Breakfast tips : ಬೆಳಗಿನ ಉಪಾಹಾರ ಬಹಳ ಮುಖ್ಯ.. ಹಾಗಂತ ಖಾಲಿ ಹೊಟ್ಟೆಯಲ್ಲಿ ಎಲ್ಲಾ ಬಗೆಯ ತಿನ್ನುವ ಹಾಗಿಲ್ಲ.. ಅದಕ್ಕಾಗಿ ಅಗತ್ಯ ಪೋಷಕಾಂಶಗಳನ್ನು ಒದಗಿಸುವ ಆರೋಗ್ಯಕರ ಆಹಾರ ಸೇವನೆ ಮಾಡಬೇಕು... ಖಾಲಿ ಹೊಟ್ಟೆಯಲ್ಲಿ ನಾವು ತಿನ್ನುವ ಕೆಲವು ಆಹಾರಗಳು ಆರೋಗ್ಯ ಸಮಸ್ಯೆಗೆ ಗುರಿ ಮಾಡುತ್ತವೆ..
Empty Stomach : ಸಾಮಾನ್ಯವಾಗಿ ಬೆಳಿಗ್ಗೆ ಎದ್ದು ತಕ್ಷಣ ಹಸಿವಾಗಿದೆ ಎಂದು ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸಿ ಬಿಡುತ್ತೇವೆ. ಆದರೆ ವೈದ್ಯರು ಹೇಳುವ ಪ್ರಕಾರ ಈ ಕೆಲವು ಆಹಾರಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು.
Butter Milk: ಇದೀಗ ಸುಡು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ನಾನಾ ತರಹದ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೆ ಅವುಗಳಲ್ಲಿ ಮಜ್ಜಿಗೆ ಅತ್ಯಂತ ಪ್ರಯೋಜನಕಾರಿ.. ಮಜ್ಜಿಗೆ ಕುಡಿಯುವುದರಿಂದ ದೇಹ ತಂಪಾಗುತ್ತದೆ. ಹೊಟ್ಟೆಯ ಆರೋಗ್ಯಕ್ಕೂ ಇದು ತುಂಬಾ ಒಳ್ಳೆಯದು. ಇಂದು ನಾವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮಜ್ಜಿಗೆ ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.
ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ಚಹಾದ ಹುಚ್ಚು ಇರುತ್ತದೆ. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ತಡವಾಗಿ ಏಳುವವರೆಗೂ ಚಹಾ ಸೇವಿಸುತ್ತಾರೆ. ಕೆಲವೊಮ್ಮೆ ಚಹಾವು ತಲೆನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ ಮತ್ತು ಕೆಲವೊಮ್ಮೆ ಕೆಲವು ಸಮಸ್ಯೆಗಳಿಗೆ ಸಂಬಂಧಿಸಿದ ಒತ್ತಡವನ್ನು ನಿವಾರಿಸುತ್ತದೆ. ಮಳೆಗಾಲದಲ್ಲಿ ಜನರು ತುಂಬಾ ಉತ್ಸಾಹದಿಂದ ಟೀ ಪಕೋಡಗಳನ್ನು ತಿನ್ನುತ್ತಾರೆ. ಅದೇ ಸಮಯದಲ್ಲಿ, ಶೀತ ಋತುವಿನಲ್ಲಿ ಚಹಾ ಸೇವನೆಯು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಶೀತವನ್ನು ತಪ್ಪಿಸಲು, ಜನರು ಪ್ರತಿ ಎರಡನೇ ಗಂಟೆಗೆ ಶುಂಠಿ ಚಹಾವನ್ನು ಸೇವಿಸುತ್ತಾರೆ.
ಖಾಲಿ ಹೊಟ್ಟೆಯಲ್ಲಿ ಮೊಸರು ತಿನ್ನಬಾರದು ಅಂತ ಹೇಳ್ತಾರೆ, ಬರೀ ಮೊಸರು ಅಷ್ಟೇ ಅಲ್ಲ, ಅನೇಕ ಆಹಾರಗಳನ್ನು ಸೇವಿಸಬಾರದು? ಅವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ತಿನ್ನಬಾರದಂತಹ ಆಹಾರಗಳು ಯಾವುವು ಅಂತ ತಿಳಿಯೋಣ..
Never Eat These Thing in Empty Stomach: ಖಾಲಿ ಹೊಟ್ಟೆಯಲ್ಲಿ ನಾವು ತೆಗೆದುಕೊಳ್ಳುವ ಆಹಾರ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಈ ಸಂದರ್ಭದಲ್ಲಿ ತಪ್ಪಾಗಿ ಏನನ್ನಾದರೂ ತಿಂದರೆ ಅದು ಸಮಸ್ಯೆಗಳಿಗೆ ಕಾರಣವಾಗುತ್ತದೆ.
Eating Bread in Empty stomach : ಹೆಚ್ಚು ಬ್ರೆಡ್ ತಿನ್ನುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವೇ? ಅಲ್ಲದೆ, ಖಾಲಿ ಹೊಟ್ಟೆಯಲ್ಲಿ ಬ್ರೆಡ್ ತಿನ್ನುವುದು ಆರೋಗ್ಯದ ಮೇಲೆ ಯಾವ ಪರಿಣಾಮ ಬೀರುತ್ತದೆ? ಎಂಬ ಪ್ರಶ್ನೆಗಳು ಉದ್ಭವಿಸಬಹುದು. ಆರೋಗ್ಯ ತಜ್ಞರ ಪ್ರಕಾರ, ಖಾಲಿ ಹೊಟ್ಟೆಯಲ್ಲಿ ಬ್ರೆಡ್ ತಿನ್ನುವುದರಿಂದ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.
