England Cricket Team: ಟೆಸ್ಟ್ ಕ್ರಿಕೆಟ್ನಲ್ಲಿ 5 ಲಕ್ಷ ರನ್ಗಳ ಮೈಲುಗಲ್ಲು ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ.. ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲಿ ನ್ಯೂಜಿಲೆಂಡ್ನ ಮೇಲೆ ಪ್ರಾಬಲ್ಯ ಸಾಧಿಸಿದ ತಂಡವು ಜಾಕ್ ಬೆಥೆಲ್ ಮತ್ತು ಬೆನ್ ಡಕೆಟ್ ಅವರ ಪ್ರಮುಖ ಜೊತೆಯಾಟದಿಂದ ಪ್ರಭಾವಿತವಾಯಿತು. ಗಸ್ ಅಟ್ಕಿನ್ಸನ್ ಹ್ಯಾಟ್ರಿಕ್ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಮತ್ತೊಂದು ಇತಿಹಾಸ ನಿರ್ಮಿಸಿದರು.
James Anderson: ಎರಡು ದಶಕಳಿಂದ ಕ್ರಿಕೆಟ್ ಆಡಿ ಇತ್ತೀಚೆಗಷ್ಟೆ ಕ್ರಿಕೆಟ್ಗೆ ವಿದಾಯ ಹೇಳಿದ ಜೇಮ್ಸ್ ಆಂಡರ್ಸನ್ ಒಬ್ಬ ವೇಗಿ ಬೌಲರ್. ಜೇಮ್ಸ್ ಬಾಲ್ ಬೀಸಲು ಫೀಲ್ಡ್ಗೆ ಎಂಟ್ರಿ ಕೊಡುತ್ತಿದ್ದಾರೆ ಅಂದ್ರೇನೆ ಬ್ಯಾಟರ್ಗಳಲ್ಲಿ ನಡುಕ ಶುರುವಾಗುತ್ತಿತು. ಅಂತಹ ಬಿರುಸಿನ ಬೌಲರ್ಗೆ ಭಾರತದ ಆ ಬ್ಯಾಟರ್ ಅಂದರೆ ಭಯವಂತೆ. ಹಾಗಾದರೆ ಯಾರು ಆ ಬ್ಯಾಟರ್ ತಿಳಿಯಲು ಮುಂದೆ ಓದಿ...
T20 Cricket World Cup : ಇಂಗ್ಲೆಂಡ್ನ ಮಾಜಿ ನಾಯಕ ಮೈಕೆಲ್ ವಾಘನ್ ಅವರು ಐಸಿಸಿಯ ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿಯನ್ನು ಟೀಕಿಸಿ, ಪಂದ್ಯಾವಳಿಯಲ್ಲಿ ಇತರ ತಂಡಗಳಿಗಿಂತ ಭಾರತಕ್ಕೆ ಅನುಕೂಲವಾಗಲು ಟಿ20 ಕ್ರಿಕೆಟ್ ವಿಶ್ವಕಪ್ ಆಯೋಜನೆ ಎಂದು ಆರೋಪಿಸಿದ್ದಾರೆ.
T20 World Cup 2024: ಮುಂದಿನ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿದೆ. ಹೀಗಾಗಿ ಇಂಗ್ಲೆಂಡ್ ತನ್ನ ಕೋಚಿಂಗ್ ಸ್ಟಾಫ್ನಲ್ಲಿ ವೆಸ್ಟ್ ಇಂಡೀಸ್ ನೆಲದಲ್ಲಿ ಪರಿಣತಿ ಹೊಂದಿರುವ ಟಿ20 ಸ್ಪೆಷಲಿಸ್ಟ್ ಪೊಲಾರ್ಡ್ ಅವರಿಗೆ ಸ್ಥಾನ ನೀಡಿದೆ.
Zak Crawley is New captain for England: ಈ ಸರಣಿಯ ಮೂಲಕ ಕ್ರಾಲಿ ತಂಡಕ್ಕೆ ಎರಡು ವರ್ಷಗಳ ಬಳಿಕ ಮರಳುತ್ತಿದ್ದಾರೆ. 25ರ ಹರೆಯದ ಕ್ರಾಲಿ 2021 ರಲ್ಲಿ ಏಕದಿನ ಸ್ವರೂಪದಲ್ಲಿ ತಮ್ಮ ಕೊನೆ ಪಂದ್ಯವನ್ನಾಡಿದ್ದರು
Team India New Record: ಮೂರನೇ ಟಿ20 ಗೆಲುವಿನೊಂದಿಗೆ ಭಾರತ ಶ್ರೀಲಂಕಾ ವಿರುದ್ಧ ಒಟ್ಟು 19ನೇ ಟಿ20ಯಲ್ಲಿ ಜಯಭೇರಿ ಬಾರಿಸಿದೆ. ಇಲ್ಲಿಯವರೆಗೆ ಇಂತಹ ದಾಖಲೆಯನ್ನು ಮಾಡಿಲ್ಲ. ಒಂದು ಎದುರಾಳಿ ತಂಡದ ವಿರುದ್ಧ ಇದು ಹೆಚ್ಚು ಗೆಲುವು ಸಾಧಿಸಿದ ದಾಖಲೆಯಾಗಿದೆ. ಭಾರತ ಪಾಕಿಸ್ತಾನದ ದಾಖಲೆಯನ್ನು ಮುರಿದು ಇಂಗ್ಲೆಂಡ್ನ ದಾಖಲೆಯನ್ನು ಸರಿಗಟ್ಟಿದೆ.
IND vs ENG T20 World Cup Semifinal: ಇಂಗ್ಲೆಂಡ್ ಸೂಪರ್-12ರ ಮಟ್ಟಕ್ಕಿಂತ ಕೆಳಮಟ್ಟದ ಪ್ರದರ್ಶನ ನೀಡಲಿಲ್ಲ ಎಂಬುದನ್ನು ನಾವಿಲ್ಲಿ ತಿಳಿದುಕೊಳ್ಳಲೇಬೇಕು. ಐರ್ಲೆಂಡ್ನಂತಹ ಸಣ್ಣ ತಂಡದ ವಿರುದ್ಧ ಸೋತ ನಂತರ ಶ್ರೀಲಂಕಾ ವಿರುದ್ಧ ಗೆದ್ದರು. ಅಂತಹ ಇಂಗ್ಲಿಷ್ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಇಂದಿನ ಪಂದ್ಯ ಅಡಿಲೇಡ್ನಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 1.30ರಿಂದ ಆರಂಭವಾಗಲಿದ್ದು, ಈ ಪಿಚ್ ಬ್ಯಾಟಿಂಗ್ಗೆ ಸೂಕ್ತವಾಗಿದೆ.
ಇಂಗ್ಲೆಂಡ್ನಲ್ಲಿ ಇತಿಹಾಸ ಸೃಷ್ಟಿಸಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಗೆಲುವು ಟೀಂ ಇಂಡಿಯಾದ ಆಟಗಾರರಿಗೆ ಎಷ್ಟು ವಿಶೇಷವಾಗಿತ್ತು ಎಂಬುದನ್ನು ಸಂಭ್ರಮಾಚರಣೆಯ ಚಿತ್ರಗಳಿಂದಲೇ ತಿಳಿಯಬಹುದು. ಟೀಂ ಇಂಡಿಯಾ ಈ ಸರಣಿ ವಿಜಯವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದು, ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.