Naseeruddin Shah: ಬಾಲೀವುಡ್ ಖ್ಯಾತ ನಟ ನಾಸಿರುದ್ದೀನ್ ಶಾ ಅವರು ಫಿಲ್ಮ್ಫೇರ್ ಪ್ರಶಸ್ತಿಗೆ ಸಂಬಂಧಿಸಿದಂತೆ ಆಘಾತಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ನಟ ಫಿಲ್ಮ್ಫೇರ್ ಪ್ರಶಸ್ತಿಗಳನ್ನು ತಮ್ಮ ಮನೆಯ ವಾಶ್ರೂಮ್ನ ಬಾಗಿಲಿನ ಹಿಡಿಕೆಯಾಗಿ ಬಳಸುತ್ತಿರುವುದಾಗಿ ಹೇಳಿದ್ದಾರೆ.
ಭಾರತೀಯ ಚಿತ್ರರಂಗದಲ್ಲಿ ಸ್ಯಾಂಡಲ್ವುಡ್ ಸಿನಿಮಾಗಳು ಇತಿಹಾಸ ಸೃಷ್ಟಿಸುತ್ತಿವೆ. ಎಲ್ಲರೂ ಕನ್ನಡ ಸಿನಿಮಾಗಳತ್ತ ಮುಖ ಮಾಡುತ್ತಿದ್ದಾರೆ. ಸದ್ಯ ಟಾಲಿವುಡ್ ಸ್ಟಾರ್ ನಟ ನಾನಿ ಕನ್ನಡಿಗರ ಸಾಧನೆಯನ್ನು ಹಾಡಿಹೊಗಳಿದ್ದು, ಕಾಂತಾರ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಮರ್ ಫಿಲ್ಮ್ ಫ್ಯಾಕ್ಟರಿಯೊಂದಿಗೆ 67ನೇ ಪಾರ್ಲೆ ಫಿಲ್ಮ್ಫೇರ್ ಅವಾರ್ಡ್ಸ್ ಸೌತ್ 2022 ಬೆಂಗಳೂರಿನಲ್ಲಿ ನಡೆಯುತ್ತಿದೆ. ಇದೇ ವೇಳೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಚಲನಚಿತ್ರೋದ್ಯಮಗಳಲ್ಲಿ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.