ಲಿ ಮಾತನಾಡಿದ್ದಾರೆ.
Dr. B.R. Ambedkar : ಡಾ. ಬಿ.ಆರ್.ಅಂಬೇಡ್ಕರ್ ಅವರು ಬರಿ ವ್ಯಕ್ತಿಯಲ್ಲ, ಈ ದೇಶದ ಶಕ್ತಿ. ವಿಶ್ವಕ್ಕೆ ಮಾದರಿಯಾಗುವ ಸಂವಿಧಾನವನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿದ್ದಾರೆ. ನಾವು ಇಂದು ಸರ್ವ ಸ್ವತಂತ್ರವಾಗಿ ಒಂದಾಗಿ ಬಾಳುತ್ತಿದ್ದೇವೆ ಎಂದರೆ ಅದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಸಂವಿಧಾನ ಕಾರಣ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು.
ಸೋಮವಾರ ಮಹಾರಾಷ್ಟ್ರದ ಸಂಗೋಲಾದಿಂದ ಪಶ್ಚಿಮ ಬಂಗಾಳದ ಶಾಲಿಮಾರ್ವರೆಗೆ 100 ನೇ 'ಕಿಸಾನ್ ರೈಲಿಗೆ ಚಾಲನೆ ನೀಡಿದ ಕಿಸಾನ್ ರೈಲು ಸೇವೆ ರೈತರ ಸಬಲೀಕರಣ ಮತ್ತು ಅವರ ಆದಾಯವನ್ನು ಹೆಚ್ಚಿಸುವ ದೊಡ್ಡ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ, ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಹತ್ತು ದಿನಗಳ ಉಚಿತ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲಾ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ``ಮಹಿಳಾ ಹೊಲಿಗೆ ತರಬೇತಿ'' ನೀಡಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.