Interesting Facts : ಸಾಮಾನ್ಯವಾಗಿ, ಶರ್ಟ್‌ಗಳನ್ನು ಪುರುಷರು ಮಾತ್ರ ಧರಿಸುತ್ತಿದ್ದರು. ಆದರೆ ಕಳೆದ ಕೆಲವು ವರ್ಷಗಳಿಂದ ಮಹಿಳೆಯರೂ ಸಹ ಅವುಗಳನ್ನು ಧರಿಸಲು ಪ್ರಾರಂಭಿಸಿದ್ದಾರೆ. ಅಂದಹಾಗೆ, ಶರ್ಟ್‌ನ ಎಡಭಾಗದಲ್ಲಿ ಮಾತ್ರ ಪಾಕೆಟ್ ಏಕೆ ಇರುತ್ತೆ ಅಂತ ಒಮ್ಮೆ ಆದರು ಯೋಚಿಸಿದ್ದೀರಾ?
Gold jewellery: ಆಭರಣ ಎಂದರೆ ಕೇವಲ ಅಲಂಕಾರವಲ್ಲ, ಅದು ವ್ಯಕ್ತಿತ್ವದ ಪ್ರತಿಬಿಂಬ ಮತ್ತು ದೀರ್ಘಕಾಲೀನ ಹೂಡಿಕೆ. ಫ್ಯಾಷನ್ ಆಭರಣಗಳು ತಾತ್ಕಾಲಿಕ ಆಕರ್ಷಣೆಯನ್ನು ನೀಡಿದರೂ, ಚಿನ್ನ ಮತ್ತು ಅಮೂಲ್ಯ ರತ್ನಗಳಿಂದ ತಯಾರಾದ ಉತ್ತಮ ಆಭರಣಗಳು ಶಾಶ್ವತ ಮೌಲ್ಯವನ್ನು ಹೊಂದುತ್ತವೆ. ಸರಿಯಾದ ಆಯ್ಕೆ ಮಾಡಿದರೆ ಅದು ಭಾವನೆಗೂ, ಆರ್ಥಿಕ ಭದ್ರತೆಗೂ ಸಹಾಯಕ.
Rashmika Mandanna: ಸೌತ್ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಉತ್ತರ ಮತ್ತು ದಕ್ಷಿಣ ಎರಡರಲ್ಲೂ ಸದ್ದು ಮಾಡುತ್ತಿರುವ ನಟಿ. ಬಾಲಿವುಡ್ ಅನಿಮಲ್ ಸಿನಿಮಾ ಹಿಟ್ ಆದ ಮೇಲಂತೂ ರಶ್ಮಿಕಾಗೆ ಟಾಲಿವುಡ್ ಅಷ್ಟೆ ಅಲ್ಲ ಬಾಲಿವುಡ್‌ನಲ್ಲೂ ಡಿಮ್ಯಾಂಡ್ ಸಿಕ್ಕಾಪಟ್ಟೆ ಹೆಚ್ಚಾಗಿದೆ.
Shehnaaz Gill: ಪಂಜಾಬಿ ನಟಿ ಶೆಹನಾಜ್ ಗಿಲ್ ತಮ್ಮ ನಟನೆ ಮತ್ತು ಸೌಂದರ್ಯದಿಂದ ಜನರ ಹೃದಯವನ್ನು ಗೆದ್ದಿದ್ದಾರೆ. ಆಕೆಯ ಬೋಲ್ಡ್ ಲುಕ್ ಇಂಟರ್ನೆಟ್‌ಗೆ ಬಂದ ತಕ್ಷಣ ವೈರಲ್ ಆಗುತ್ತದೆ. ಈಗ ಇತ್ತೀಚೆಗೆ, ನಟಿ ತನ್ನ ಇತ್ತೀಚಿನ ಫೋಟೋಶೂಟ್‌ನ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ತಮ್ಮ ಎಥ್ನಿಕ್ ಲುಕ್‌ನಿಂದ ಅಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದಾರೆ. ನಟಿಯ ಕಿಲ್ಲರ್ ಸ್ಟೈಲ್ ನೋಡಿ...