Curry Leaves benefits: ಕರಿಬೇವಿನ ಎಲೆಗಳನ್ನು ಭಾರತೀಯ ಪಾಕಪದ್ಧತಿಯಲ್ಲಿ ಸುವಾಸನೆಗಾಗಿ ಬಳಸಲಾಗುತ್ತದೆ. ಈ ಕರಿಬೇವಿನ ಎಲೆಗಳನ್ನು ಹೆಚ್ಚಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರಿಬೇವಿನ ಎಲೆಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.
Bitter melon Juice : ಹಾಗಲಕಾಯಿ ಒಂದು ಹಸಿರು ತರಕಾರಿಯಾಗಿದ್ದು ರುಚಿಯಲ್ಲಿ ಕಹಿಯಾಗಿರುತ್ತದೆ. ಹಾಗಲಕಾಯಿಯಲ್ಲಿ ಜೀವಸತ್ವಗಳಾದ ಬಿ1, ಬಿ2, ಮತ್ತು ಬಿ3, ಸಿ, ಮೆಗ್ನೀಸಿಯಮ್, ಫೋಲೇಟ್, ಸತು, ರಂಜಕ ಮತ್ತು ಮ್ಯಾಂಗನೀಸ್ ಮುಂತಾದ ಗುಣಗಳು ಕಂಡುಬರುತ್ತವೆ. ಇದರ ಬಳಕೆಯಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿರುತ್ತದೆ.
Morning Fruit : ನೀವು ಯಾವಾಗಲು ಆರೋಗ್ಯವಾಗಿರಲು ಬಯಸಿದರೆ ಪ್ರತಿ ದಿನ ಬೆಳಿಗ್ಗೆ ಹಣ್ಣುಗಳನ್ನು ತಪ್ಪದೆ ಸೇವಿಸಬೇಕು. ಅದು ಖಾಲಿ ಹೊಟ್ಟೆಯಲ್ಲಿ ಅಸಿಡಿಟಿ ಉತ್ಪಾದನೆ ಮಾಡುವ ಹಣ್ಣುಗಳನ್ನು ತಪ್ಪದೆ ಸವಿಸಬೇಕು.
Hair Care Tips : ಬದಲಾಗುತ್ತಿರುವ ಋತುವಿನಲ್ಲಿ ಆರೋಗ್ಯದ ಜೊತೆಗೆ ಕೂದಲಿನ ಆರೈಕೆಯೂ ಬಹಳ ಮುಖ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಜನರ ಕೂದಲು ಅವರ ವಯಸ್ಸಿಗೆ ಮುಂಚೆಯೇ ಬಿಳಿಯಾಗಲು ಪ್ರಾರಂಭಿಸುತ್ತದೆ.
Benefits of Eating Dates Empty Stomach : ಖರ್ಜೂರವನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಬಹುಶಃ ನಮಗೆಲ್ಲರಿಗೂ ಗೊತ್ತಿರುವ ವಿಚಾರ. ಇದರ ಸೇವನೆ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದ. ಇದರಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದರಲ್ಲಿ ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಬಿ 6 ಮತ್ತು ಕಬ್ಬಿಣದಲ್ಲಿ ಸಮೃದ್ಧವಾಗಿದೆ.
ಪ್ರಸ್ತುತ ದಿನಗಲ್ಲಿ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿರುವ ವಾರ ಸಂಖ್ಯೆ ದಿನೆ ದಿನೆ ಏರಿಕೆಯಾಗುತ್ತಿದೆ. ಅಲ್ಲದೆ, ಚಳಿಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯವು ಹೆಚ್ಚಾಗುತ್ತದೆ.
ನೀವು ಈ ಪ್ರಯೋಜನಗಳ ಬಗ್ಗೆ ತಿಳಿದಿರುವುದು ಬಹಳ ಮುಖ್ಯ. ಇಂದು, ಈ ಸುದ್ದಿಯ ಮೂಲಕ, ನೀವು ಲವಂಗವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ಲವಂಗದಿಂದ ಯಾವ ಪ್ರಯೋಜನಗಳೇನು? ಇಲ್ಲಿದೆ ನೋಡಿ..
ದೇಶದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಪ್ರಕಾರ, ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಸಿದ್ದಾರೆ ಇಲ್ಲಿದೆ ನೋಡಿ..
ಆರೋಗ್ಯವಾಗಿರಲು ಆಹಾರ ಬಹಳ ಮುಖ್ಯ. ಅದರಲ್ಲೂ ಬೆಳಗಿನ ಉಪಹಾರವನ್ನು ದಿನದ ಪ್ರಮುಖ ಆಹಾರ ಎಂದು ಪರಿಗಣಿಸಲಾಗಿದೆ. ನಿಮ್ಮ ಬೆಳಿಗಿನ ಉಪಹಾರ ಅಂದರೆ ಬ್ರೇಕ್ ಫಾಸ್ಟ್ ವಿಷಯದಲ್ಲಿ ಮಾಡುವ ಕೆಲವು ತಪ್ಪುಗಳು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು.
Empty Somach Drinks: ನೀವು ಆರೋಗ್ಯಕರ ಆಹಾರ ಅಥವಾ ಪಾನೀಯಗಳೊಂದಿಗೆ ದಿನವನ್ನು ಪ್ರಾರಂಭಿಸಿದರೆ, ನೀವು ಯಾವಾಗಲೂ ಆರೋಗ್ಯವಾಗಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಯಾವ ಜ್ಯೂಸ್ ಸೇವಿಸುವುದು ಒಳ್ಳೆಯದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.