Nitin Gadkari: ಈಗ ಎಲ್ಲಾ ವಾಹನಗಳು ರೈತರು ಉತ್ಪಾದಿಸುವ ಎಥೆನಾಲ್ನಿಂದ ಓಡುತ್ತವೆ. ಸರಾಸರಿ ಶೇ.60ರಷ್ಟು ಎಥೆನಾಲ್ ಮತ್ತು ಶೇ.40ರಷ್ಟು ವಿದ್ಯುತ್ ತೆಗೆದುಕೊಂಡರೆ ಪೆಟ್ರೋಲ್ ಪ್ರತಿ ಲೀಟರ್ಗೆ 15 ರೂ. ದರದಲ್ಲಿ ಲಭ್ಯವಿರುತ್ತದೆ ಎಂದು ಗಡ್ಕರಿ ಹೇಳಿದ್ದಾರೆ.
"ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಸಾಕಷ್ಟು ಅವಕಾಶಗಳಿದ್ದು, ಉದ್ಯಮಿಗಳು ಮುಂದೆ ಬರಬೇಕು ಎಂದು ಎಂಆರ್ಎನ್ ಸಮೂಹದ ವ್ಯವಸ್ಥಾಪಕ ನಿದೇರ್ಶಕ ವಿಜಯ್ ಎಂ ನಿರಾಣಿ ಅವರು ಕರೆ ನೀಡಿದ್ದಾರೆ.
ಶೇ.100 ರಷ್ಟು ಶುದ್ಧ ಇಂಧನ ಮೂಲಗಳಿಂದ ಸಾರ್ವಜನಿಕ ಸಾರಿಗೆಯನ್ನು ನಡೆಸುವ ಯೋಜನೆಯಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಪೆಟ್ರೋಲ್ನಲ್ಲಿ ಶೇ. 20 ರಷ್ಟು ಎಥೆನಾಲ್ ಅನ್ನು ಬೆರೆಸಲಾಗುತ್ತದೆ, ಇದು ಮಿಶ್ರಿತ ಇಂಧನವನ್ನು ಮಾಡುತ್ತದೆ ಮತ್ತು ಇದು ಸಾಮಾನ್ಯ ಪೆಟ್ರೋಲ್ಗೆ ಹೋಲಿಸಿದರೆ ಅರ್ಧದಷ್ಟು ಬೆಲೆಯಲ್ಲಿ ಲಭ್ಯವಿದೆ.
ಎಥೆನಾಲ್ ಮಿಶ್ರಿತ ಪೆಟ್ರೋಲ್ (EBP) ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರವು ಎಥೆನಾಲ್ ಮೇಲಿನ ಜಿಎಸ್ಟಿ ದರವನ್ನು ಶೇ.18 ರಿಂದ ಶೇ.5% ಇಳಿಸಿದೆ. EBP ಕಾರ್ಯಕ್ರಮದ ಅಡಿಯಲ್ಲಿ, ಎಥೆನಾಲ್ ಅನ್ನು ಪೆಟ್ರೋಲ್ನಲ್ಲಿ ಬೆರೆಸ(Ethanol Mixed Petrol)ಲಾಗುತ್ತದೆ ಎಂದು ವಿವರಿಸಿ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಪೆಟ್ರೋಲ್ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಈ ಮಾಹಿತಿ ನೀಡಿದ್ದಾರೆ.
Cabinet Decision for farmers: ಈಗ ಕಬ್ಬಿನ ಜೊತೆಗೆ ಅಕ್ಕಿ, ಗೋಧಿ ಮತ್ತು ಮೆಕ್ಕೆಜೋಳದಂತಹ ಇತರ ಧಾನ್ಯಗಳಿಂದ ಎಥೆನಾಲ್ ತಯಾರಿಸಲು ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಕ್ಯಾಬಿನೆಟ್ನ ಈ ಮಹತ್ವದ ನಿರ್ಧಾರದಿಂದಾಗಿ ರೈತರಿಗೆ ಹೆಚ್ಚು ಪ್ರಯೋಜನವಾಗಲಿದೆ. ಈ ಹಂತವು ಭವಿಷ್ಯದ ಅಗತ್ಯಗಳನ್ನು ಪೂರೈಸುತ್ತದೆ ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.