Car sales november 2024: ಗ್ರಾಹಕರು ಇತ್ತೀಚೆಗೆ ಬಿಡುಗಡೆಯಾಗುತ್ತಿರುವ ಹೊಸ ವಿನ್ಯಾಸಗಳ ಜೊತೆಗೆ ವೈವಿಧ್ಯಮಯ ಫೀಚರ್ ಹೊಂದಿರುವ ಕಾರುಗಳ ಮೇಲೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಈ ರೀತಿಯಾಗಿ ಕಾರುಗಳ ಮೇಲೆ ಒಲವು ಮೂಡಲು ಕಾರಣವಾದ್ರೂ ಏನು ಎಂಬುದು ತಿಳಿಯದ ಸಂಗತಿಯಾಗಿದೆ.
ಒಣದ್ರಾಕ್ಷಿ ನೈಸರ್ಗಿಕ ಸಕ್ಕರೆಗಳಿಂದ ತುಂಬಿರುತ್ತದೆ. ಒಣದ್ರಾಕ್ಷಿಯಲ್ಲಿ ಸಣ್ಣ ಪ್ರಮಾಣದಲ್ಲಿಯೂ ಸಕ್ಕರೆಯ ಪ್ರಮಾಣ ಹೆಚ್ಚಾಗಿರುತ್ತದೆ. ಆದ್ದರಿಂದ ಮಧುಮೇಹ ರೋಗಿಗಳು ಇದನ್ನು ಹೆಚ್ಚು ಸೇವಿಸಬಾರದು ಅಥವಾ ಒಣದ್ರಾಕ್ಷಿಗಳಿಂದ ದೂರವಿರಬೇಕು.
Dhanatrayodashi 2022: ಧನತ್ರಯೋದಶಿಯ ದಿನ ಶಾಪಿಂಗ್ ಮಾಡುವುದು ತುಂಬಾ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಈ ದಿನ ಚಿನ್ನ, ಬೆಳ್ಳಿ ಮತ್ತು ಇತರ ವಸ್ತುಗಳನ್ನು ಖರೀದಿಸುವುದರಿಂದ ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.