ಪಶ್ಚಿಮದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಶೀಘ್ರವಾಗಿ ಅದು ವಿಧಿಸಿರುವ ನಿರ್ಬಂಧಗಳಿಗೆ ವಿಸ್ತೃತವಾಗಿ ಪ್ರತಿಕ್ರಿಯಿಸುವ ನಿಟ್ಟಿನಲ್ಲಿ ರಷ್ಯಾ ಕಾರ್ಯ ನಿರ್ವಹಿಸುತ್ತಿದೆ ಎಂದು ಪಶ್ಚಿಮದ ರಾಷ್ಟ್ರಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
Ukraine-Russia War Updates: ರಷ್ಯಾದೊಂದಿಗೆ ನಡೆಯುತ್ತಿರುವ ಯುದ್ಧದ ನಡುವೆಯೇ ಜರ್ಮನಿ (Germany) ಉಕ್ರೇನ್ಗೆ (Ukraine) 1 ಸಾವಿರ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳು ಮತ್ತು 500 ಮೇಲ್ಮೈಯಿಂದ ಗಾಳಿಗೆ ಚಿಮ್ಮುವ ಕ್ಷಿಪಣಿಗಳನ್ನು ನೀಡಲಿದೆ. ಅಷ್ಟೇ ಅಲ್ಲ ಜರ್ಮನಿ ರಷ್ಯಾದ ವಿಮಾನಗಳಿಗಾಗಿ ತನ್ನ ವಾಯುಪ್ರದೇಶವನ್ನು ಸಹ ಮುಚ್ಚಲಿದೆ.
ಯುರೋಪಿಯನ್ ಯೂನಿಯನ್ ತನ್ನ 'ಗ್ರೀನ್ ಪಾಸ್ಪೋರ್ಟ್' ಯೋಜನೆಯಡಿ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸುತ್ತಿರುವುದರಿಂದ, ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳನ್ನು ತೆಗೆದುಕೊಂಡ ಭಾರತೀಯರಿಗೆ ಯುರೋಪಿಗೆ ಪ್ರಯಾಣಿಸಲು ಅವಕಾಶ ನೀಡುವುದನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ಭಾರತ 27 ರಾಷ್ಟ್ರಗಳ ಗುಂಪಿನ ಸದಸ್ಯರನ್ನು ಕೋರಿದೆ ಎಂದು ಮೂಲಗಳು ತಿಳಿಸಿವೆ.
ಚೀನಾದ ಕೋಟ್ಯಾಧಿಪತಿಗಳು ಇದೀಗ ಯುರೋಪಿಯನ್ ದೇಶಗಳತ್ತ ಮುಖ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ದೊಡ್ಡ ಮೊತ್ತವನ್ನು ಪಾವತಿಸುತ್ತಿದ್ದಾರೆ. ಸೈಪ್ರಸ್ ಚೀನಾದ ಶ್ರೀಮಂತರಿಗೆ ಆದ್ಯತೆ ನೀಡುವ ದೇಶವಾಗಿದ್ದು, ಶ್ರೀಮಂತರಿಗೆ 'ಗೋಲ್ಡನ್ ಪಾಸ್ಪೋರ್ಟ್' ನೀಡುತ್ತದೆ.
ಇದಕ್ಕೆ ಸಂಬಂಧಿಸಿದಂತೆ ಗುರುವಾರ ಹೇಳಿಕೆ ನೀಡಿದ್ದ ಯುರೋಪಿಯನ್ ಒಕ್ಕೂಟದ ವಿದೇಶಾಂಗ ನೀತಿಗಳ ಮುಖ್ಯಸ್ಥ ಜೋಸೆಫ್ ಬೋರೆಲ್, ಈ ನಿಷೇಧ ವ್ಯಕ್ತಿಗಳಿಗೆ ಸಂಬಂಧಿಸಿದ ಯಾತ್ರೆ ಹಾಗೂ ಆಸ್ತಿಗಳ ಲೇವಾದೇವಿ ಹಾಗೂ ಸ್ವತ್ತುಗಳ ವರ್ಗಾವಣೆಯನ್ನು ಒಳಗೊಂಡಿರುತ್ತದೆ ಎಂದು ಹೇಳಿದ್ದರು.
ಭಯೋತ್ಪಾದನೆ ಭಾರತದ ಸಮಸ್ಯೆ ಮಾತ್ರವಲ್ಲ, ಅಂತರಾಷ್ಟ್ರೀಯ ಸಮಸ್ಯೆಯಾಗಿದೆ. ಭಯೋತ್ಪಾದನೆ ವಿರುದ್ಧ ಹೋರಾಡಲು ನಾವು ಭಾರತಕ್ಕೆ ಬೆಂಬಲಿಸುತ್ತೇವೆ. ಭಯೋತ್ಪಾದನೆ ಫ್ರಾನ್ಸ್ ಮತ್ತು ಯುರೋಪಿನ ಸಮಸ್ಯೆಯಾಗಿದೆ. ಹಾಗಾಗಿ ಕಾಶ್ಮೀರವು ಮತ್ತೊಂದು ಅಫ್ಘಾನಿಸ್ತಾನವಾಗುವುದನ್ನು ನಾವು ಬಯಸುವುದಿಲ್ಲ ಎಂದು ಯುರೋಪಿಯನ್ ಯೂನಿಯನ್ ನಿಯೋಗ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.