Blood Sugar Control Tips: ಈಗಿನ ಕಾಲಘಟ್ಟದಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ ಎನ್ನುತ್ತಾರೆ ಆರೋಗ್ಯ ತಜ್ಞರು.. ಇಂತಹ ಸಂದರ್ಭಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯ.. ಅದಕ್ಕಾಗಿ ಜೀವನಶೈಲಿ ಹಾಗೂ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು.
Blood Sugar Control Tips: ಈಗಿನ ಕಾಲಘಟ್ಟದಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ ಎನ್ನುತ್ತಾರೆ ಆರೋಗ್ಯ ತಜ್ಞರು.. ಇಂತಹ ಸಂದರ್ಭಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯ.. ಅದಕ್ಕಾಗಿ ಜೀವನಶೈಲಿ ಹಾಗೂ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು.
ಕೆಲವು ಮನೆ ಮದ್ದನ್ನು ಅನುಸರಿಸುವ ಮೂಲಕ ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಬಹುದು.ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಕೂಡಾ ಉಂಟಾಗುವುದಿಲ್ಲ. ಮುಖ್ಯವಾಗಿ ಖರ್ಚು ಕೂಡಾ ಕಡಿಮೆ.
Fenugreek leaves health benefits: ಮೆಂತ್ಯಯಲ್ಲಿರುವ ಫೈಬರ್ ಕರುಳಿನ ಸೂಕ್ಷ್ಮಜೀವಿಗಳಿಗೆ ಆಹಾರವಾಗಿ ಕಾರ್ಯನಿರ್ವಹಿಸುತ್ತದೆ. ಇದು ಕರುಳಿನಿಂದ ನೀರನ್ನು ಹೀರಿಕೊಳ್ಳುತ್ತದೆ ಮತ್ತು ಕರುಳನ್ನು ಮೃದುಗೊಳಿಸುತ್ತದೆ. ಇದು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡುತ್ತದೆ.
Fenugreek Leaves Health benefits: ಪ್ರತಿದಿನ ಮೆಂತ್ಯ ಸೊಪ್ಪು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಕ್ಯಾಲ್ಸಿಯಂ, ಕಬ್ಬಿಣ, ಪ್ರೊಟೀನ್, ಜೀವಸತ್ವಗಳು ಮತ್ತು ಇತರ ಅನೇಕ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ.
ಚಳಿಗಾಲದಲ್ಲಿ ದೇಹವನ್ನು ಸಂಪೂರ್ಣವಾಗಿ ಬೆಚ್ಚಗಿರಿಸುವ ಆಹಾರ ಪದಾರ್ಥಗಳನ್ನು ಸೇವಿಸಬೇಕಾಗುತ್ತದೆ. ಚಳಿಗಾಲದಲ್ಲಿ ಮೆಂತ್ಯೆ ಸೊಪ್ಪನ್ನು ತಿಂದರೆ ದೇಹಕ್ಕೆ ಬಹಳ ಪ್ರಯೋಜನಕಾರಿಯಾಗಿರಲಿದೆ.
Home remedy to control blood sugar :ಮಧುಮೇಹವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಧುಮೇಹವನ್ನು ನಿಯಂತ್ರಿಸಬೇಕಾದರೆ ಆಹಾರದಲ್ಲಿ ಹಲವಾರು ರೀತಿಯ ವಸ್ತುಗಳನ್ನು ಸೇರಿಸಿಕೊಳ್ಳಬಹುದು.
Health Benefits Of Fenugreek Leaves: ಮಧುಮೇಹ ಸಮಸ್ಯೆ ಇರುವವರು ತಮ್ಮ ಆಹಾರದಲ್ಲಿ ಮೆಂತ್ಯ ಸೊಪ್ಪನ್ನು ಸೇರಿಸಿಕೊಳ್ಳಬೇಕು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡಬಹುದು.
ಮಧುಮೇಹ ರೋಗಿಗಳಿಗೆ ದೊಡ್ಡ ಸಮಸ್ಯೆ ಎಂದರೆ ಏನು ತಿನ್ನಬೇಕು ಯಾವುದನ್ನು ತಿನ್ನಾರದು ಎಂದು ನಿರ್ಧರಿಸುವುದು. ಯಾಕೆಂದರೆ ಮಧುಮೇಹವಿದ್ದಾಗ ಆಹಾರ ತಿಂಡಿಗಳ ಮೇಲೆ ಅತಿಯಾದ ಹಿಡಿತ ಇಟ್ಟುಕೊಂಡಿರಬೇಕು. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.