Champions Trophy: ICC ಚಾಂಪಿಯನ್ಸ್ ಟ್ರೋಫಿಯ ಮೊದಲ ಆವೃತ್ತಿಯು 1998 ರಲ್ಲಿ ಬಾಂಗ್ಲಾದೇಶದಲ್ಲಿ ನಡೆಯಿತು. ಅಂದಿನಿಂದ ಇಲ್ಲಿಯವರೆಗೆ ಚಾಂಪಿಯನ್ಸ್ ಟ್ರೋಫಿಯ ಎಂಟು ಆವೃತ್ತಿಗಳು ನಡೆದಿವೆ. ಮುಂಬರುವ ಚಾಂಪಿಯನ್ಸ್ ಟ್ರೋಫಿ ಈ ಬಾರಿ ಪಾಕಿಸ್ತಾನದ ನೆಲದಲ್ಲಿ ನಡೆಯಲಿದೆ.
Pakisthan Ball Tampering: 2006 ರ ಆಗಸ್ಟ್ 20 ಅನ್ನು ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಒಂದು ಪ್ರಮುಖ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಲಂಡನ್ ಓವಲ್ ಮೈದಾನದಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿತ್ತು. ಆಗ ಪಾಕಿಸ್ತಾನ ತಂಡ ಬಾಲ್ ಟ್ಯಾಂಪರಿಂಗ್ ಮಾಡಿದ್ದಕ್ಕಾಗಿ ಅಂಪೈರ್ ಐದು ರನ್ ಪೆನಾಲ್ಟಿ ನೀಡಿದ್ದರು. ಅಷ್ಟೇ ಅಲ್ಲ, ಚೆಂಡನ್ನು ಕೂಡ ಬದಲಾಯಿಸಿದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
Graham Thorpe: ಇಂಗ್ಲೆಂಡ್ನ ದಿಗ್ಗಜ ಕ್ರಿಕೆಟಿಗ ಗ್ರಹಾಂ ಥೋರ್ಪ್ ಇತ್ತೀಚಗಷ್ಟೆ ಸಾವನ್ನಪ್ಪಿದರು. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ)ಮಾಜಿ ಕ್ರಿಕೆಟಿಗ ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿತ್ತು. ಆದರೆ ಇದೀಗ ಇವರ ಸಾವಿನ ಸುದ್ದಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಗ್ರಹಾಂ ಪತ್ನಿ ತನ್ನ ಪತಿಯದ್ದು ಸಹಜ ಸಾವಲ್ಲ ಹೊರತಾಗಿ ಆತ್ಮಹತ್ಯೆ ಎಂದು ಬಹಿರಂಗ ಪಡಿಸಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
James Anderson : ಇಂಗ್ಲೆಂಡ್ ನ ದಿಕ್ಕಜ ವೇಗದ ಬೌಲರ್ ಸಚಿನ್ ತೆಂಡೂಲ್ಕರ್ ನಂತರ ಅತಿ ಹೆಚ್ಚು ಟೆಸ್ಟ್ ಗಳನ್ನು ಆಡಿದ ಆಟಗಾರ ಎನ್ನುವ ಹಿರಿಮಿಗೆ ಪಾತ್ರರಾಗಿರುವ ಜೀನ್ಸ್ ಅಂಡರ್ಸನ್ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.
The Greatest Cricketer According to Virender Sehwag: ಕೊಹ್ಲಿ ಕಳೆದ 15ವರ್ಷಗಳಿಂದ ಎಲ್ಲಾ ಫಾರ್ಮ್ಯಾಟ್ಗಲ್ಲಿ ಭಾರತದ ತಂಡದ ನಿರಂತರ ಭಾಗವಾಗಿದ್ದಾರೆ. ಕೊಹ್ಲಿ ಏಕದಿನ ಮತ್ತು ಟಿ-20 ಎರಡಲ್ಲೂ 50ಕ್ಕಿಂತ ಹೆಚ್ಚು ಸರಾಸರಿ ಹೊಂದಿದ್ದಾರೆ. ಆದರೆ ಟೆಸ್ಟ್ನಲ್ಲಿ ಶೇ.49.2ರ ಸರಾಸರಿ ಹೊಂದಿದ್ದಾರೆ.
Rehan Ahmed : 18 ವರ್ಷದ ರೆಹಾನ್ ಅಹ್ಮದ್ ತನ್ನ ಚೊಚ್ಚಲ ಟೆಸ್ಟ್ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ ಪಡೆದ ಅತ್ಯಂತ ಕಿರಿಯ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಪಾಕಿಸ್ತಾನ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಂದು 48 ರನ್ಗಳಿಗೆ ಐದು ವಿಕೆಟ್ಗಳನ್ನು ಪಡೆದರು.
ಇಂಗ್ಲೆಂಡ್ ತಂಡವು ಫೆಬ್ರವರಿಯಲ್ಲಿ ನಾಲ್ಕು ಟೆಸ್ಟ್, ಮೂರು ಏಕದಿನ ಮತ್ತು ಐದು ಟಿ -20 ಪಂದ್ಯಗಳಿಗಾಗಿ ಭಾರತಕ್ಕೆ ಪ್ರವಾಸ ಕೈಗೊಳ್ಳುತ್ತಿದೆ.ಈ ಪ್ರವಾಸವು ಫೆಬ್ರವರಿ 7ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 24 ರಿಂದ ಅಹಮದಾಬಾದ್ ಹೊನಲು ಬೆಳಕಿನ ಟೆಸ್ಟ್ ಪಂದ್ಯವನ್ನು ಆಯೋಜಿಸಲಿದೆ ಎಂದು ಕ್ರಿಕೆಟ್ ಮಂಡಳಿಯ ಮೂಲಗಳು ತಿಳಿಸಿವೆ.
ಇಂಗ್ಲೆಂಡ್ ತಂಡವು ಫೆಬ್ರವರಿಯಲ್ಲಿ ನಾಲ್ಕು ಟೆಸ್ಟ್, ಮೂರು ಏಕದಿನ ಮತ್ತು ಐದು ಟಿ -20 ಪಂದ್ಯಗಳಿಗಾಗಿ ಭಾರತಕ್ಕೆ ಪ್ರವಾಸ ಕೈಗೊಳ್ಳುತ್ತಿದೆ.ಈ ಪ್ರವಾಸವು ಫೆಬ್ರವರಿ 7ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 24 ರಿಂದ ಅಹಮದಾಬಾದ್ ಹೊನಲು ಬೆಳಕಿನ ಟೆಸ್ಟ್ ಪಂದ್ಯವನ್ನು ಆಯೋಜಿಸಲಿದೆ ಎಂದು ಕ್ರಿಕೆಟ್ ಮಂಡಳಿಯ ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.