Famous Serial Actress: ಸಿನಿಮಾ/ಟಿವಿ ಇಂಡಸ್ಟ್ರಿಯಲ್ಲಿ ಪ್ರೀತಿಯಲ್ಲಿ ಬೀಳುವುದು ಮತ್ತು ಬ್ರೇಕ್ ಅಪ್ ಆಗುವುದನ್ನು ನಾವು ಆಗಾಗ ಕೇಳುತ್ತಿರುತ್ತೇವೆ. ಆದರೆ ಮದುವೆಯಾದ ಒಂದೇ ವರ್ಷದಲ್ಲಿ ಈ ನಟಿ ಪತಿಗೆ ವಿಚ್ಛೇದನ ನೀಡಿದ್ದರು. ಯಾಕೆಂದರೆ.. ಆಕೆಯ ಪತಿ ಪ್ರೇಯಸಿಯ ಜೊತೆ ಮಲಗುವ ಕೋಣೆಯಲ್ಲಿ ಸಿಕ್ಕಿಬಿದ್ದಿದ್ದನು..
Vicky kaushal Katrina kaif viral photos: ಬಾಲಿವುಡ್ನ ಕ್ಯೂಟ್ ಪೇರ್ಗಳಲ್ಲಿ ವಿಕ್ಕಿ ಕೌಶಲ್ ಹಾಗೂ ಕತ್ರೀನಾ ಕೈಫ್ ಜೋಡಿ ಕೂಡ ಒಂದು. ಸದಾ ಜೋಡಿಯಾಗಿ ತಮ್ಮ ಕ್ಯೂಟ್ನೆಸ್ನಿಂದ ಸದ್ದು ಮಾಡುವ ಜೋಡಿ ಇದೀಗ ಕರ್ವಾ ಚೌತ್ ಅನ್ನು ಆಚರಿಸಿದ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನಿಟ ಟೌನ್ನ ಹಾಟ್ ಟಾಪಿಕ್ ಆಗಿದ್ದಾರೆ.
Digital piracy under Copyright Act: ಪೈರಸಿ ಎಂದರೆ ಬೇರೊಬ್ಬರ ಹಕ್ಕುಸ್ವಾಮ್ಯದ ವಸ್ತುಗಳ ಅಕ್ರಮ ನಕಲು, ವಿತರಣೆ ಅಥವಾ ಬಳಕೆ. ಇದು ಸಂಗೀತ, ಚಲನಚಿತ್ರಗಳು, ಸಾಫ್ಟ್ವೇರ್ ಮತ್ತು ಬೌದ್ಧಿಕ ಆಸ್ತಿ ಇತ್ಯಾದಿಗಳನ್ನು ಒಳಗೊಂಡಿರುತ್ತದೆ. 2026ರ ವೇಳೆಗೆ ಚಲನಚಿತ್ರ ಮನರಂಜನಾ ವ್ಯವಹಾರವು 14,600 ಕೋಟಿ ರೂ.ಗಳನ್ನು ತಲುಪುವ ನಿರೀಕ್ಷೆಯಿದೆ.
Actress Parvathy: ಈ ಹಿಂದೆ ನಾಯಕ ನಟಿಯೊಬ್ಬರನ್ನು ಅಪಹರಿಸಿ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀತಿಯೊಂದನ್ನು ರಚಿಸಲಾಗಿತ್ತು.. ಇದೀಗ ಈ ವರದಿಯ ಕುರಿತಾಗಿ ಖ್ಯಾತ ನಟಿಯೊಬ್ಬರು ಶಾಕಿಂಗ್ ಹೇಳಿಕೆ ನೀಡಿದ್ದಾರೆ..
Anushka Sharma: ಬ್ಯಾಂಡ್ ಬಾಜಾ ಬಾರಾತ್ ಚಿತ್ರದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಸಿನಿಮಾಗೆ ಪಾದಾರ್ಪಣೆ ಮಾಡಿದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಚಿತ್ರದಲ್ಲಿನ ಅಸಾಧಾರಣ ಅಭಿನಯದ ಮೂಲಕ ಹೃದಯಗಳನ್ನು ಗೆದ್ದರು.
