Karnataka Farmers Loan: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. ಈ ಹಿನ್ನೆಲೆ ರೈತರು ಸಾಲ ಮನ್ನಾಗೆ ಆಗ್ರಹಿಸಿದ್ದಾರೆ. ಕಲಬುರಗಿಯಲ್ಲಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಾಲ ಮನ್ನಾ ಕುರಿತು ಮಾತನಾಡಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ಹಲವೆಡೆ ಬಿತ್ತನೆ ಮಾಡಿದ ಬೆಳೆಗಳು ಮಳೆಯ ಕೊರತೆಯಿಂದ ಒಣಗುವ ಹಂತಕ್ಕೆ ತಲುಪಿದ್ದು, ಹೆಸರು, ಉದ್ದು, ಸೋಯಾಬಿನ್, ಮೆಕ್ಕೆಜೋಳ ಸೇರಿದಂತೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.
ರೈತರು ಪರಿಸ್ಥಿತಿಯನ್ನ ಅರ್ಥಮಾಡಿಕೊಂಡು ಸಹಕರಿಸಬೇಕು. ಜಲಾಶಯದಲ್ಲಿ ಸಾಕಷ್ಟು ನೀರು ಸಂಗ್ರಹವಾದ ಬಳಿಕವೇ ಕೃಷಿಗೆ ನೀರು ಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ರಾಜ್ಯದ ಇತರ ಪ್ರಮುಖ ಜಲಾಶಯಗಳ ಸ್ಥಿತಿಯೂ ಭದ್ರಾ ಜಲಾಶಯಕ್ಕಿಂತ ಭಿನ್ನವಾಗಿಲ್ಲವೆಂದು ರಾಮಲಿಂಗಾ ರೆಡ್ಡಿತಿಳಿಸಿದರು
ಚಾಮರಾಜನಗರ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಅಸಮರ್ಪಕವಾಗಿರುವುದು ಕೃಷಿಗೆ ದೊಡ್ಡ ಹೊಡೆತ ನೀಡಿದೆ. ಒಂದು ತಿಂಗಳು ಮಳೆ ಕೊರತೆ, ಮತ್ತೊಂದು ತಿಂಗಳು ಅತಿಯಾದ ಮಳೆಯಾಗಿದ್ದರೂ ಅದು ಕೃಷಿಗೆ ಪೂರಕವಾಗಿಲ್ಲ. ಮಳೆ ನಂಬಿ ಬಿತ್ತನೆ ಮಾಡಿದ ರೈತರು ಇದೀಗ ಬೆಳೆ ಉಳಿಸಿಕೊಳ್ಳುವ ಚಿಂತೆಯಲ್ಲಿ ಮುಳುಗಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ರೈತ ಪರವಾದ ಹಲವು ಭರವಸೆಗಳನ್ನು ನೀಡಿತ್ತು. ಇದೀಗ ರೈತರ ಸಂಕಷ್ಟಗಳನ್ನು ನಿರ್ಲಕ್ಷಿಸುತ್ತಿರುವುದು ಅನ್ನದಾತರಿಗೆ ಮಾಡುತ್ತಿರುವ ದ್ರೋಹ ಎಂದು ಎಎಪಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಕಿಡಿಕಾರಿದ್ದಾರೆ.
Karnataka Haveri Ganajur Gold Mine: ಹಾವೇರಿ ಜಿಲ್ಲೆಯಲ್ಲೂ ಹಟ್ಟಿ ಮಾದರಿಯ ಚಿನ್ನದ ಗಣಿ ಮುನ್ಸೂಚನೆ ಸಿಕ್ಕಿದ್ದು ಇದೀಗ ಗಾಣಜೂರು ಮತ್ತೊಂದು KGF ಆಗುತ್ತಾ ಎಂಬ ಕುತೂಹಲ ಮೂಡಿದೆ. ಹಾವೇರಿ ಚಿನ್ನದ ಗಣಿ ಕುರಿತ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ.
Arecanut today price (04-06-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆಮತ್ತೆ ಭರ್ಜರಿ ಏರಿಕೆ ಕಂಡಿದೆ. ಕಳೆದಕೆಲವು ದಿನಗಳಿಂದ ಕುಸಿತವಾಗಿದ್ದ ಅಡಿಕೆ ದರ ಚೇತರಿಕೆ ಕಂಡಿದೆ. ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಸೋಮವಾರ(ಜೂನ್04)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (01-06-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆಮತ್ತೆ ಭರ್ಜರಿ ಏರಿಕೆ ಕಂಡಿದೆ. ಕಳೆದಕೆಲವು ದಿನಗಳಿಂದ ಕುಸಿತವಾಗಿದ್ದ ಅಡಿಕೆ ದರ ಚೇತರಿಕೆ ಕಂಡಿದೆ. ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಸೋಮವಾರ(ಜೂನ್01)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (22-05-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆಮತ್ತೆ ಭರ್ಜರಿ ಏರಿಕೆ ಕಂಡಿದೆ. ಕಳೆದಕೆಲವು ದಿನಗಳಿಂದ ಕುಸಿತವಾಗಿದ್ದ ಅಡಿಕೆ ದರ ಚೇತರಿಕೆ ಕಂಡಿದೆ. ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬುಧವಾರ(ಮೇ 22)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (20-05-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಕಳೆದಕೆಲವು ದಿನಗಳಿಂದ ಕುಸಿತವಾಗಿದ್ದ ಅಡಿಕೆ ದರ ಚೇತರಿಕೆ ಕಂಡಿದೆ. ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬುಧವಾರ(ಮೇ 20)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (17-05-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಕಳೆದಕೆಲವು ದಿನಗಳಿಂದ ಕುಸಿತವಾಗಿದ್ದ ಅಡಿಕೆ ದರ ಚೇತರಿಕೆ ಕಂಡಿದೆ. ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಭಾನುವಾರ(ಮೇ 17)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (15-05-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಕಳೆದಕೆಲವು ದಿನಗಳಿಂದ ಕುಸಿತವಾಗಿದ್ದ ಅಡಿಕೆ ದರ ಚೇತರಿಕೆ ಕಂಡಿದೆ. ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶುಕ್ರವಾರ(ಮೇ 15)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (13-05-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಕಳೆದಕೆಲವು ದಿನಗಳಿಂದ ಕುಸಿತವಾಗಿದ್ದ ಅಡಿಕೆ ದರ ಚೇತರಿಕೆ ಕಂಡಿದೆ. ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬುಧವಾರ(ಮೇ 13)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (07-05-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಕೊಂಚ ಕುಸಿತ ಕಂಡಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಗುರುವಾರ(ಮೇ 07)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (05-05-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಕೊಂಚ ಕುಸಿತ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ(ಮೇ 05)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (30-04-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಮತ್ತೆ ಭರ್ಜರಿಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಗುರುವಾರ(ಏಪ್ರಿಲ್ 30)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (22-04-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಮತ್ತೆ ಭರ್ಜರಿಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬುಧವಾರ(ಏಪ್ರಿಲ್ 22)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
Arecanut today price (19-04-2026):ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಮತ್ತೆ ಭರ್ಜರಿಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 60ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಭಾನುವಾರ(ಏಪ್ರಿಲ್ 19)ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