ಕರ್ತವ್ಯದಲ್ಲಿದ್ದ ನರ್ಸ್ ಬಾಗಿಲು ತೆರೆದಾಗ ಕೋಣೆಯಲ್ಲಿ ಭೀಕರ ಹೊಗೆ ಆವರಿಸಿತ್ತು. ಕೂಡಲೇ ಆಸ್ಪತ್ರೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ನಂತರ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ದಳವು ಆಸ್ಪತ್ರೆಯ ಜನರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
ಇಂದೋರ್‌ನ ವಿಜಯನಗರದ ವಾಣಿಜ್ಯ ಪ್ರದೇಶದಲ್ಲಿರುವ ಸುಮಾರು ಐದು ಅಂತಸ್ತಿನ ಈ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ರಕ್ಷಣಾ ತಂಡ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಮೂಲಕ ಹೋಟೆಲ್ ನಲ್ಲಿದ್ದ ಸುಮಾರು 12 ಅತಿಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೈದರಾಬಾದ್‌ನ ಎಲ್‌ಬಿ ನಗರ ಪ್ರದೇಶದ ಶೈನ್ ಚಿಲ್ಡ್ರನ್ ಆಸ್ಪತ್ರೆಯಲ್ಲಿ ಒಂಬತ್ತು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲಾ ಮಕ್ಕಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಸಂಚಾರ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಿದ ಬಗ್ಗೆ ಕೋಪಗೊಂಡ ವ್ಯಕ್ತಿಯೊಬ್ಬರು ದೆಹಲಿಯ ಶೇಖ್ ಸರಾಯ್ ಹಂತ 1(Sheikh Sarai Phase 1) ರಲ್ಲಿ ಗುರುವಾರ ತಮ್ಮದೇ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ.