EV ಖರೀದಿಸಲು ಇದು ಸರಿಯಾದ ಸಮಯವೇ? ಇದು ಬಹುತೇಕರ ಪ್ರಶ್ನೆಯಾಗಿದೆ. ಭಾರತದಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಹೇಗಿದೆ ಅನ್ನೋದರ ಮೇಲೆ ಇದಕ್ಕೆ ಉತ್ತರ ಸಿಗುತ್ತದೆ. ಈ ಬಗ್ಗೆ ಉಪಯುಕ್ತ ಮಾಹಿತಿ ಇಲ್ಲಿದೆ ನೋಡಿ.
EV charging stations: ಮುಂಬರುವ ತಿಂಗಳುಗಳಲ್ಲಿ ಕರ್ನಾಟಕದಾದ್ಯಂತ 1,000 ಕ್ಕೂ ಹೆಚ್ಚು ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ಗಳನ್ನು (ಇವಿಸಿಎಸ್) ಸ್ಥಾಪಿಸಲಾಗುವುದು ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.
ಈ ತಂತ್ರಜ್ಞಾನದ ಪ್ರಕಾರ ಎಲೆಕ್ಟ್ರಿಕ್ ಬೈಕ್ ನ ಒಂದು ಬ್ಯಾಟರಿಯಿಂದ ಮತ್ತೊಂದು ಬ್ಯಾಟರಿ ಚಾರ್ಜ್ ಆಗುತ್ತದೆ. ಹೀಗಾಗಿ ಈ ಬೈಕ್ ಅನ್ನು ಪ್ರತ್ಯೇಕವಾಗಿ ಚಾರ್ಜ್ ಮಾಡುವ ಅಗತ್ಯ ಇರುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.