ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 50 ಹುದ್ದೆಗಳಿದ್ದು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಈ ಕುರಿತು ಮಾಹಿತಿಯನ್ನು ನೀಡಿದೆ.
ಲಭ್ಯವಾಗುವ ಸೀಮಿತ ಅವಧಿಯ ಹಿನ್ನೆಲೆಯಲ್ಲಿ ಮಾರ್ಚ್ 2021 ರಲ್ಲಿ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.
ಕೊರೋನಾ ವೈರಸ್ ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ಮಾರ್ಚ್ 31 ರವರೆಗೆ ಮುಂದೂಡಬೇಕೆಂದು ಶಿಕ್ಷಣ ಸಚಿವಾಲಯವು ಸಿಬಿಎಸ್ಇ ಮತ್ತು ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಬುಧವಾರ ಕೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.