ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ನಲ್ಲಿ ಶನಿವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಭಾರತ 242 ರನ್ ಗಳಿಸಿತು, ಕಡ್ಡಾಯವಾಗಿ ಗೆಲ್ಲಲೇಬೇಕಾದ ಪಂದ್ಯದಲ್ಲಿ ಪ್ರಭಾವಶಾಲಿ ಬ್ಯಾಟಿಂಗ್ ಪ್ರದರ್ಶನವನ್ನು ನೀಡಲು ಭಾರತ ತಂಡ ವಿಫಲವಾಗಿದೆ. ವಿರಾಟ್ ಕೊಹ್ಲಿ ಅವರ ನಾಯಕತ್ವದಲ್ಲಿ, ನಂಬರ್ ಒನ್ ಶ್ರೇಯಾಂಕಿತ ಭಾರತೀಯ ಟೆಸ್ಟ್ ತಂಡವು ನ್ಯೂಜಿಲೆಂಡ್ನಲ್ಲಿ ಎರಡು ಟೆಸ್ಟ್ ಸರಣಿಯನ್ನು 0-1 ಅಂತರದಲ್ಲಿ ಹಿಂದುಳಿದಿದೆ.
1975 ರಲ್ಲಿ ಬಾಬ್ ವಿಲ್ಲೀಸ್ ಅವರ ಎರಡೂ ಮೊಣಕಾಲುಗಳಿಗೆ ಶಸ್ತ್ರಚಿಕಿತ್ಸೆಗೆ ನಡೆಸಲಾಗಿತ್ತು. ಇದರ ಹೊರತಾಗಿಯೂ ಕೂಡ ಅವರು ತಮ್ಮ ಕಾಲದ ಅತ್ಯಂತ ಅಪಾಯಕಾರಿ ಬೌಲರ್ಗಳಲ್ಲಿ ಒಬ್ಬರಾಗಿದ್ದರು.
ಇಂಗ್ಲೆಂಡ್ ವಿಶ್ವಕಪ್ ಕ್ರಿಕೆಟ್ ನ್ನು ಗೆದ್ದ ರೀತಿ ಮಾತ್ರ ಇನ್ನು ಹಚ್ಚ ಹಸಿರಾಗಿದೆ. ಇಂತಹ ಸಂದರ್ಭದಲ್ಲಿ ನ್ಯೂಜಿಲೆಂಡ್ ತಂಡದ ಜಿಮ್ಮಿ ನಿಶಂ ಈಗ ತಮ್ಮ ಟ್ವಿಟ್ಟರ್ ಮೂಲಕ ಮೂರು ಪದಗಳ ಕುರಿತಾದ ನೋಟಿಫಿಕೆಶನನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದ್ದಾರೆ.
ಇಂಗ್ಲೆಂಡ್ ತಂಡವು ಚಾಂಪಿಯನ್ ಆದ ಬಗ್ಗೆ ಈಗ ಹಲವು ಟೀಕೆಗಳ ಸುರಿಮಳೆ ಸುರಿದಿವೆ. ಅದರಲ್ಲಿ ಪ್ರಮುಖವಾಗಿ ರನ್ ಓಡುವ ಸಂದರ್ಭದಲ್ಲಿ ಮಾರ್ಟಿನ್ ಗುಪ್ಟಿಲ್ ಎಸೆತ ಬಾಲ್ ಬೆನ್ ಸ್ಟೋಕ್ ಬ್ಯಾಟಿಗೆ ತಗುಲಿ ಬೌಂಡರಿ ಗೆರೆ ತಲುಪಿತ್ತು.
ವಿಶ್ವಕಪ್ 2019 ಇದೀಗ ಅಂತಿಮ ಹಂತವನ್ನು ತಲುಪಿದ್ದು ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ಸ್ ಪಂದ್ಯ ಇಂಗ್ಲೆಂಡ್ ನ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.