Actress jannat zubair: ಶ್ರೀದೇವಿ, ರೇಖಾ ಅವರಂತಹ ಅನೇಕ ನಟಿಯರು ಬಾಲ್ಯದಿಂದಲೇ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇವರ ಹೊರತಾಗಿ 9ನೇ ವಯಸ್ಸಿನಲ್ಲಿ ಒಂದೇ ಒಂದು ಶೋ ಮೂಲಕ ಸ್ಟಾರ್ ಆದ ಕಿರುತೆರೆ ನಟಿಯೂ ಇದ್ದಾರೆ. ಸದ್ಯ 22 ವರ್ಷದ ಈ ನಟಿ ಶಾರುಖ್ ಖಾನ್, ಕರೀನಾ ಕಪೂರ್, ಕಿಯಾರಾ ಅಡ್ವಾಣಿ ಮತ್ತು ಸಾರಾ ಅಲಿ ಖಾನ್ ಅವರಿಗಿಂತ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ..
Aishwarya Rais 200 kg Gold Jewelry: 'ಜೋಧಾ ಅಕ್ಬರ್' ಚಿತ್ರದಲ್ಲಿ ನಟಿ ಐಶ್ವರ್ಯಾ ರೈ ಧರಿಸಿದ್ದ ಆಭರಣಗಳು ನೆಟ್ಟಿಗರ ಚರ್ಚೆಗೆ ಗ್ರಾಸವಾಗಿವೆ. ವರದಿಗಳ ಪ್ರಕಾರ, ಅವರು ಚಿತ್ರದಲ್ಲಿ ಸುಮಾರು 200 ಕೆಜಿ ತೂಕದ ಚಿನ್ನದ ಆಭರಣಗಳನ್ನು ಧರಿಸಿದ್ದರಂತೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Isha Ambani: ಆಧುನಿಕತೆ ಮತ್ತು ಐಷಾರಾಮಿಯ ಪ್ರತಿರೂಪವಾಗಿರುವ ಇಶಾ ಅಂಬಾನಿ ತಮ್ಮ ಸಹೋದರ ಅನಂತ್ ಅಂಬಾನಿ ಅವರ ವಿವಾಹದಲ್ಲಿ ಐತಿಹಾಸಿಕ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ, ಅವರು ಕಾಂತಿಲಾಲ್ ಛೋಟಾಲಾಲ್ ರಚಿಸಿದ "ಗಾರ್ಡನ್ ಆಫ್ ಲವ್" ಎಂಬ ಅತ್ಯಂತ ದುಬಾರಿಯಾದ ವಜ್ರದ ಆಭರಣವನ್ನು ಧರಿಸಿ ಎಲ್ಲರನ್ನೂ ನಿಬ್ಬೆರೆಗಾಗಿಸಿದರು.
Kim and Khloe Kardashian: ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜುಲೈ 12ರ ಶುಕ್ರವಾರದಂದು ಇವರಿಬ್ಬರ ವಿವಾಹ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಇತ್ತೀಚೆಗೆ ಅಂಬಾನಿ ಕುಟುಂಬ ಆಶೀರ್ವಾದ ಸಮಾರಂಭವನ್ನು ಆಯೋಜಿಸಿತ್ತು.
ನೀತಾ ಅಂಬಾನಿ - ರಮಣ್ ಡಿವೋ : ಏಷ್ಯಾದ ದೊರೆ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನೆರವೇರಿತು. ಈ ಸಮಾರಂಭಕ್ಕೆ ದೇಶ-ವಿದೇಶಗಳ ಅನೇಕ ಪ್ರಸಿದ್ಧ ವ್ಯಕ್ತಿಗಳು ಆಗಮಿಸಿದ್ದರು.
Anant Ambani - Radhika Merchant : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರೊಂದಿಗೆ ಶುಕ್ರವಾರ ವಿವಾಹವಾದ ರಾಧಿಕಾ ಮರ್ಚೆಂಟ್, ತಮ್ಮ ವಿದಾಯಿ ಸಮಾರಂಭದಲ್ಲಿ ಕೆಂಪು ಬಣ್ಣದ ಸಿಂಧೂರಿ ಚಿನ್ನದ ಕಸೂತಿ ಲೆಹೆಂಗಾದಲ್ಲಿ ಕಾಣಿಸಿಕೊಂಡರು.
Alia Bhatt: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಸಿನಿಮಾ ತಾರೆಯರು, ಕ್ರಿಕೆಟಿಗರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು ಮುಂತಾದವರ ಉಪಸ್ಥಿತಿಯ ಜೊತೆಗೆ ಈ ಮದುವೆ ಸಮಾರಂಭ ಹಬ್ಬವಾಗಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Sonakshi Sinha : ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.