ಲೀವ್ ಎನ್ಕ್ಯಾಶ್ಮೆಂಟ್: ಇದುವರೆಗೆ ಸರ್ಕಾರೇತರ ಉದ್ಯೋಗಿಗಳಿಗೆ ರಜೆ ಎನ್ಕ್ಯಾಶ್ಮೆಂಟ್ನಲ್ಲಿ ತೆರಿಗೆ ವಿನಾಯಿತಿಯ ಮಿತಿ, ಅಂದರೆ ರಜಾದಿನಗಳ ಬದಲಿಗೆ ಸ್ವೀಕರಿಸಿದ ನಗದು ಕೇವಲ 3 ಲಕ್ಷ ರೂ. ಇತ್ತು. ಈ ಮಿತಿಯನ್ನು 2002ರಲ್ಲಿ ನಿಗದಿಪಡಿಸಲಾಗಿತ್ತು, ಆಗ ಸರ್ಕಾರಿ ವಲಯದಲ್ಲಿ ಅತ್ಯಧಿಕ ಮೂಲ ವೇತನವು ತಿಂಗಳಿಗೆ 30,000 ರೂ. ಇತ್ತು.
New Rules: ವಿದೇಶಿ ಕ್ರೆಡಿಟ್ ಕಾರ್ಡ್ಗಳಿಂದ ವಿದೇಶದಲ್ಲಿ ಮಾಡುವ ವೆಚ್ಚವನ್ನು ಎಲ್ಆರ್ಎಸ್ ಯೋಜನೆಯಡಿ ತರಲು ಫೆಮಾ ಕಾನೂನನ್ನು ಬದಲಾಯಿಸುವ ಮತ್ತು ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳಿಂದ ಕಳುಹಿಸುವ ಮೊತ್ತದ ತೆರಿಗೆ ಅಂಶಗಳಲ್ಲಿ ಏಕರೂಪತೆಯನ್ನು ತರುವುದು ತನ್ನ ಉದ್ದೇಶವಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
Aadhaar Card Latest Update: ಅಮೆಜಾನ್ ಪೇ (ಇಂಡಿಯಾ) ಮತ್ತು ಹೀರೋ ಫಿನ್ಕಾರ್ಪ್ ಸೇರಿದಂತೆ 22 ಹಣಕಾಸು ಕಂಪನಿಗಳಿಗೆ ಆಧಾರ್ ಸಂಖ್ಯೆಗಳ ಮೂಲಕ ಗ್ರಾಹಕರನ್ನು ಪರಿಶೀಲಿಸಲು ಹಣಕಾಸು ಸಚಿವಾಲಯ ಅನುಮತಿ ನೀಡಿದೆ. ಈ 22 ಕಂಪನಿಗಳು ಇನ್ಮುಂದೆ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಗ್ರಾಹಕರ ಗುರುತು ಮತ್ತು ಫಲಾನುಭವಿಗಳ ವಿವರಗಳನ್ನು ಪರಿಶೀಲಿಸಲು ಸಾಧ್ಯವಾಗಲಿದೆ ಎಂದು ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ, ಆಧಾರ್ನೊಂದಿಗೆ ಪರಿಶೀಲನೆ ಪ್ರಕ್ರಿಯೆಯು ಸ್ವಲ್ಪ ಸುಲಭವಾಗಲಿದೆ.
7th Pay Commission : ಡಿಎ ಹೆಚ್ಚಳವನ್ನು ಶೇ.4 ರಷ್ಟು ಹೆಚ್ಚಿಸಲು ಹಣಕಾಸು ಸಚಿವಾಲಯ ಸೋಮವಾರ ಸುತ್ತೋಲೆ ಹೊರಡಿಸಿದೆ. ಮಾರ್ಚ್ 24 ರಂದು, ನೌಕರರ ತುಟ್ಟಿಭತ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು.
Good News: ಹೋಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರ ದೇಶದ ಜನರಿಗೆ ಶುಭ ಸುದ್ದಿ ನೀಡಿದೆ. ತೊಗರಿ ಬೇಳೆ ಮೇಲಿನ ಆಮದು ಸುಂಕವನ್ನು ಸರ್ಕಾರ ರದ್ದುಗೊಳಿಸಿದೆ. ಇದರಿಂದ ತೊಗರಿ ಬೇಳೆಯಲ್ಲಿ ಇಳಿಕೆಯಾಗಲಿದೆ.
