Toe Werstling: ನೀವು ಎಂದಾದರೂ ವಿಶ್ವ ಹೆಬ್ಬೆರಳು ಕುಸ್ತಿ ಸ್ಪರ್ಧೆಯ ಬಗ್ಗೆ ಕೇಳಿದ್ದೀರಾ? ಒಂದು ವೇಳೆ ಈ ಪ್ರಶ್ನೆಗೆ ನಿಮ್ಮ ಉತ್ತರ ಇಲ್ಲ ಎಂದಾದಲ್ಲಿ (Sports News In Kannada) ಇಂದು ನಾವು ನಿಮಗೆ ಆ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ.
ಐಸಿಸಿ ವಿಶ್ವಕಪ್ 2023: ಭಾರತ ತಂಡ ಈ ವರ್ಷ ತನ್ನ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಆಡಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿದ್ದು, ಇದರ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟವಾಗಲಿದೆ. ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಅದಕ್ಕೂ ಮುನ್ನ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.
World Test Championship : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದ ತಂಡಕ್ಕೆ ಐಸಿಸಿ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದೆ. ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂಪಾಯಿ ಮೀಸಲಿಟ್ಟಿದೆ. ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್ನ ಓವಲ್ನಲ್ಲಿ ನಡೆಯಲಿದೆ.
WTC ಫೈನಲ್ 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತಗಳು ಹೆಚ್ಚುತ್ತಿದೆ. ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಹಾಗೂ ಟೀಂ ಇಂಡಿಯಾ ತಂಡದ ಭಾಗವಾಗಿರುವ ಕೆ.ಎಲ್.ರಾಹುಲ್ ಗಾಯದ ಸಮಸ್ಯೆಯಿಂದ ಎರಡೂ ಟೂರ್ನಿಗಳಿಂದ ಹೊರಗುಳಿದಿದ್ದಾರೆ. ಈಗ ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ತಂಡಕ್ಕೆ ಸೇರಿಸಲು ಭಾರೀ ಬೇಡಿಕೆ ಬಂದಿದೆ.
ಪ್ರಪಂಚವು ವಿಚಿತ್ರವಾದ ರಹಸ್ಯಗಳಿಂದ ತುಂಬಿದೆ. ಈ ಭೂಮಿ ಮೇಲಿನ ಜನರು ತಮ್ಮದೇ ಆದ ವಿಭಿನ್ನ ಉಪಭಾಷೆ, ಪದ್ಧತಿ ಮತ್ತು ಸಂಪ್ರದಾಯಗಳನ್ನು ಹೊಂದಿದ್ದಾರೆ. ಇಂತಹುದೇ ವಿಚಿತ್ರ ಆಚರಣೆಯೊಂದು ಬ್ರಿಟನ್ ದೇಶದ ಸ್ಪೀಲ್ಪ್ಲಾಟ್ ಎಂಬಲ್ಲಿ ನಡೆದುಕೊಂಡು ಬಂದಿದೆ. ಇಂದಿಗೂ ಅಲ್ಲಿನ ಮೂಲ ನಿವಾಸಿಗಳು ಬಟ್ಟೆ ಇಲ್ಲದೆ ವಾಸಿಸುತ್ತಾರೆ ಅಂದ್ರೆ ನೀವು ನಂಬಲೇಬೇಕು. 12 ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಈ ಗ್ರಾಮದ ಕಥೆಯೂ ಕುತೂಹಲಕಾರಿಯಾಗಿದೆ.
Team India New Record: ಮೂರನೇ ಟಿ20 ಗೆಲುವಿನೊಂದಿಗೆ ಭಾರತ ಶ್ರೀಲಂಕಾ ವಿರುದ್ಧ ಒಟ್ಟು 19ನೇ ಟಿ20ಯಲ್ಲಿ ಜಯಭೇರಿ ಬಾರಿಸಿದೆ. ಇಲ್ಲಿಯವರೆಗೆ ಇಂತಹ ದಾಖಲೆಯನ್ನು ಮಾಡಿಲ್ಲ. ಒಂದು ಎದುರಾಳಿ ತಂಡದ ವಿರುದ್ಧ ಇದು ಹೆಚ್ಚು ಗೆಲುವು ಸಾಧಿಸಿದ ದಾಖಲೆಯಾಗಿದೆ. ಭಾರತ ಪಾಕಿಸ್ತಾನದ ದಾಖಲೆಯನ್ನು ಮುರಿದು ಇಂಗ್ಲೆಂಡ್ನ ದಾಖಲೆಯನ್ನು ಸರಿಗಟ್ಟಿದೆ.
India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಆಯ್ಕೆಗಾರರು 31 ವರ್ಷದ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡಿದ್ದಾರೆ. ಈ ಆಟಗಾರ ತನ್ನ ಮೊದಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಈ ಆಟಗಾರನಿಗೆ ಅವಕಾಶ ಸಿಕ್ಕರೆ ಅದೃಷ್ಟ ಖುಲಾಯಿಸಲಿದೆ.
Guinness World Records: ಈ ವ್ಯಕ್ತಿಯ ಕಥೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ (GWR) ವೆಬ್ಸೈಟ್ನಲ್ಲಿ ಈ ವ್ಯಕ್ತಿಯ ಬಗ್ಗೆ ಮಾಹಿತಿ ನೀಡುವ ಪುಟವೂ ಇದೆ.
ಇತ್ತ ಬ್ರಿಟನ್ ನ ನೂತನ ಪ್ರಧಾನಿಯಾಗಿ ರಿಷಿ ಸುನಕ್ ನೇಮಕವಾಗುತ್ತಿದ್ದಂತೆ ಒಂದೆಡೆ ಅವರಿಗೆ ಭಾರತೀಯರಿಂದ ಪ್ರಶಂಸೆಯ ಸುರುಮಳೆ ಹರಿದು ಬರಿತ್ತಿದ್ದರೆ ಇನ್ನೊಂದೆಡೆಗೆ ಈಗ ಅವರ ಮೂಲದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
ಯುರೋಪಿಯನ್ ದೇಶದಲ್ಲಿ ಉಂಟಾದ ರಾಜಕೀಯ ಪ್ರಕ್ಷುಬ್ಧತೆಯಿಂದಾಗಿ ಈಗ ಗುರುವಾರಂದು ಬ್ರಿಟಿಶ್ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ ನೀಡಿದ್ದಾರೆ.
ಅವರ ರಾಜೀನಾಮೆ ಪ್ರಮುಖವಾಗಿ ಆರ್ಥಿಕವಾಗಿ ಹದಗೆಟ್ಟಿರುವ ಇಂಗ್ಲೆಂಡ್ ನ್ನು ಸರಿ ದಾರಿಗೆ ತರುವಲ್ಲಿ ಸೂಕ್ತ ನಿರ್ಧಾರಕೈಗೊಳ್ಳುವಲ್ಲಿ ಅವರು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಅನಿವಾರ್ಯವಾಗಿ ಈಗ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಾಗಿ ಬಂತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.