Sunil Shetty: ಬಾಲಿವುಡ್ನ ಪ್ರತಿಭಾವಂತ ನಟ ಸುನೀಲ್ ಶೆಟ್ಟಿ ಇಂದು(ಆಗಸ್ಟ್ 11) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇಂದು ಅವರು ಬಾಲಿವುಡ್ನ ಅತ್ಯಂತ ಯಶಸ್ವಿ ತಾರೆಗಳಲ್ಲಿ ಒಬ್ಬರು. ತಮ್ಮ 30 ವರ್ಷಗಳಿಗೂ ಹೆಚ್ಚಿನ ವೃತ್ತಿಜೀವನದಲ್ಲಿ, ಸುನಿಲ್ ಶೆಟ್ಟಿ ಹತ್ತಾರು ಸೂಪರ್ಹಿಟ್ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.
Shweta Basu Prasad: ಸಿನಿಮಾ ಜಗತ್ತನ್ನು ಮಾಂತ್ರಿಕ ನಗರ ಎನ್ನುತ್ತಾರೆ. ಪ್ರತಿದಿನ ಅನೇಕ ಯುವಕರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಈ ವರ್ಣರಂಜಿತ ಜಗತ್ತಿಗೆ ಬರುತ್ತಾರೆ. ಆದರೆ ಇಲ್ಲಿ ಸಾಧಿಸಿದ ಯಶಸ್ಸನ್ನು ಉಳಿಸಿಕೊಳ್ಳುವುದೂ ದೊಡ್ಡ ಸವಾಲಾಗಿದೆ. ಇಲ್ಲಿ ಒಂದು ತಪ್ಪು ಇಡೀ ವೃತ್ತಿಜೀವನವನ್ನು ಹಾಳುಮಾಡುತ್ತದೆ. ಬಾಲನಟಿಯಾಗಿ ರಾಷ್ಟ್ರಪ್ರಶಸ್ತಿ ಪಡೆದು ಪ್ರಸ್ತುತ ನಟಿಯಾಗಿ ನೆಲೆಯೂರಲು ಹರಸಾಹಸ ಪಡುತ್ತಿರುವ ನಟಿಯ ವಿಚಾರದಲ್ಲೂ ಇಂಥದ್ದೇ ಸನ್ನಿವೇಶ ಎದುರಾಗಿದೆ.
Rashmika Mandanna: ಸೌತ್ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಉತ್ತರ ಮತ್ತು ದಕ್ಷಿಣ ಎರಡರಲ್ಲೂ ಸದ್ದು ಮಾಡುತ್ತಿರುವ ನಟಿ. ಬಾಲಿವುಡ್ ಅನಿಮಲ್ ಸಿನಿಮಾ ಹಿಟ್ ಆದ ಮೇಲಂತೂ ರಶ್ಮಿಕಾಗೆ ಟಾಲಿವುಡ್ ಅಷ್ಟೆ ಅಲ್ಲ ಬಾಲಿವುಡ್ನಲ್ಲೂ ಡಿಮ್ಯಾಂಡ್ ಸಿಕ್ಕಾಪಟ್ಟೆ ಹೆಚ್ಚಾಗಿದೆ.
