ಬೆಂಗಳೂರು ನಿವೇಶನದಾರರಿಗೆ ಎಚ್ಚರಿಕೆ ಕೊಟ್ಟ ಬಿಡಿಎ
ಸೈಟ್ ಖರೀದಿಸಿ ಮನೆ ಕಟ್ಟದಿದ್ದರೆ ದಂಡ ಹಾಕಲು ಪ್ಲ್ಯಾನ್
ನಿಗದಿತ ಅವಧಿಯೊಳಗೆ ಮನೆ ಕಟ್ಟದವರಿಗೆ ದಂಡ ಫಿಕ್ಸ್
BDA ಸೈಟಿನ ಮಾರ್ಗಸೂಚಿ ದರದ ಮೇಲೆ ಶೇ. 10ರಷ್ಟು ದಂಡ
Bangalore Water Crisis: ಬೆಂಗಳೂರಿನಲ್ಲಿ ನೀರಿನ ಅಭಾವದ ಇರುವಾಗಲೇ 22 ಕುಟುಂಬಗಳು ಅನಗತ್ಯ ಉದ್ದೇಶಗಳಿಗಾಗಿ ಕುಡಿಯುವ ನೀರನ್ನು ಬಳಸಿದ್ದರಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಲಾ 5,000 ರೂಪಾಯಿ ದಂಡ ವಿಧಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ರಸ್ತೆ ಸುರಕ್ಷತೆ ಮತ್ತು ನಿಯಮಗಳನ್ನು ಗಾಳಿಗೆ ತೂರಿ ಜೋಡಿ ಪ್ರಣಯದಲ್ಲಿ ಮುಳುಗಿದ್ದು, ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಬೈಕ್ ಸವಾರಿ ಮಾಡುವಾಗ ದಂಪತಿಗಳು ಪರಸ್ಪರ ಆಲಿಂಗನದಲ್ಲಿ ತೊಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.