Health Benefits of Makhana: ಮಖಾನಾವನ್ನು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ ಮತ್ತು ರಂಜಕದ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ಮಖಾನಾ ತಿನ್ನುವುದು ದೇಹದಲ್ಲಿನ ಪೋಷಕಾಂಶಗಳ ಕೊರತೆಯನ್ನು ನೀಗಿಸಲು ಸಹಕಾರಿಯಾಗಿದೆ.
Hindu Goddess Lakshmi: ಮೂರನೇಯದಾಗಿ ಹೆಣ್ಣುಮಕ್ಕಳು ಬಳಸುವ ಬಳೆ ಹಾಗೂ ಗೆಜ್ಜೆಗಳ್ಳನ್ನು ಬೇರೆಯವರಿಗೆ ಕೊಡಬಾರದು. ಯಾಕೆಂದರೆ ತಾಯಿ ಲಕ್ಷ್ಮಿದೇವಿಯನ್ನು ಬೇರೆಯವರಿಗೆ ಕೊಟ್ಟ ಹಾಗೇ ಆಗುತ್ತದೆ.
Benefits of Common poppy seeds: ನಾರಿನಿಂದ ಸಮೃದ್ಧವಾಗಿರುವ ಗಸಗಸೆ ಜೀರ್ಣವನ್ನು ಉತ್ತೇಜಿಸಲು ಅತ್ಯಂತ ಪ್ರಯೋಜನಕಾರಿಯಾಗಿದೆ. ಇದು ಆಹಾರದಿಂದ ಪೋಷಕಾಂಶಗಳ ಹೀರುವಿಕೆಯನ್ನು ಹೆಚ್ಚಿಸುತ್ತದೆ. ಇದು ಮಲಬದ್ಧತೆಯನ್ನು ಗುಣಪಡಿಸುವುದರೊಂದಿಗೆ ದೇಹದಿಂದ ತ್ಯಾಜ್ಯ ಪದಾರ್ಥಗಳು ಸುಲಭವಾಗಿ ಹೊರಹೋಗಲು ಸಹಾಯ ಮಾಡುತ್ತದೆ.
Health Benefits of Ashwagandha: ಅಶ್ವಗಂಧದ ಪುಡಿಯನ್ನು ಹಾಲಿನೊಂದಿಗೆ ಸೇರಿಸಿ ಕುಡಿದರೆ ನಿದ್ದೆಯ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ. ಅಶ್ವಗಂಧದ ಕಷಾಯವನ್ನು ನಿಯಮಿತವಾಗಿ ಸೇವನೆ ಮಾಡುತ್ತಿದ್ದರೆ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ.
ಈ ಅಕ್ಕಿ 180 ದಿನಗಳಿಂದ 210 ದಿನಗಳವರೆಗೆ ಇಳುವರಿ ನೀಡುತ್ತದೆ. ಕಾಡಿನಲ್ಲಿ ಬೆಳೆಯುವ ಈ ಅಕ್ಕಿಯು ಕಾಡಾನೆ ಬಲವನ್ನು ನೀಡಬಲ್ಲದು ಎಂದು ಹೇಳುತ್ತಾರೆ. ಈ ಅಕ್ಕಿ ಬಲು ವಿರಳ. ಆದರೆ, ಇತ್ತೀಚಿನ ದಿನಗಳಲ್ಲಿ ಇದು ಆನ್ಲೈನ್ನಲ್ಲಿ ಲಭ್ಯವಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.