Disha Patani: ಪೂರಿ ಜಗನ್ನಾಥ್ ನಿರ್ದೇಶನದ 'ಲೋಫರ್' ಚಿತ್ರದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದ ದಿಶಾ ಪಟಾನಿ ಟಾಲಿವುಡ್ ಅಷ್ಟೆ ಅಲ್ಲದೆ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್ ಕಟ್ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
Tarun Sudhir Sonal: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಮದುವೆ ಡೇಟ್ ಫೀಕ್ಸ್ ಆಗಿದೆ. ಪ್ರೀತಿಗೆ ಜಾತಿ, ಬೇದ-ಭಾವವಿಲ್ಲ ಎನ್ನುವ ಮಾತನ್ನು ನಿಜ ಮಾಡಿ ಈ ಜೋಡಿ. ಶೀಘ್ರವೇ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೆ ನಟಿ ತಮ್ಮ ಆಪ್ತರೊದಿಗೆ ಬ್ಯಾಚುಲರ್ಸ್ ಪಾರ್ಟಿ ಆಚರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಸ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
SS Rajamouli: ಈ ಫೋಟೋದಲ್ಲಿ ಕಾಣುತ್ತಿರುವ ಮಗು ಯಾರು ಅಂತ ಗೊತ್ತಾಯ್ತಾ. ಈತ ಬೇರೆ ಯಾರು ಅಲ್ಲ ಯಾರ ಬಳಿ ಚಿತ್ರರಂಗದ ಹೀರೋಗಳೆಲ್ಲ ಸಿನಿಮಾ ಮಾಡಲು ಸಾಲುಗಟ್ಟಿ ನಿಲ್ಲುತ್ತಾರೋ..ಯಾರ ಜೊತೆ ಸಿನಿಮಾ ಮಾಡಲು ವರ್ಷ ವರ್ಷಗಳ ತಪಸ್ಸು ಮಾಡುತ್ತಾರೋ...ಆತನೇ ಈತ.ಇನ್ನೂ ಕೂಡ ಈ ಡೈರೆಕ್ಟರ್ ಯಾರು ಅಂತ ಗೊತ್ತಾಗಲ್ವಾ..?ತಿಳಿಯಲು ಮುಂದೆ ಓದಿ...
Brahmanandam: ಸ್ಟಾರ್ ಕಾಮಿಡಿಯನ್ ಆಗಿ ಮುಂದುವರಿದಿರುವ ಬ್ರಹ್ಮಾನಂದಂ ತೆಲುಗು ಚಿತ್ರರಂಗದ ಇತಿಹಾಸದಲ್ಲಿ ವಿಶೇಷ ಪುಟವನ್ನು ಹೊಂದಿದ್ದಾರೆ. ಸಣ್ಣಪುಟ್ಟ ಪಾತ್ರಗಳಿಂದ ಆರಂಭಿಸಿ, ತಮ್ಮ ಸಂಭಾಷಣೆ, ಹಾವಭಾವಗಳಿಂದ ಪಾತ್ರಧಾರಿಗಳಿಗೆ ರಕ್ತಗತವಾಗಿ ದಶಕಗಳ ಕಾಲ ಪ್ರೇಕ್ಷಕರನ್ನು ಮನಸಾರೆ ನಗಿಸಿದ್ದರು. ಇದಲ್ಲದೆ, ಅವರು ಉತ್ತಮ ನಟ ಎಂದು ಗುರುತಿಸಲ್ಪಟ್ಟಿದ್ದಾರೆ.
Martin trailer 1: ಧ್ರುವ ಸರಾಜಾ ಅಭಿನಾಯದ ಮಾರ್ಟಿನ್ ಚಿತ್ರ ಅನೌಂನ್ಸ್ ಆದಾಗಿನಿಂದಲೂ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಸುದೀರ್ಘ ಕಾಯುವಿಕೆಯ ನಂತರ ಮಾರ್ಟಿನ್ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ. ಇದರ ಬೆನ್ನಲ್ಲೆ ಆಗಸ್ಟ್ 05 ರಂದು ಚಿತ್ರತಂಡ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ್ದು, ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ.
