ಕೇಂದ್ರ ಸರ್ಕಾರ ಬಜೆಟ್ನಲ್ಲಿ ರಾಜ್ಯವನ್ನು ನಿರ್ಲಕ್ಷ್ಯ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರದ ತಾರತಮ್ಯ ನೀತಿ ಖಂಡಿಸಿ ನೀತಿ ಆಯೋಗದ ಸಭೆ ಬಹಿಷ್ಕಾರ ಮಾಡೋದಕ್ಕೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ನೀತಿ ಆಯೋಗದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಭಾಗವಹಿಸದೇ ಇರಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಚಿನ್ನಾಭರಣ ಪ್ರಿಯರಿಗೆ ಕೇಂದ್ರದಿಂದ ಸಿಹಿಸುದ್ದಿ.
ಇಳಿಕೆಯಾಗಲಿದೆ ಚಿನ್ನ ಮತ್ತು ಬೆಳ್ಳಿಯ ದರ..!
ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬೆಲೆ ಏರಿಕೆ
ಮೊಬೈಲ್ ಟವರ್ ಬಿಡಿ ಭಾಗಗಳ ಬೆಲೆ ಏರಿಕೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್ಡಿಎ ಸರ್ಕಾರದ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ ಸಂಯುಕ್ತ (ಜೆಡಿಯು) ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಸಂಪೂರ್ಣ ಕರ್ನಾಟಕದ ಕಡೆಗಣನೆ
ನೀತಿ ಆಯೋಗದ ಸಭೆ ಬಹಿಷ್ಕರಿಸಲು ರಾಜ್ಯ ಸರ್ಕಾರದ ನಿರ್ಧಾರ
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಜುಲೈ 27ರಂದು ದೆಹಲಿಯಲ್ಲಿ ನಡೆಯಲಿರುವ ಸಭೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಭೆ
ತನ್ನ ಬಜೆಟ್ ಭಾಷಣದ ಸಂದರ್ಭದಲ್ಲಿ, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಖಾಸಗಿ ವಲಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಒಂದು ಲಕ್ಷ ಕೋಟಿ ರೂಪಾಯಿಗಳ ನಿಧಿಯನ್ನು ಘೋಷಿಸಿದ್ದು, ಮುಂದಿನ ಐವತ್ತು ವರ್ಷಗಳ ಅವಧಿಗೆ ಬಡ್ಡಿ ರಹಿತ ಸಾಲವನ್ನು ಒದಗಿಸುವ ಭರವಸೆ ನೀಡಿದ್ದಾರೆ.
ಆದಾಯ ತೆರಿಗೆಯಲ್ಲಿ ಜನರು ಹೆಚ್ಚಿನ ರಿಯಾಯಿತಿ/ವಿನಾಯಿತಿ ಬಯಸಿದ್ದರು. ಈಗ ನೋಡಿದರೆ ಮೋದಿ ಏನನ್ನೂ ಕೊಟ್ಟಿಲ್ಲ. ಸುಮ್ಮನೆ ಅಭಿವೃದ್ಧಿಯ ಮಂತ್ರ ಹೇಳುತ್ತ, ಜನರ ಭಾರವನ್ನು ಹಾಗೆಯೇ ಉಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತಾನಾಡಿದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಇಂದು ಮಂಡನೆಯಾದ ಕೇಂದ್ರ ಬಜೆಟ್ ಒಂದು ಐತಿಹಾಸಿಕ ಬಜೆಟ್ ಎಂದು ಬಣ್ಣಿಸಿದರು.
ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ಕೌಂಟ್ಡೌನ್
ದೇಶದ ಸಾಮಾನ್ಯ ಜನರಿಗೆ ಸಿಗುತ್ತಾ ಎಲೆಕ್ಷನ್ ಗಿಫ್ಟ್..?
ನಿರ್ಮಲಾ ಸೀತಾರಾಮನ್ ಸೂಟ್ಕೇಸ್ನತ್ತ ಎಲ್ಲರ ಚಿತ್ತ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಜೆಟ್
ಜನಪ್ರಿಯ ಯೋಜನೆ ಘೋಷಣೆಗೆ ನಾಯಕರ ಪ್ಲ್ಯಾನ್
Lakhpati Didi Yojana: 2024ರ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದವರು ಭರವಸೆ ನೀಡಿದ್ದಾರೆ.
Income Tax Update: ನೀವು ಹಳೆಯ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡರೆ, 10 ಲಕ್ಷದವರೆಗಿನ ವಾರ್ಷಿಕ ಆದಾಯದ ಮೇಲೆ ನೀವು 1 ರೂಪಾಯಿ ತೆರಿಗೆಯನ್ನು ಕೂಡ ಪಾವತಿಸಬೇಕಾಗಿಲ್ಲ ಎಂದು ತೆರಿಗೆ ತಜ್ಞರು ಹೇಳುತ್ತಾರೆ. ಆದರೆ, ಇದಕ್ಕಾಗಿ ನೀವು ಹಲವು ರೀತಿಯ ಯೋಜನೆಗಳಲ್ಲಿ ಹೂಡಿಕೆ ಮಾಡಬೇಕು.
