ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ. ಕನಿಷ್ಠ ಬೆಂಬಲ ಬೆಲೆ ನಿಗದಿ, ಫಸಲ್ ಬೀಮಾ ಯೋಜನೆಯ ನೀತಿ ಬದಲಾಗಬೇಕು, ರೈತರ ಸಾಲಮನ್ನಾ ಮಾಡಬೇಕು ಎಂದು ಅಮರಣಾಂತ ಉಪವಾಸದ ಮೂಲಕ ರೈತರು ಹೋರಾಟಕ್ಕೆ ಮುಂದಾದರೇ ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದರು.
Delhi Chalo: ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು- ಸಿಎಂ ಸಿದ್ದರಾಮಯ್ಯ
Farmers protest Delhi Chalo: ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದ 130 ಕ್ಕೂ ಅಧಿಕ ರೈತ ಹೋರಾಟಗಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.