Kajol: ಕಾಜೋಲ್ ಬಾಲಿವುಡ್ನ ನಟಿಯಾಗಿದ್ದು, ಅವರು ಸೂಪರ್ಸ್ಟಾರ್ನ ಪತ್ನಿಯಾಗುವ ಮೊದಲು 90 ರ ದಶಕದ ಅತ್ಯಂತ ದುಬಾರಿ ಬಾಲಿವುಡ್ ನಟಿ ಎನಿಸಿಕೊಂಡಿದ್ದಾರೆ. ಅವರ ತಾಯಿ ಕೂಡ ಆಗಿನ ಕಾಲದ ಸೂಪರ್ ಸ್ಟಾರ್ ಆಗಿದ್ದರು. ಅವರ ಪತಿ ಪ್ರಸಿದ್ಧ ನಿರ್ದೇಶಕರಾಗಿದ್ದರು. ಆದರೆ, ಅವರು ಚಿತ್ರರಂಗಕ್ಕೆ ಕಾಲಿಟ್ಟಾಗ ಸಾಕಷ್ಟು ಅಪಹಾಸ್ಯಗಳನ್ನು ಕೇಳಬೇಕಾಯಿತು. ಕೆಲವೊಮ್ಮೆ ಜನರು ಅವರ ಮೈಬಣ್ಣದ ಕಾರಣದಿಂದ ಅವನನ್ನು ಗೇಲಿ ಮಾಡಿದರೆ ಇನ್ನೂ ಕೆಲವೊಮ್ಮೆ ಅವರ ತೂಕದ ಕಾರಣದಿಂದ ಅವರನ್ನು ಗೇಲಿ ಮಾಡುತ್ತಿದ್ದರು.
Abhishek Bachchan first Instagram story Since Liking Article on Divorce : ಬಾಲಿವುಡ್ ನಟರಾದ ಅಭಿಷೇಕ್ ಬಚ್ಚನ್ ಮತ್ತು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಇವರಿಬ್ಬರೂ ಮದುವೆಯಾಗಿ 17 ವರ್ಷಗಳಾಗಿದ್ದು, ಇದೀಗ ದಂಪತಿ ಪರಸ್ಪರ ವಿಚ್ಛೇದನ ಪಡೆಯಲು ಬಯಸಿದ್ದಾರೆ ಎಂಬ ಮಾತುಗಳು ಸದ್ಯ ಎಲ್ಲೆಡೆ ಕೇಳಿ ಬರುತ್ತಿವೆ. X ನಲ್ಲಿ ಬೂದು ವಿಚ್ಛೇದನಕ್ಕೆ ಸಂಬಂಧಿಸಿದ ಪೋಸ್ಟ್ ಅನ್ನು ಅಭಿಷೇಕ್ ಲೈಕ್ ಮಾಡಿದ ಕಾರಣಕ್ಕೆ ಚರ್ಚೆಗಳು ತೀವ್ರಗೊಂಡಿದ್ದವು. ಇದೀಗ ಮತ್ತೆ ಅಭಿಷೇಕ್ ಮಾಡಿರುವ ಅದೊಂದು ಪೋಸ್ಟ್ ಬಾರಿ ಚರ್ಚೆಗೆ ಗ್ರಾಸವಾಗಿದೆ.
Mumtaz: ಚಿಕ್ಕ ವಯಸ್ಸಿನಲ್ಲೇ ಬಾಲ ಕಲಾವಿದೆಯಾಗಿ ಸಿನಿಮಾ ಜಗತ್ತಿಗೆ ಕಾಲಿಟ್ಟ ಪ್ರತಿಭಾವಂತ ನಟಿ ಮುಮ್ತಾಜ್. ಧರ್ಮೇಂದ್ರ, ಶತ್ರುಘ್ನ ಸಿನ್ಹಾ, ರಾಜೇಶ್ ಖನ್ನಾ ಮತ್ತು ದೇವಾನಂದ್ ಅವರೊಂದಿಗೆ ತೆರೆ ಹಂಚಿಕೊಂಡ ಈ ನಟಿಯ ಜೊತೆ ಒಂದು ಕಾಲದಲ್ಲಿ ಕೆಲಸ ಮಾಡಲು ಯಾವುದೇ ನಾಯಕ ಸಿದ್ಧರಿರಲಿಲ್ಲ. 1967 ರಲ್ಲಿ, ದಿಲೀಪ್ ಕುಮಾರ್ ಅವರ ಬೆಂಬಲವನ್ನು ಪಡೆದ ನಂತರ ಈ ನಟಿಯ ಅದೃಷ್ಟವು ಉಜ್ವಲವಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.