Viral News:ಚಿರತೆ ಹಾವಳಿಯ ನಕಲಿ ವಿಡಿಯೋವನ್ನು (Leopard Fake Video) ಕಿಡಿಗೇಡಿಗಳು ಹರಿಬಿಟ್ಟಿದ್ದು ಸ್ಥಳೀಯರು ಭಯದ ವಾತಾವರಣದಲ್ಲಿರುವ ಘಟನೆ ಹುಬ್ಬಳ್ಳಿ ಸಮೀಪದ ಮಲಕನಕೊಪ್ಪ ಗ್ರಾಮದಲ್ಲಿ ನಡೆದಿದೆ.
Siddaramaiah Fake Video Case: ‘ವಿಷಯವನ್ನು ತಿರುಚುವುದು, ವಿಷಯಾಂತರ ಮಾಡುವುದು ಕಾಂಗ್ರೆಸ್ ಪಕ್ಷದ DNAಯಲ್ಲಿ ಅಡಕವಾಗಿದೆ’ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ‘ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿ ಮೊದಲು ಹುಟ್ಟಿದ್ದೋ ಎನ್ನುವುದನ್ನು ವಿಶ್ಲೇಷಿಸಿದರೆ ಬಿಜೆಪಿಯೇ ಮೊದಲು ಹುಟ್ಟಿದ್ದು ಎಂಬ ಸತ್ಯ ಗೋಚರಿಸುತ್ತದೆ!’ ಎಂದು ಟೀಕಿಸಿದೆ.
BJP vs Congress: ಪ್ರಧಾನಿ ಮೋದಿಯವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ "ಫೇಕ್ ನ್ಯೂಸ್ ಪೆಡ್ಲರ್" ಗಳಾದ ಸಿಟಿ ರವಿ ಮತ್ತು ಅಶ್ವತ್ಥ್ ನಾರಾಯಣ್ ಅವರನ್ನು ಪಕ್ಷದಿಂದ ಆಚೆಗಟ್ಟಲಿ’ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Rashmika Mandanna: ಕಳೆದರಡು ದಿನಗಳಿಂದ ರಶ್ಮಿಕಾ ಮಂದಣ್ಣ ಹೆಸರಿನಲ್ಲಿ ಫೇಕ್ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಬೇರೆ ಯುವತಿಯ ವಿಡಿಯೋ ರಶ್ಮಿಕಾ ಮುಖ ಮಾರ್ಪ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ತೇಲಿ ಬಿಟ್ಟಿದ್ದಾರೆ. ಈ ಸುದ್ದಿ ನೋಡಿ ಅಮಿತಾಬ್ ಬಚ್ಚನ್ ಕೇಸ್ ಹಾಕಬೇಕೆಂದು ಅಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.