ಬಾಗಲಕೋಟೆಯ ನಿವಾಸಿ ಗೀತಾ ಗೌಡರ ಎಂಬುವವರು ಧಾರವಾಡದ ಎಮ್.ಎಸ್. ಗ್ರೀನ್ ಕೌಂಟಿಯ ಮಾಲೀಕರಾದ ಶ್ರೀನಿವಾಸ ನಾಯ್ಡು ಎಂಬುವವರು ಈಟಿಗಟ್ಟಿಯ ಪ್ಲಾಟ್ನಂ.108 ನ್ನು ರೂ.4,80,000/-ಗಳಿಗೆ 2014ರಲ್ಲಿ ಖರೀದಿಸುವ ಕರಾರು ಒಪ್ಪಂದ ಮಾಡಿಕೊಂಡಿದ್ದರು. ಆ ಪೈಕಿ ಬೇರೆ ಬೇರೆ ದಿನಾಂಕಗಳಂದು ದೂರುದಾರಳು ಒಟ್ಟು ರೂ.3,66,000/- ಅಡವಾನ್ಸ್ ಹಣ ಎದುರುದಾರ/ಬಿಲ್ಡರಗೆ ಕೊಟ್ಟಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.