ಕೇಂದ್ರ ಸರ್ಕಾರದ ಯೋಜನೆಗಳು: ಪ್ರತಿ ಗ್ರಾಮದ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕನಿಷ್ಠ 1 ಬ್ಯಾಂಕ್ ಇರಬೇಕು ಎಂದು ಬ್ಯಾಂಕ್ಗಳಿಗೆ ಸೂಚನೆ ನೀಡಲಾಗಿದೆ. ರೈತರಿಗೆ ಸುಲಭವಾಗಿ ಸಾಲ ನೀಡಿ ಅವರ ಆರ್ಥಿಕ ಸ್ಥಿತಿಯನ್ನು ಸದೃಢಗೊಳಿಸುವುದು ಇದರ ಉದ್ದೇಶವಾಗಿದೆ.
Diwali Bonus For Government Employees: ಇತ್ತೀಚೆಗಷ್ಟೇ ಹೆಚ್ಚಿಸಲಾಗಿರುವ ತುಟ್ಟಿಭತ್ಯೆಯ ಜೊತೆಗೆ ಇದೀಗ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಮತ್ತೊಂದು ಭಾರಿ ಸಂತಸದ ಸುದ್ದಿಯನ್ನು ಪ್ರಕಟಿಸಿದೆ. ವಿತ್ತ ಸಚಿವಾಲಯ ವಿಶೇಷವಾಗಿ ನೌಕರ ವರ್ಗದವರಿಗೆ ದೀಪಾವಳಿಯ ಪವಿತ್ರ ಹಬ್ಬದಂದು 1 ತಿಂಗಳ ವೇತನವನ್ನು ಅಡಾಕ್ ಬೋನಸ್ ರೂಪದಲ್ಲಿ ನೀಡುವುದಾಗಿ ಪ್ರಕಟಿಸಿದೆ.
ದೇಶದಲ್ಲಿ ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ನಿಯಮಗಳನ್ನು ಜಾರಿ ತರಲು ಕೇಂದ್ರ ಹಣಕಾಸು ಸಚಿವಾಲಯ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ವರ್ಷದ ಆರಂಭದಲ್ಲಿ ಉಕ್ರೇನ್ನ ಮೇಲೆ ರಷ್ಯಾದ ದಾಳಿಯ ನಂತರ ಹೆಚ್ಚಿದ ಭೌಗೋಳಿಕ ರಾಜಕೀಯ ಉದ್ವಿಗ್ನತೆಯು ಡಾಲರ್ ವಿರುದ್ಧ ಇತರ ಕರೆನ್ಸಿಗಳ ಸ್ಥಾನವನ್ನು ದುರ್ಬಲಗೊಳಿಸಿತು. ಅದೇ ರೀತಿ ಹಣದುಬ್ಬರವನ್ನು ನಿಯಂತ್ರಿಸಲು ಅನೇಕ ದೇಶಗಳ ಕೇಂದ್ರ ಬ್ಯಾಂಕುಗಳು ಬಡ್ಡಿದರಗಳನ್ನು ಹೆಚ್ಚಿಸಿವೆ.
Nirmala Sitharaman On Budget 2022: ಬಜೆಟ್ ಮಂಡನೆಯ ಬಳಿಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದರೆ. ಈ ಸಂದರ್ಭದಲ್ಲಿ ಅವರು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
Diwali Bonus - ಕೇಂದ್ರ ಅರೆಸೇನಾ ಪಡೆಗಳು ಮತ್ತು ಸಶಸ್ತ್ರ ಪಡೆಗಳ ಅರ್ಹ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ನ ಪ್ರಯೋಜನವನ್ನು ನೀಡಲಾಗುವುದು ಎಂದು ಹಣಕಾಸು ಸಚಿವಾಲಯ (Finance Ministry) ಹೇಳಿದೆ. ಬೋನಸ್ (Diwali Bonus) ಅನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ತಿಳಿಯೋಣ ಬನ್ನಿ,