PPF Scheme: ಪಬ್ಲಿಕ್ ಪ್ರಾವಿಡೆಂಟ್ ಫಂಡ್ ನಲ್ಲಿ ಹೂಡಿಕೆ ಮಾಡುವ ಮೂಲಕ ಜನರು ಹಲವು ಪ್ರಯೋಜನಗಳನ್ನು ಪಡೆಯುತ್ತಾರೆ. PPF ಮೂಲಕ, ಜನರು 15 ವರ್ಷಗಳವರೆಗೆ ಹೂಡಿಕೆಯನ್ನು ಮಾಡಬಹುದು. ಪಬ್ಲಿಕ್ ಪ್ರಾವಿಡೆಂಟ್ ಫಂಡ್ನಲ್ಲಿ ಹೂಡಿಕೆ ಮಾಡುವ ಮೂಲಕ, ಹೂಡಿಕೆಯ ಮೊತ್ತದ ಮೇಲೆ ಜನರು ಉತ್ತಮ ಬಡ್ಡಿಯನ್ನು ಗಳಿಸಬಹುದು. ಇದರೊಂದಿಗೆ ಈ ಯೋಜನೆಯಡಿ ಬರುವ ಬಡ್ಡಿ ಆದಾಯದ ಮೇಲೆ ತೆರಿಗೆ ವಿನಾಯ್ತಿಯನ್ನು ಕೂಡ ಪಡೆಯಬಹುದು.
60 Lakh New Jobs: ಈ ಬಾರಿಯ ಬಜೆಟ್ ನಲ್ಲಿ ಕೇಂದ್ರದ ಪ್ರಧಾನಿ ಮೋದಿ (PM Narendra Modi) ನೇತೃತ್ವದ ಸರ್ಕಾರ ಯುವಕರಿಗೆ ನೆಮ್ಮದಿಯ ಸುದ್ದಿಯೊಂದನ್ನು ಪ್ರಕಟಿಸಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಯುವಕರಿಗಾಗಿ 60 ಲಕ್ಷ ಹೊಸ ಉದ್ಯೋಗಗಳನ್ನು ಘೋಷಿಸಿದ್ದಾರೆ. 30 ಲಕ್ಷ ಹೆಚ್ಚುವರಿ ಉದ್ಯೋಗಗಳನ್ನು ಒದಗಿಸುವ ಸಾಮರ್ಥ್ಯವಿದೆ ಎಂದು ಅವರುಹೇಳಿದ್ದಾರೆ.
Inviting Ideas And Suggestions For Union Budget 2022 - 2023: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಈ ಬಾರಿಯ ಕಳೆದ ಬಾರಿಯಂತೆ ಬಜೆಟ್ಗೂ (Union Budget) ಮುನ್ನ ಹಲವು ಸಭೆಗಳು ಮತ್ತು ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದಾರೆ.
Union Finance Minister Nirmala Sitharaman: ಉದ್ದೇಶಪೂರ್ವಕವಾಗಿ ಸಾಲ ಮರುಪಾವತಿ ಮಾಡದೆ ಇರುವ ಸುಸ್ತಿದಾರರ ಆಸ್ತಿಯನ್ನು ಜಪ್ತಿ ಮಾಡಿ, ಕಾನೂನಿಯ ಅಡಿಯಲ್ಲಿ ಮಾರಾಟ ಅಥವಾ ಹರಾಜು ಪ್ರಕ್ರಿಯೆಯನ್ನು ನಡೆಸಿ, ಬಂದ ಹಣವನ್ನು ಬ್ಯಾಂಕ್ ಗಳಿಗೆ ನೀಡಲಾಗಿದೆ ಎಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ.
Atma Nirbhar Swastha Bharat Yojana - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Health And Family Welfare Ministry) ನೀಡಿದ ಮಾಹಿತಿಯ ಪ್ರಕಾರ, ಈ ಯೋಜನೆ ರಾಷ್ಟ್ರೀಯ ಆರೋಗ್ಯ ಮಿಷನ್ಗಿಂತ (National Health Mission) ಭಿನ್ನವಾಗಿರಲಿದೆ ಎನ್ನಲಾಗಿದೆ.
New PF Tax Rules: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಭವಿಷ್ಯ ನಿಧಿಗೆ (PF) ನೀಡಿದ ಕೊಡುಗೆ ಮತ್ತು ಅದರಿಂದ ಗಳಿಸಿದ ಬಡ್ಡಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಹೊರಡಿಸಿದೆ. ಈ ಹೊಸ ನಿಯಮಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.