State Excise Duty: ರಾಜ್ಯ ಸರ್ಕಾರದ ಆದಾಯದ ಬಹುಪಾಲು ಮದ್ಯ ಮಾರಾಟದಿಂದಲೇ ಬರುತ್ತಿದೆ. ಹಾಗಾದ್ರೆ ರಾಜ್ಯ ಸರ್ಕಾರಕ್ಕೆ ಹೇಗೆ ಮದ್ಯ ಮಾರಾಟದಿಂದ ಆದಾಯ ಗಳಿಸುತ್ತಿಯೇ ಎಂದು ತಿಳಿಯಬೇಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Ed Searches Multiple Locations: ಮದ್ಯ ನೀತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತಂಡ ಬೆಂಗಳೂರು, ಹೈದರಾಬಾದ್, ನೆಲ್ಲೂರು, ಚೆನ್ನೈ ಸೇರಿದಂತೆ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನನಗೆ ತೈಲ ಬಾಂಡ್ಗಳ ಮೇಲೆ ಹೊರೆಯಾಗದಿದ್ದರೆ, ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಸ್ಥಿತಿಯಲ್ಲಿರುತ್ತಿದ್ದೆ. ಹಿಂದಿನ ಸರ್ಕಾರವು ತೈಲ ಬಾಂಡ್ಗಳನ್ನು ನೀಡುವ ಮೂಲಕ ನಮ್ಮ ಕೆಲಸವನ್ನು ಕಷ್ಟಕರವಾಗಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (Special Additional excise duty) ಮತ್ತು ರಸ್ತೆ ಸೆಸ್ ಅನ್ನು ಹೆಚ್ಚಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೀಘ್ರವಾಗಿ ಕುಸಿಯುತ್ತಿರುವ ಮಧ್ಯೆ ಸರ್ಕಾರವು ಕಾನೂನಿನಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಿದೆ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ (Excise duty) ವನ್ನು ಪ್ರತಿ ಲೀಟರ್ಗೆ ಎಂಟು ರೂಪಾಯಿಗೆ ಹೆಚ್ಚಿಸಲು ಮುಂದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.