New Rules: ಭಿಕ್ಷುಕರಿಗೆ ಹಣ ಕೊಟ್ಟರೆ ಪುಣ್ಯ ಬರುತ್ತೆ ಎನ್ನುವುದು ನಂಬಿಕೆ. ಆದರೆ, ಇನ್ಮುಂದೆ ಭಿಕ್ಷುಕರಿಗೆ ಹಣ ನೀಡಿದರೆ ಪುಣ್ಯ ಬರುತ್ತೋ... ಇಲ್ಲವೋ... ನಿಮ್ಮ ಮೇಲೆ ಪೊಲೀಸರು ಕೇಸ್ ಅಂತೂ ಹಾಕ್ತಾರೆ...
ಸ್ಪೋಟಕ ವಸ್ತುವನ್ನು ನೀರಿಗೆ ಎಸೆದಿದ್ದ ಪ್ರಕರಣ
ಯೂಟ್ಯೂಬ್ ವಿಡಿಯೋ ಆಧರಿಸಿ ಡ್ರೋಣ್ ಪ್ರತಾಪ್ ಅರೆಸ್ಟ್
ತುಮಕೂರು ಜಿಲ್ಲೆ ಮಧುಗಿರಿ ತಾ. ಮೀಡಿಗೇಶಿ ಠಾಣೆಯಲ್ಲಿ FIR
ಬಿಎನ್ಎಸ್ ಕಾಯಿದೆ ಸೆಕ್ಷನ್ 288,ಸ್ಪೋಕಟ ವಸ್ತುಗಳ ಕಾಯ್ದೆ,
ಸೆಕ್ಷನ್ 3ರ ಅಡಿ ಪೊಲೀಸರಿಂದ ಎಫ್ಐಆರ್ ದಾಖಲು
ತುಮಕೂರಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ ಕಳ್ಳಸಾಗಣೆ ಜಾಲ. ಇಡೀ ಜಿಲ್ಲೆಯಾದ್ಯಂತ ಈ ಜಾಲ ಹಬ್ಬಿರುವ ಅಂಶ ಬೆಳಕಿಗೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಎಫ್ಐಆರ್ ದಾಖಲು.
ಹಾಸನದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಮೊದಲ ಪ್ರತಿಕ್ರಿಯೆ
ಎಸ್ಐಟಿ ತನಿಖೆ ನಡೆಯುತ್ತಿದೆ, ತನಿಖೆಯಲ್ಲಿ ಸತ್ಯ ತಿಳಿಯಲಿದೆ
ಸಾವಿರ ಎಫ್ಐಆರ್ ಆದ್ರೂ ತಲೆ ಬಿಸಿಯಿಲ್ಲ, ಪ್ರಜ್ವಲ್ ಬಗ್ಗೆ ಗೊತ್ತಿಲ್ಲ
Madhya Pradesh: ಪೊಲೀಸ್ ಅಧಿಕಾರಿಯ ಈ ನಿರ್ಲಕ್ಷ್ಯದಿಂದ ಆಕ್ರೋಶಗೊಂಡ ಅನುರಾಧಾ ಸೋನಿ ತನ್ನ ಪತಿ ಮತ್ತು ಇಬ್ಬರು ಪುಟ್ಟ ಮಕ್ಕಳದೊಂದಿಗೆ ಠಾಣೆಗೆ ಆಗಮಿಸಿ, ಅಧಿಕಾರಿಗೆ ಆರತಿ ಬೆಳಗಿದ್ದಾರೆ.
ವಂಚನೆಗೊಳಗಾದ ಕ್ರಿಕೆಟಿಗನ ತಂದೆ 2023ರಲ್ಲಿ ಉಪ್ಪಾರಪೇಟೆ ದೂರು ನೀಡಿದ್ದನ್ನ ತಿಳಿದ ಆರೋಪಿಯ ತಂದೆ, ತಮ್ಮನ್ನ ಭೇಟಿಯಾಗಿ 'ತಾನೊಬ್ಬ ನಿವೃತ್ತ ಕರ್ನಲ್ ಹಾಗೂ ಗೌರವಾನ್ವಿತ ಕುಟುಂಬಕ್ಕೆ ಸೇರಿದ ವ್ಯಕ್ತಿ. ತಮ್ಮ ಮಗ ವಿದೇಶಕ್ಕೆ ತೆರಳಿದ್ದು, ಆತ ಬಂದ ನಂತರ ಹಣ ವಾಪಾಸ್ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರಂತೆ. ಹಾಗೆಯೇ ತಮ್ಮ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ.
"ರಾಷ್ಟ್ರ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ" ಎಂದು ಸಂಸದ ಡಿ.ಕೆ.ಸುರೇಶ್, ವಿನಯ್ ಕುಲಕರ್ಣಿ ವಿರುದ್ಧ ಕೆ.ಎಸ್.ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ರದ್ದುಕೋರಿದ ಅರ್ಜಿ ವಿಚಾರಣೆ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡುವ ರಾಜಕಾರಣಿಗಳಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಮಂಗಳೂರಿನ ಸೆಂಟ್ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ದ ಪ್ರಕರಣ ದಾಖಲಿಸಿರುವ ಪಾಂಡೇಶ್ವರ ಪೊಲಿಸ್ ಠಾಣೆಯ ಪೊಲಿಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.