DICGC Act: ಒಂದು ವೇಳೆ ಬ್ಯಾಂಕ್ ದಿವಾಳಿಯಾದರೆ ಅಥವಾ ಆರ್ಬಿಐ (RBI) ಅದರ ಪರವಾನಗಿ ರದ್ದುಗೊಳಿಸಿದರೆ, ಗ್ರಾಹಕರು ಭಯಪಡಬೇಕಾಗಿಲ್ಲ. ಬ್ಯಾಂಕಿನ ಗ್ರಾಹಕರು ಡಿಪಾಸಿಟ್ ಇನ್ಸೂರೆನ್ಸ್ ಅಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (DICGC) ಅಡಿಯಲ್ಲಿ 90 ದಿನಗಳಲ್ಲಿ 5 ಲಕ್ಷ ರೂ. ವಿಮಾ ಮೊತ್ತ (Insurance) ಸಿಗಲಿದೆ.
Budget 2021: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ಆರ್ಥಿಕ ವರ್ಷ 2021-22 ರ ಬಜೆಟ್ ನಲ್ಲಿ ಮದ್ಯಕ್ಕೆ ಸಂಬಂಧಿಸಿದ ಪೇಯಗಳ ಸೆಸ್ ದರವನ್ನು ಶೇ.100 ರಷ್ಟು ಹೆಚ್ಚಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಮದ್ಯದ ದರದಲ್ಲಿ ಏರಿಕೆಯಾಗಲಿದೆ ಎಂದು ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
Budget 2021-22: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ 11 ಗಂಟೆಗೆ ಸಾಮಾನ್ಯ ಬಜೆಟ್ ಮಂಡಿಸಲಿದ್ದಾರೆ. ದೇಶದ ವಿಭಿನ್ನ ಕ್ಷೇತ್ರಗಳಿಗೆ ವಿತ್ತ ಸಚಿವರು ಬಜೆಟ್ ಘೋಷಿಸಲಿದ್ದಾರೆ. ಈ ಬಾರಿಯ ಬಜೆಟ್ ಪ್ರತಿ ಬಾರಿಯ ಬಜೆಟ್ ಗಿಂತ ಭಿನ್ನವಾಗಿರಲಿದೆ. ಏಕೆಂದರೆ ಕೊರೊನಾ ಪ್ರಕೋಪದ ಸವಾಲುಗಳ ನಡುವೆ ಈ ಬಜೆಟ್ ಮಂಡನೆಯಾಗುತ್ತಿದೆ.
Budget 2021: ಕೇಂದ್ರ ವಿತ್ತ ಸಚಿವಾಲಯದಲ್ಲಿ ಇಂದು ಹಲ್ವಾ ಸೆರೆಮನಿ ನಡೆಸಲಾಗುತ್ತದೆ. 23 ಜನವರಿ 2021 ರಂದು ವಿತ್ತ ಸಚಿವಾಲಯದಲ್ಲಿ ಹಲ್ವಾ ವಿತರಣಾ ಸಮಾರಂಭದ ಜೊತೆಗೆ ಬಜೆಟ್ ಪೆಪರ್ ಮುದ್ರಣ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ.
ಎನ್ಆರ್ಐಗಳ ಜಾಗತಿಕ ಆದಾಯದ ಮೇಲೆ ತೆರಿಗೆ ವಿಧಿಸುವ ಉದ್ದೇಶ ಕೇಂದ್ರಕ್ಕೆ ಇಲ್ಲ ಮತ್ತು ಭಾರತದಲ್ಲಿ ಉತ್ಪತ್ತಿಯಾಗುವ ಆದಾಯಕ್ಕೆ ಮಾತ್ರ ತೆರಿಗೆ ವಿಧಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.