ವಿಶ್ವಾದ್ಯಂತ ಕರೋನದ ಹೊಸ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಏತನ್ಮಧ್ಯೆ ಭಾರತದ ಕರೋನಾ ಪ್ರಕರಣಗಳ ಸಂಖ್ಯೆ 1 ಕೋಟಿ ದಾಟಿದೆ. ಆದರೆ ಇದರೊಂದಿಗೆ ಚೇತರಿಸಿಕೆಯ ಪ್ರಮಾಣವೂ ಹೆಚ್ಚಾಗಿದೆ ಎಂಬುದು ನೆಮ್ಮದಿಯ ಸುದ್ದಿ.
ಕೊರೊನಾ ವೈರಸ್ ವಿರುದ್ಧದ ಹೋರಾಟದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೊಡ್ಡ ನಿರ್ಧಾರವೊಂದನ್ನು ಕೈಗೊಂಡಿದ್ದು, ಮುಂಬರುವ ಒಂದು ವರ್ಷಗಳ ಅವಧಿಗೆ ಎಲ್ಲಾ ಸಂಸದರ ವೇತನವನ್ನು ಶೇ.30 ರಷ್ಟು ಕಡಿತಗೊಳಿಸಲು ನಿರ್ಧರಿಸಿದೆ. ಅವರ ಈ ವೇತನ ಕಡಿತದಿಂದ ಉಳಿತಾಯವಾಗುವ ಹಣವನ್ನು ಕೊರೊನಾ ವೈರಸ್ ವಿರುಧ್ಧದ ಹೋರಾಟಕ್ಕಾಗಿ ಬಳಸಲಾಗುವುದು ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಇಂದು ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯೊಂದನ್ನು ಹೊರಡಿಸಲಿದೆ. ಅಷ್ಟೇ ಅಲ್ಲ ಸಂಸತ್ತಿನ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು ಹಾಗೂ ರಾಜ್ಯಪಾಲರೂ ಸಹ ತಮ್ಮ ಒಂದು ವರ್ಷದ ವೇತನದಲ್ಲಿ ಶೇ.30ರಷ್ಟು ವೇತನವನ್ನು ಕಡಿಮೆ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
"ಜನರನ್ನು ಮನೆಯಲ್ಲಿಯೇ ಇರುವುದು ಮತ್ತು ಜನಸಂಖ್ಯೆಯ ಆಂದೋಲನವನ್ನು ಸ್ಥಗಿತಗೊಳಿಸುವುದು ಸಮಯವನ್ನು ಕೊಳ್ಳುವುದು ಮತ್ತು ಆರೋಗ್ಯ ವ್ಯವಸ್ಥೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದು ಈ ಕ್ರಮಗಳು ಸಾಂಕ್ರಾಮಿಕ ರೋಗಗಳನ್ನು ನಂದಿಸುವುದಿಲ್ಲ" ಎಂದು ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.