ಕಂಪನಿಯೊಂದು ವೆಬ್ಸೈಟ್ ಅಸಲಿಯೋ ಅಥವಾ ನಕಲಿಯೋ ಎಂಬುದನ್ನು ನಿಮಿಷಗಳಲ್ಲಿ ಪತ್ತೆ ಹಚ್ಚುವ ಟೂಲ್ ಅನ್ನು ಕಂಡು ಹಿಡಿದಿದೆ. ಈ ಉಪಕರಣವನ್ನು ಬಳಸಿಕೊಂಡರೆ ಜನರು ಸೈಬರ್ ಕ್ರಿಮಿನಲ್ಗಳ ಜಾಲಕ್ಕೆ ಸಿಲುಕಿ ಹಾಕಿಕೊಳ್ಳುವುದನ್ನು ತಪ್ಪಿಸಬಹುದು.
ಕಲಬುರಗಿ ಜಿಲ್ಲೆ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಹಣವನ್ನು ಅರ್ಚಕರೇ ಗುಳುಂ ಮಾಡಿದ್ದಾರೆ.. ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ತಮ್ಮ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ.. ಈ ಮೂಲಕ ಸರ್ಕಾರ ಬೊಕ್ಕಸಕ್ಕೆ ಕೋಟಿ ಕೋಟಿ ವಂಚಿಸಿದ್ದಾರೆ. ನಷ್ಟದ ಹಣವನ್ನು ಇವರಿಂದಲೇ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.. ಪ್ರಕರಣ ಸಂಬಂಧ ಐವರು ಅರ್ಚಕರ ವಿರುದ್ಧ FIR ದಾಖಲಾಗಿದೆ.
Fake Reviews -. ಇದಕ್ಕಾಗಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಮತ್ತು ASCI ಒಟ್ಟಾಗಿ ನಿಯಮಗಳನ್ನು ರೂಪಿಸಲಿವೆ. ತನ್ನ್ಮೂಲಕ, ಇ-ಕಾಮರ್ಸ್ ವೆಬ್ ಸೈಟ್ ಗಳಲ್ಲಿ ನಕಲಿ ವಿಮರ್ಶೆಗಳನ್ನು ಬರೆಯುವವರನ್ನು ಪತ್ತೆಹಚ್ಚಲು ಕಾರ್ಯವಿಧಾನವನ್ನು ರಚಿಸಲಾಗುತ್ತಿದೆ ಎನ್ನಲಾಗಿದೆ.
ಅಮೃತಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ವೇಳೆ ಬೃಹತ್ ವಂಚನೆಯ ರಾಕೆಟ್ ಪತ್ತೆಯಾಗಿದೆ. ವಿಚಾರಣೆ ವೇಳೆ ಬ್ಯಾಪ್ಟಿಸ್ಟ್, ಕಾವೇರಿ ಆಸ್ಪತ್ರೆ ಸೇರಿದಂತೆ ಪ್ರಸಿದ್ಧ ಆಸ್ಪತ್ರೆಗಳ ನಕಲಿ ವೆಬ್ ಸೈಟ್ ನ್ನು ಆರೋಪಿಗಳು ಸೃಷ್ಟಿಸಿರುವುದಾಗಿ ಬಾಯ್ಬಿಟ್ಟಿದ್ದಾರೆ.
Google Investment Idea - ಹಲ್ದಿರಾಮ್ ಮತ್ತು ಅಮೂಲ್ ನಂತಹ ಬ್ರಾಂಡ್ ಗಳ ಹೆಸರಿನಲ್ಲಿ ಜನರಿಗೆ ಕೋಟಿಗಟ್ಟಲೆ ವಂಚನೆ ಎಸಗಲಾಗಿದೆ ಎಂಬ ರಿಶಿತಾ ಗರ್ಗ್ ದೂರಿನ ಆಧಾರದ ಮೇಲೆ ದೆಹಲಿ ಪೋಲೀಸರ ಸೈಬರ್ ಸೆಲ್ ಪ್ರಕರಣ ದಾಖಲಿಸಿಕೊಂಡಿದೆ.
ಆಧಾರ್ ಹೆಸರಿನಲ್ಲಿಯೂ ಮೋಸ ಮಾಡುವ ಅನೇಕ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಆಧಾರ್ ಕಾರ್ಡ್ ಮಾಡಿಸುವ ಅಥವಾ ಆಧಾರ್ ತಿದ್ದುಪಡಿ ಮತ್ತು ಆಧಾರ್ ನವೀಕರಿಸುವ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಗಳು ಕಾರ್ಯನಿರ್ವಹಿಸುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.